ಮುಲ್ಕಿ: ಜೈ ತುಳುನಾಡು ಸಂಘಟನೆಯ ಪ್ರಧಾನ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ಮುಲ್ಕಿ ಕೆನರಾ ಬ್ಯಾಂಕ್ ಬಳಿ ನಡೆಯಿತು. ಬಳಿಕ ಸಂಘಟನೆ ಬೆಳೆದು ಬಂದ 9ನೇ ವರ್ಷದ ವಾರ್ಷಿಕೋತ್ಸವ…
ಬ0ಟರ ಸಂಘ ಪುತ್ತಿಗೆ ನೇತೃತ್ವದಲ್ಲಿ ‘ಆಟಿದಕೂಟ’ ಕಾರ್ಯಕ್ರಮವು ಪುತ್ತಿಗೆ ಎಜೆಬಿ ಶಾಲಾ ವಠಾರದಲ್ಲಿ ಅದ್ದೂರಿಯಾಗಿ ನಡೆದಿದೆ. ಕಾರ್ಯಕ್ರಮದಲ್ಲಿ ಹೇರಂಬ ಇಂಡಸ್ಟ್ರೀಸ್ ಮುಂಬಯಿ ಇದರ ಅಧ್ಯಕ್ಷ ಸದಾಶಿವ ಶೆಟ್ಟಿ…
ಶ್ರೀ ದೇವಿ ಸ್ಪೋರ್ಟ್ಸ್ ಮತ್ತು ಗೇಮ್ಸ್ ಕ್ಲಬ್ (ರಿ), ಕೆಂಜಾರು - ಕರಂಬಾರು ಇದರ ವತಿಯಿಂದ ‘ಕೆಸರ್ಡ್ ಒಂಜಿ ದಿನ’ ಕಾರ್ಯಕ್ರಮವು ಯಶಸ್ವಿಯಾಗಿ ನಡೆದಿದೆ. ಕಾರ್ಯಕ್ರಮವನ್ನು ಶಾಸಕರಾದ…
ದ.ಕ.ಜಿಲ್ಲೆಯಲ್ಲಿ ಎನ್ ಐಎ ಅಧಿಕಾರಿಗಳು ಮತ್ತೆ ಭೇಟೆ ಆರಂಭಿಸಿದ್ದು, ಒಟ್ಟು 5 ಮಂದಿಯ ಮನೆಗಳಿಗೆ ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಮೇಲ್ಕಾರಿನ ಬೋಗೋಡಿ…
ಆಸ್ತಿ ಮಾರಾಟದಿಂದ ಬಂದ ಹಣಕಾಸಿನ ವಿಚಾರಕ್ಕೆ ತನ್ನ ತಂದೆ, ತಾಯಿ ಮೇಲೆ ಮಗ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಮೂಡಿಗೆರೆ ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ನಡೆದಿದೆ. ಮಗ…
ಯಗಟಿ ಕೆರೆ ಬಳಿ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬAಧಿಸಿದ0ತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಪ್ರಿಯಕರನ ಜೊತೆ ಸೇರಲು ಪತ್ನಿಯೇ ತನ್ನ ಗಂಡನನ್ನು ಹತ್ಯೆ ಮಾಡಿರುವ ಸತ್ಯ ಪೊಲೀಸರ…
ಚಾರ್ಮಾಡಿ ಪ್ರದೇಶದಲ್ಲಿ ಸಾರ್ವಜನಿಕವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬAಧಿತನನ್ನು ಬಂಟ್ವಾಳ ತಾಲೂಕು ಸಜಿಪನಡು ಗ್ರಾಮದ ನೌಪಲ್ ಎಂದು ಗುರುತಿಸಲಾಗಿದೆ. ಆರೋಪಿ…
ಮುಲ್ಕಿ: ಇತಿಹಾಸ ಪ್ರಸಿದ್ಧ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದಲ್ಲಿ ಆಗಸ್ಟ್ 17 ಗುರುವಾರ ಶ್ರೀ ದೇವರಿಗೆ ಸಾರ್ವಜನಿಕ ಲಕ್ಷ ತುಳಸಿ…
ನಟೋರಿಯಸ್ ಆರೋಪಿ, ಟಾರ್ಗೆಟ್ ತಂಡಕ್ಕೆ ಸೇರಿದ ಉಳ್ಳಾಲ ಕೋಟೆಪುರ ನಿವಾಸಿ ನಮೀರ್ ಹಂಝ ಎಂಬಾತ ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿ ಕತ್ತಿಯಿಂದ ಕಡಿದು ನೆತ್ತಿಲ ಪದವು ನಿವಾಸಿ…
ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಯಕ್ಷ ಧ್ರುವ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಅಭಿಯಾನ 2023-24ನೇ ಕಾರ್ಯಕ್ರಮದ ಅಡಿಯಲ್ಲಿ ನಿಷ್ಠೆ ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷನಾಟ್ಯ ತರಬೇತಿ ಉದ್ಘಾಟನೆಗೊಂಡಿತು.…