ಅತಿಕಾರಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಕ್ವ ಬಾನೊಟ್ಟು ಸಮೀಪ ನೂತನವಾಗಿ ನಿರ್ಮಾಣಗೊಂಡಿರುವ ಹಿಂದೂ ರುದ್ರ ಭೂಮಿಯ ಲೋಕಾರ್ಪಣೆಯನ್ನು ಮಾನ್ಯ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಅವರು ನೆರವೇರಿಸಿದರು.
ಮಂಗಳೂರಿನ ಹಲವಾರು ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಆಗುತ್ತಿರುವುದು ಕಂಡು ಬಂದಿದೆ ಎಂದು ಶಾಸಕ ಡಾ. ವೈ. ಭರತ್ ಶೆಟ್ಟಿ ಆರೋಪಿಸಿದ್ದಾರೆ. ಇತ್ತೀಚೆಗೆ ಅಂಗನವಾಡಿಗೆ ಕೊಳೆತ ಮೊಟ್ಟೆಗಳು…
ದಕ್ಷಿಣ ಕನ್ನಡ : ಮಂಗಳೂರಿನಲ್ಲಿ 2019ರ ಆಗಸ್ಟ್ 6ರಂದು ದೇಶ ಕಂಡು ಕೇಳದೆ ಭೀಕರ ತ್ಯಾಜ್ಯ ದುರಂತದಲ್ಲಿ ಸರ್ವಸ್ವವನ್ನು ಕಳೆದುಕೊಂಡ ಸಂತ್ರಸ್ತರಿಗೆ ಪೂರ್ಣ ಪ್ರಮಾಣದ ಪರಿಹಾರ ಇನ್ನೂ…
ಬೆಂಗಳೂರು: ಕರಾವಳಿ ಭಾಗದ ತುಳುನಾಡು ಸಂಸ್ಕೃತಿಯನ್ನು ಬಿಂಬಿಸುವ ಆಟಿಡೊಂಜಿ ದಿನ ಕಾರ್ಯಕ್ರಮ ವನ್ನು ದೇವಾಡಿಗ ಸಂಘ, ಬೆಂಗಳೂರು ನಗರದಲ್ಲಿ ಆಚರಿಸಲಾಯಿತು. ನಾರಾಯಣ ಹೃದಯಾಲಯದ ಹೃದಯ ತಜ್ಞ ಪ್ರವೀಣ್…
ಬಂಟ್ವಾಳ: ಕೆ.ಎಸ್.ಅರ್.ಟಿ.ಸಿ.ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ಮಂಗಳೂರಿನ ಬಂಟ್ವಾಳದ ಬೈಪಾಸ್ ಜಂಕ್ಷನ್ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ರಾಯಿ…
ಮುಲ್ಕಿ: ಮುಲ್ಕಿ ತಾಲ್ಲೂಕು ವ್ಯಾಪ್ತಿಯ ಪಡುಪಣಂಬೂರು ಗ್ರಾಮ ಪಂಚಾಯತ್ ಗೆ ಮುಂದಿನ ಎರಡುವರೆ ವರ್ಷದ ಅವಧಿಗೆ ನೂತನ ಅಧ್ಯಕ್ಷರಾಗಿ ಕುಸುಮಾ ಚಂದ್ರಶೇಖರ್ ಹಾಗೂ ಉಪಾಧ್ಯಕ್ಷರಾಗಿ ಹೇಮನಾಥ ಅಮಿನ್…
ಮಂಗಳೂರು: ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿನಲ್ಲಿ ಅನಾಮಧೇಯ ಬ್ಯಾಗ್ ನಲ್ಲಿ ಪತ್ತೆಯಾದ ಗಾಂಜಾವನ್ನು ರೈಲ್ವೇ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗುರುವಾರ ಬೆಳಗ್ಗೆ ೧೧.೧೫ ರ ಸುಮಾರಿಗೆ…
ಸಿನಿಮಾ ಪ್ರದರ್ಶನ ಪರವಾನಗಿ ನವೀಕರಣಗೊಳಿಸದ ಕಾರಣ ಅಮರಶ್ರೀ ಟಾಕೀಸ್ ಸೀಲ್‌ಡೌನ್ ಮಾಡಲಾಗಿದೆ. ಮೂಡುಬಿದಿರೆ: ಸಿನಿಮಾ ಪ್ರದರ್ಶನ ಪರವಾನಗಿ ನವೀಕರಣಗೊಳಿಸದ ಕಾರಣ ಅಮರಶ್ರೀ ಚಿತ್ರಮಂದಿರವನ್ನು ಗುರುವಾರ ಸಂಜೆ ಕಂದಾಯ…
ಉಪ್ಪಿನಂಗಡಿ: ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅನುಚಿವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಅಮಲು ಪದಾರ್ಥ ಸೇವನೆ ಮಾಡಿದ ವ್ಯಕ್ತಿ…
ಮೂಡುಬಿದಿರೆ: ಕಿನ್ನಿಗೋಳಿ – ಮೂಡುಬಿದಿರೆ ರಾಜ್ಯ ಹೆದ್ದಾರಿಯ ಮೂರುಕಾವೇರಿಯಲ್ಲಿ ಟಿಪ್ಪರ್‌ಗೆ ಕಾರು ಢಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರಿನಲ್ಲಿದ್ದ ಆರು ಮಂದಿಯಲ್ಲಿ ಓರ್ವರು ಮೃತಪಟ್ಟ ಘಟನೆ ನಿನ್ನೆ…