ಮುಲ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡದಿರಲು ಮುಲ್ಕಿ ಸಮೀಪದ ಪಡುಪಣಂಬೂರು ಶ್ರೀ ಅನಂತಸ್ವಾಮಿ ಮೇಗಿನ ಬಸದಿಯಲ್ಲಿ ಮುಲ್ಕಿ ಸೀಮೆಯ ಜೈನ ಸಮುದಾಯದ ಸಮಾಜ ಬಾಂಧವರಿಂದ…
ಡಿವೈಡರ್ ಏರಿ ಬಂದು ಬೈಕ್ ಗೆಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಕಟಪಾಡಿಯಲ್ಲಿ ನಡೆದಿದೆ. ಕಾಪು ತಾಲೂಕಿನ ಎರ್ಮಾಳ್ ನಿವಾಸಿ ಧೀರಜ್…
ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವ0ತೆ, ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ ನಡೆಯಿತು. ಪುತ್ತೂರಿನ ದರ್ಬೆ…
ಚಂದ್ರಯಾನ-3ಗೆ ಸಂಬ0ಧಿಸಿದ0ತೆ ಇಸ್ರೋ (ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಜೇಷನ್) ಹೊಸ ಅಪ್‌ಡೇಟ್ ನೀಡಿದೆ. ನೌಕೆಯು ಚಂದ್ರನಿ0ದ ಕೇವಲ 177 ಕಿಲೋ ಮೀಟರ್ ದೂರದಲ್ಲಿ ಸುತ್ತುತ್ತಿದೆ ಎಂದು ಇಸ್ರೋ…
ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ಮ ತ್ತು ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಸಹಯೋಗದಲ್ಲಿ ಆಟಿದ ಪೊರ್ಲು ಮತ್ತು ಅಭಿನಂದನಾ ಕಾರ್ಯಕ್ರಮ ಸುರತ್ಕಲ್ ಬಂಟರ ಸಂಘದ…
ಪಾಪಿಗಳಿಂದ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಧರ್ಮಸ್ಥಳದ ಸೌಜನ್ಯಳ ಪೋಷಕರು ಆದಿಚುಂಚನಗಿರಿ ಮಹಾಸಂಸ್ಥಾನದ ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಸೌಜನ್ಯಳ ನ್ಯಾಯಕ್ಕಾಗಿ ನಡೆಯುತ್ತಿರುವ…
ಮುಲ್ಕಿ: ಶಿವಳ್ಳಿ ಸ್ಪಂದನ ಮಂಗಳೂರು ವಲಯದ ಸಹಯೋಗದೊಂದಿಗೆ ಶಿವಳ್ಳಿ ಸ್ಪಂದನ ಪಾವಂಜೆ ಸಹಭಾಗಿತ್ವದಲ್ಲಿ ಪ್ರತಿಭಾ ಪುರಸ್ಕಾರ -2023 ಕಾರ್ಯಕ್ರಮ ಹಳೆಯಂಗಡಿ ಶ್ರೀ ರಾಮಾನುಗ್ರಹ ಸಭಾಗೃಹ ದಲ್ಲಿ ನಡೆಯಿತು.…
ಮುಲ್ಕಿ: ಜೈ ತುಳುನಾಡು ಸಂಘಟನೆಯ ಪ್ರಧಾನ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ಮುಲ್ಕಿ ಕೆನರಾ ಬ್ಯಾಂಕ್ ಬಳಿ ನಡೆಯಿತು. ಬಳಿಕ ಸಂಘಟನೆ ಬೆಳೆದು ಬಂದ 9ನೇ ವರ್ಷದ ವಾರ್ಷಿಕೋತ್ಸವ…
ಬ0ಟರ ಸಂಘ ಪುತ್ತಿಗೆ ನೇತೃತ್ವದಲ್ಲಿ ‘ಆಟಿದಕೂಟ’ ಕಾರ್ಯಕ್ರಮವು ಪುತ್ತಿಗೆ ಎಜೆಬಿ ಶಾಲಾ ವಠಾರದಲ್ಲಿ ಅದ್ದೂರಿಯಾಗಿ ನಡೆದಿದೆ. ಕಾರ್ಯಕ್ರಮದಲ್ಲಿ ಹೇರಂಬ ಇಂಡಸ್ಟ್ರೀಸ್ ಮುಂಬಯಿ ಇದರ ಅಧ್ಯಕ್ಷ ಸದಾಶಿವ ಶೆಟ್ಟಿ…
ಶ್ರೀ ದೇವಿ ಸ್ಪೋರ್ಟ್ಸ್ ಮತ್ತು ಗೇಮ್ಸ್ ಕ್ಲಬ್ (ರಿ), ಕೆಂಜಾರು - ಕರಂಬಾರು ಇದರ ವತಿಯಿಂದ ‘ಕೆಸರ್ಡ್ ಒಂಜಿ ದಿನ’ ಕಾರ್ಯಕ್ರಮವು ಯಶಸ್ವಿಯಾಗಿ ನಡೆದಿದೆ. ಕಾರ್ಯಕ್ರಮವನ್ನು ಶಾಸಕರಾದ…