ಭಾರತೀಯ ಜನತಾ ಪಾರ್ಟಿ ಮತ್ತು ಗುರ್ಮೆ ಸುರೇಶ್ ಶೆಟ್ಟಿ ಅಭಿಮಾನಿ ಬಳಗ ಕುರ್ಕಾಲು, ಕುಂಜಾರುಗಿರಿ ಬೂತ್ ಸಂಖ್ಯೆ 97 ರ ಕಾರ್ಯಕರ್ತರಿಂದ ಇಂದು ದಿನಾಂಕ 24-07-2023 ರಂದು…
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಗಾಳಿ ಮಳೆಯಿಂದ ಅಲ್ಲಲ್ಲಿ ಹಾನಿಗಲಿ ಸಂಭವಿಸಿದೆ. ಉಡುಪಿ ಜಿಲ್ಲೆಯಲ್ಲಿ ಗಾಳಿ ಮಳೆ ಮುಂದುವರಿದಿದ್ದು, ಮಧ್ಯರಾತ್ರಿ ಬೀಸಿದ ಭಾರೀ ಗಾಳಿ ಮಳೆಗೆ ಕಕ್ಕುಂಜೆಯಲ್ಲಿ…
ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಯಿಂದಾಗಿ ವಿಟ್ಲದ ಕೆದಿಲ ಗ್ರಾಮದ ಮುರುವ ಎಂಬಲ್ಲಿ ಧರೆಕುಸಿದು ನೀರುಹರಿಯುವ ತೋಡಿಗೆ ಬಿದ್ದ ಹಿನ್ನೆಲೆಯಲ್ಲಿ ಕೃಷಿ ಭೂಮಿ ಜಲಾವೃತವಾಗಿದೆ. ವಿಟ್ಲ:…
ಬಂಟ್ವಾಳ ತಾಲೂಕಿನಲ್ಲಿ ಭಾರೀ ಪ್ರಮಾಣದಲ್ಲಿ ವ್ಯಾಪಕ ಗಾಳಿ ಮಳೆಯಾಗುತ್ತಿದೆ. ತಾಲೂಕಿನ ವಿವಿಧೆಡೆ ಮನೆ ಹಾನಿ ಪ್ರಕರಣಗಳು ಸಂಭವಿಸಿದೆ. ನೇತ್ರಾವತಿ ನದಿಯಲ್ಲಿ ನೀರಿನ ಹರಿವು ತುಸು ಏರಿಕೆ ಕಂಡಿದ್ದು,…
ಮುಲ್ಕಿ: ನೆಹರು ಯುವ ಕೇಂದ್ರ ಮಂಗಳೂರು ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ (ರಿ.) ತೋಕೂರು, ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ (ರಿ.)…
ಮಾಣಿ: ನಿಂತಿದ್ದ ಕ್ರೆಟಾ ಕಾರಿಗೆ ಸ್ವಿಫ್ಟ್ ಕಾರೊಂದು ಮುಂಭಾಗಕ್ಕೆ ಗುದ್ದಿ ಜಖಂ ಗೊಂಡಿರುವ ಘಟನೆ ಜು 24 ರಂದು ಸಂಜೆ ವರದಿಯಾಗಿದೆ. ಮಾಣಿ ಮೈಸೂರು ಹೆದ್ದಾರಿ ಪಾಲಡ್ಕ…
ಬಂಟ್ವಾಳ: ಬಂಟ್ವಾಳ ಪುರಸಭೆಗೆ ಸೇರಿದ ವಾಹನವೊಂದು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸೇರಿ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಮುಖ್ಯರಸ್ತೆಯಲ್ಲಿ ನಡೆದಿದೆ.ಬಂಟ್ವಾಳ ಮುಖ್ಯ…
ಯುವ ಬಂಟರ ಸಂಘ ಪುತ್ತೂರು ತಾಲೂಕು ಸಮಿತಿದ ಆಶ್ರಯದಲ್ಲಿ ಬಂಟ ದಿನಾಚರಣೆ ಪ್ರಯುಕ್ತ ಜುಲೈ 23 ರಂದು ತುಳುನಾಡ ಬಂಟೆರೆ ಪರ್ಬ 2023 ಎನ್ನುವ ಸಾಂಸ್ಕೃತಿಕ ಸ್ಪರ್ಧಾ…
ವಿದ್ಯಾಗಿರಿ: ದಕ್ಷಿಣ ಕೊರಿಯಾದ ಜಿಯೋಲ್ಲಾದಲ್ಲಿ ಆಗಸ್ಟ್ 2 ರಿಂದ 12ರ ವರೆಗೆ 25ನೇ ಅಂತರರಾಷ್ಟ್ರೀಯ ಸ್ಕೌಟ್ಸ್ಮತ್ತು ಗೈಡ್ಸ್ ಜಾಂಬೂರಿ ನಡೆಯಲಿದ್ದು, ಆಳ್ವಾಸ್ಶಿ ಕ್ಷಣ ಪ್ರತಿಷ್ಠಾನದ 8 ವಿದ್ಯಾರ್ಥಿಗಳು…
ಉಳ್ಳಾಲ: ಬಸ್ಸು ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಮುಡಿಪು ಜಂಕ್ಷನ್‌ನಲ್ಲಿ ನಿನ್ನೆ ರಾತ್ರಿ ನಡೆದಿದೆ. ಘಟನೆಯಿಂದ ಕಾರು ಚಾಲಕ ಪವಾಡ ಸದೃಶ ರೀತಿಯಲ್ಲಿ…