18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

4 months ago

ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್‌ನ ಭೂಗತ ಬಂಕರ್‌ಗಳು ಮತ್ತು ರಕ್ಷಣಾತ್ಮಕ ಸೌಲಭ್ಯಗಳನ್ನು ನಾಶಪಡಿಸಲು ಸಾಂಪ್ರದಾಯಿಕ…

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

4 months ago

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್ ಆರ್. ಶೆಟ್ಟಿ ಹಾಗೂ ಅವರ ಧರ್ಮಪತ್ನಿಯವರಿಗೆ…

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

4 months ago

ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹಾಗೂ ಶಾಸಕ ಗುರ್ಮೆ ಸುರೇಶ್ ಶೆಟ್ಟಿ…

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

4 months ago

ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಈ ರಸ್ತೆಯಲ್ಲಿ ಮಳೆ ನೀರು…

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

4 months ago

ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ದೇಶ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು ತಮ್ಮ ಮೂಲ ಸಂಸ್ಕೃತಿಯನ್ನು ಬಿಡದೆ ನವ…

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

4 months ago

ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಮಂಗಳೂರು ನಗರದಲ್ಲಿನ 28 ಪ್ರಮುಖ ಜಂಕ್ಷನ್‌ಗಳಲ್ಲಿ…

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

4 months ago

ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ ರಾತ್ರಿ ಮನೆ ಸಮೀಪ ತುಂಬಿ ಹರಿಯುತ್ತಿರುವ…

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

4 months ago

ಬಂಟ್ವಾಳ ಪರಿಸರದಾದ್ಯಂತ ಸೋಮವಾರ ಬೆಳಗ್ಗೆ ಗಾಳಿ ಮಳೆಯಾಗಿದ್ದು, ಬಿ.ಮೂಡ ಗ್ರಾಮದ ಪೆಲತ್ತಿಮಾರ್ ಅರ್ಕಮೆ ಎಂಬಲ್ಲಿ ಕುಲಾಲ್ ಭವನ ಸಹಿತ ಕೆಲವು ಮನೆಗಳನ್ನು ಸಂಪರ್ಕಿಸುವ ರಸ್ತೆಗೆ ವಿದ್ಯುತ್ ತಂತಿ…

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

4 months ago

 ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾದಲ್ಲಿ ಜಮ್ಮು-ಕಾಶ್ಮೀರದ ವೇಗಿ ಆಕಿಬ್ ನಬಿ ಸ್ಥಾನ ಪಡೆದಿದ್ದಾರೆ. ಗಾಯದ ಕಾರಣ ಜಸ್‌ಪ್ರೀತ್ ಬುಮ್ರಾ ಸರಣಿಯಿಂದ ಹೊರಗುಳಿದಿರುವ…

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

4 months ago

ಬಿಹಾರದ ಸಹರ್ಸಾದ ಸಿಮ್ರಿ ಭಕ್ತಿಯಾರ್ಪುರ್ ರೈಲು ನಿಲ್ದಾಣದಲ್ಲಿ ನಿಂತಿದ್ದ ಪ್ರಯಾಣಿಕರ ರೈಲಿನ ಎಂಜಿನ್ ಹಾಗೂ ಬೋಗಿಯಲ್ಲಿ ಸೋಮವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ಎಲ್ಲಾ…