ಪಕ್ಷಿಕೆರೆ: ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗನಗದು ಕಳವು

2 years ago

ಮುಲ್ಕಿ: ಪಕ್ಷಿಕೆರೆ ಸಮೀಪದ ಕೊಯಿಕುಡೆ ಮದರ್ ತೆರೇಸಾ ಲೇಔಟ್ ನಲ್ಲಿ ವಾಸ್ತವ್ಯ ವಿರುವ ಶೀಲತಾ ಪೂಜಾರಿ ಎಂಬವರ ಮನೆಯಿಂದ ಕಳ್ಳರು ಲಕ್ಷಾಂತರ ಮೌಲ್ಯದ ನಗ -ನಗದನ್ನು ಕಳ್ಳತನ…

ಮೂಡಬಿದಿರೆಗೆ ನೂತನ ಇನ್ಸ್‌ಪೆಕ್ಟರ್‌ ಆಗಿ ಸಂದೇಶ್ ನೇಮಕ

2 years ago

ಮೂಡುಬಿದಿರೆ: ತನ್ನ ಕರ್ತವ್ಯದ ಮೂಲಕ ಇಲಾಖೆ ಹಾಗೂ ಸಾರ್ವಜನಿಕ ವಲಯದಲ್ಲಿ 'ಖಡಕ್ ಖಾಕಿ' ಎಂದೇ ಕರೆಸಿಕೊಂಡಿರುವ ಸಂದೇಶ್ ಪಿ. ಜಿ. ಅವರು ಮೂಡುಬಿದಿರೆಯ ನೂತನ ಇನ್ಸ್‌ಪೆಕ್ಟರ್‌ ಆಗಿ…

ಚಂದ್ರಯಾನ ಲೂನಾ-25 ಪತನ; ರಷ್ಯಾ ಎಡವಿದ್ದೆಲ್ಲಿ ಅನ್ನೋ ರಹಸ್ಯ ಬಿಚ್ಚಿಟ್ಟ ರಾಸ್​ಕಾಸ್ಮಾಸ್​ ಮುಖ್ಯಸ್ಥ

2 years ago

ಭಾರತದ ಚಂದ್ರಯಾನ-3ಗೆ ಟಕ್ಕರ್ ಕೊಡಲು ರಷ್ಯಾ ವಿಜ್ಞಾನಿಗಳು ಲಾಂಚ್​ ಮಾಡಿದ್ದ ಲೂನಾ-25 ಮಿಷನ್ ಲ್ಯಾಂಡಿಂಗ್ ವೇಳೆ ಚಂದ್ರನ ಮೇಲ್ಮೈಗೆ ಅಪ್ಪಳಿಸಿ ಪತನಗೊಂಡಿದೆ. ಸದ್ಯ ಪತನಗೊಂಡಿರುವುದಕ್ಕೆ ರಷ್ಯಾದ ಬಾಹ್ಯಾಕಾಶ…

ಅನ್ಯಕೋಮಿನ ವ್ಯಕ್ತಿ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ​​; ಮೂವರು ಅರೆಸ್ಟ್​

2 years ago

ಅನ್ಯಕೋಮಿನ ವ್ಯಕ್ತಿ ಮೇಲೆ ತಲವಾರು ದಾಳಿಗೆ ಯತ್ನಿಸಿದ್ದ ಕೇಸ್​ ಸಂಬಂಧ ಮೂವರು ಆರೋಪಿಗಳನ್ನು ಅರೆಸ್ಟ್​ ಮಾಡಲಾಗಿದೆ. ಪಂಜಿಮೊಗರು ನಿವಾಸಿ ಚರಣ್ ರಾಜ್ (23), ಸುಮಂತ್‌ ಬರ್ಮನ್‌ (24),…

ಕುಜ ದೋಷದಿಂದ ಲೂನಾ 25 ವಿಫಲ; ಚಂದ್ರಯಾನ-3ರ ಬಗ್ಗೆ ಭವಿಷ್ಯ ನುಡಿದ ಉಡುಪಿ ಮೂಲದ ಜ್ಯೋತಿಷಿ!

2 years ago

ಭಾರತದ ಕನಸಿನ ನೌಕೆ ಚಂದ್ರಯಾನ-3 ಯಶಸ್ವಿಯಾಗಲು ಒಂದೇ ದಿನ ಬಾಕಿ ಇದೆ. ನಾಳೆ ಸಂಜೆ ವಿಕ್ರಂ ನೌಕೆ ಚಂದ್ರನ ಮೇಲೆ ಲ್ಯಾಂಡ್ ಆಗುವ ನಿರೀಕ್ಷೆ ಇದೆ. ಹೀಗಿರುವಾಗ…

ಬಿ.ಸಿ.ರೋಡಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ: ಮನೆಯ ಆವರಣದ ಗೋಡೆಗೆ ಡಿಕ್ಕಿ

2 years ago

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯ ಅವರಣಗೋಡೆಗೆ ಗುದ್ದಿ ಚರಂಡಿಗೆ ವಾಲಿ ನಿಂತ ಘಟನೆ ಬಿಸಿರೋಡು ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಂಟ್ವಾಳ ಚೆಂಡ್ತಿಮಾರ್ ಎಂಬಲ್ಲಿ ಮಧ್ಯ…

ಸಾರ್ವಜನಿಕ ಸ್ಥಳದಲ್ಲಿ ಜಗಳ; ಸಾರ್ವಜನಿಕ ನೆಮ್ಮದಿಗೆ ಭಂಗ; ಇಬ್ಬರ ಬಂಧನ

2 years ago

ಮಂಗಳೂರು: ಗುರುಪುರ ಕೈಕಂಬ ಬಸ್ ನಿಲ್ದಾಣದಲ್ಲಿ ಜಗಳವಾಡುತ್ತಿದ್ದ ಇಬ್ಬರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ವೈಯಕ್ತಿಕ ವಿಚಾರವಾಗಿ ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಜಗಳವಾಡಿಕೊಂಡಿದ್ದಾರೆ. ಇದರಿಂದ ಸಾರ್ವಜನಿಕ ನೆಮ್ಮದಿಗೆ…

ಗೌರವ ಡಾಕ್ಟರೇಟ್ ಪದವಿ ಪುರಸ್ಕೃತ ಎ. ಸದಾನಂದ ಶೆಟ್ಟಿಯವರಿಗೆ ಆಗಸ್ಟ್ 26ರಂದು ಪುರಭವನದಲ್ಲಿ ಅಭಿನಂದನಾ ಸಮಾರಂಭ

2 years ago

ಮಂಗಳೂರು: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿ ಪುರಸ್ಕೃತರಾದ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ ಇದೇ…

ತೋಕೂರು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ

2 years ago

ಹಳೆಯಂಗಡಿ: ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಗಸ್ಟ್ 21ರ ಸೋಮವಾರ ಭಕ್ತ ಜನಸಾಗರದೊಂದಿಗೆ ನಾಗರ ಪಂಚಮಿ ಹಬ್ಬವನ್ನು ಆಚರಣೆ ಮಾಡಲಾಯಿತು. ಬೆಳಿಗ್ಗೆ 11ರಿಂದ ಭಕ್ತರು ಸಮರ್ಪಿಸಿದ ವಿಶೇಷ…

ಮುಲ್ಕಿ: ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ 2023-24ನೇ ಸಾಲಿನ ಅಧ್ಯಕ್ಷ ರಾಗಿ ಚಲನಚಿತ್ರ ನಟ, ನಿರ್ಮಾಪಕ ಡಾ.ರಾಜ್ ಶೇಖರ್ ಕೋಟ್ಯಾನ್ ಪುನರಾಯ್ಕೆ

2 years ago

ಮುಲ್ಕಿ: ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ 2023-24ನೇ ರ ಸಾಲಿನ ಅಧ್ಯಕ್ಷ ರಾಗಿ ಚಲನಚಿತ್ರ ನಟ,ನಿರ್ಮಾಪಕ ಡಾ.ರಾಜ್ ಶೇಖರ್ ಕೋಟ್ಯಾನ್ ಪುನರಾಯ್ಕೆಯಾಗಿದ್ದಾರೆ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಸಭಾಂಗಣದಲ್ಲಿ ನಡೆದ…