ತೋಕೂರು ಮಠ ನಿವಾಸಿ ರತಿ ಭಟ್ ಅನಾರೋಗ್ಯದಿಂದ ನಿಧನ

3 years ago

ಹಳೆಯಂಗಡಿ ಸಮೀಪದ ತೋಕೂರು ಮಠ ನಿವಾಸಿ ರತಿ ಭಟ್ (83) ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.ಅವರು ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಹರಿದಾಸ್…

ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೋಗುವ ರಸ್ತೆ ಬಳಿ, ರಸ್ತೆ ಸುರಕ್ಷಾ ಪೀನ ಗಾಜು ಅಳವಡಿಕೆ

3 years ago

ನೆಹರು ಯುವ ಕೇಂದ್ರ ಮಂಗಳೂರು, ರಜತಾ ಮಹೋತ್ಸವ ಸಮಿತಿ ಮಹಿಳಾ ಮಂಡಲ (ರಿ.) ತೋಕೂರು, ಯುವಕ ಸಂಘ (ರಿ) ತೋಕೂರು ,ರೋಟರಿ ಸಮುದಾಯದಳ ತೋಕೂರು ಇವರ ಸಂಯುಕ್ತ…

ಸೆ.10 ರಂದು ಮೂಡುಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿಯ ಮಹಾಸಭೆ

3 years ago

ಮೂಡುಬಿದಿರೆ: ಅವಿಭಜಿತ ದ.ಕ. ಜಿಲ್ಲಾ ಕಂಬಳ ಸಮಿತಿಯ ಮಹಾಸಭೆಯು ಸೆ.10 ಆದಿತ್ಯವಾರದಂದು ಮೂಡುಬಿದಿರೆಯ ಒಂಟಿಕಟ್ಟೆಯಲ್ಲಿರುವ ಕೋಟಿ-ಚೆನ್ನಯ ಕಂಬಳ ವಠಾರದಲ್ಲಿರುವ ಸೃಷ್ಠಿ ಗಾರ್ಡನ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಂಬಳ…

ಕಡಲಿಗೆ ಕಲ್ಲು ಹಾಕುವ ಕಾಮಗಾರಿ ಸ್ಥಗಿತ!

3 years ago

ಹಿಂದಿನ ಸರಕಾರದ ವೇಳೆ ಉಳ್ಳಾಲದ ಬಟ್ಟಪಾಡಿಯಲ್ಲಿ ತೀವ್ರ ಕಡಲ್ಕೊರೆತದಿಂದ ತೀರ ಕೊಚ್ಚಿ ಹೋಗಿದ್ದು ಕಾಸರಗೋಡಿನ ನೆಲ್ಲಿಕುನ್ನು ಮಾದರಿಯ ಸೀವೇವ್‌ ಬ್ರೇಕರ್‌ ನಿರ್ಮಾಣ ಮಾಡುವುದಾಗಿ ಹೇಳಿ ಕೊನೆಯಲ್ಲಿ ಸಾಕಷ್ಟು…

ಮಟ್ಕಾ ಅಡ್ಡೆಗೆ ದಾಳಿ ನಡೆಸಿದ ಸೆನ್‌ ಪೊಲೀಸರು; ಮೂವರ ಬಂಧನ

3 years ago

ಬಂಟ್ವಾಳ; ಬಿ.ಸಿ.ರೋಡಿನ ಕೈಕಂಬದಲ್ಲಿ ನಡೆಯುತ್ತಿದ್ದ ಮಟ್ಕಾ ಅಡ್ಡೆಗೆ ದಾಳಿ ನಡೆಸಿದ ಸೆನ್‌ ಪೊಲೀಸರು ಮೂವರನ್ನು ಬಂಧಿಸಿದ್ದು, ಉಳಿದವರು ಪರಾರಿಯಾಗಿದ್ದಾರೆ. ಮಂಜೇಶ್ವರ ಹೊಸಂಗಡಿ ನಿವಾಸಿ ಶ್ರೀಧರ ಎಂ.ಎಸ್‌., ಅಮ್ಮುಂಜೆಯ…

ಭೂ ಮಾಲಕರ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಪ್ರಯತ್ನಿಸಲಿದೆ ; ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

3 years ago

ರಾಷ್ಟ್ರೀಯ ಹೆದ್ದಾರಿ 169ರ ಮಾರ್ಗದ ಸಾಣೂರು-ಬಿಕರ್ನಕಟ್ಟೆ ವ್ಯಾಪ್ತಿಯಲ್ಲಿ ರಸ್ತೆ ನಿರ್ಮಾಣಕ್ಕೆ ಭೂಮಿ ನೀಡಿದ ಭೂ ಮಾಲಕರ ಪರಿಹಾರಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತ ಸಕಲ ರೀತಿಯಲ್ಲಿ ಪ್ರಯತ್ನಿಸಲಿದೆ…

ಬಸ್‌ಗಳ ವಿರುದ್ಧ ವಿಶೇಷ ಕಾರ್ಯಾಚರಣೆ; ಫುಟ್‌ಬೋರ್ಡ್ ಪ್ರಯಾಣಕ್ಕೆ ಸಂಬಂಧಿಸಿದಂತೆ 123 ಪ್ರಕರಣ ದಾಖಲು

3 years ago

ಇಂದು ಬಸ್‌ಗಳ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಫುಟ್‌ಬೋರ್ಡ್ ಪ್ರಯಾಣಕ್ಕೆ ಸಂಬಂಧಿಸಿದಂತೆ 123 ಪ್ರಕರಣಗಳನ್ನು ದಾಖಲಿಸಲಾಗಿದೆ. ಕಂಡಕ್ಟರ್ ಸಾವಿಗೀಡಾದ ಬಳಿಕ ಮಂಗಳೂರು ಪೊಲೀಸರು ಎಚ್ಚೆತ್ತುಕೊಂಡು ಬಸ್ ಗಳಿಗೆ…

ಅಡ್ಕಾರಿನ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ; ಪರಿಣಾಮ ಗಂಭೀರ ಗಾಯಗೊಂಡಿದ್ದ ಮೂವರು ಮೃತ್ಯು

3 years ago

ಅಡ್ಕಾರಿನ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮೂವರು ಮೃತಪಟ್ಟ ಘಟನೆ ಸಂಭವಿಸಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರಾದ ಚಂದ್ರಪ್ಪ…

ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಕಾಡಾನೆ ದಾಳಿ – ಶಾರ್ಪ್ ಶೂಟರ್ ಮೃತ್ಯು

3 years ago

ಆಲೂರು ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಗಾಯಗೊಂಡಿದ್ದ ಭೀಮ ಕಾಡಾನೆಗೆ ಚಿಕಿತ್ಸೆ ನೀಡಲು ಶಾರ್ಪ್ ಶೂಟ್ ಮುಖಾಂತರ ಅರವಳಿಕೆ ನೀಡಿದ ಸಂದರ್ಭದಲ್ಲಿ ಭೀಮ ಕಾಡಾನೆ ಓಡಿ ಬಂದು ಅರಣ್ಯ…

ರೋಚಕ ಹಂತದಲ್ಲಿ ಫ್ಯಾಮಿಲಿ ಗ್ಯಾಂಗ್​ಸ್ಟಾರ್ಸ್​​ ಶೋ

3 years ago

ಕಿರುತೆರೆಯ ಸದ್ಯದ ಮೋಸ್ಟ್ ಇಂಟ್ರೆಸ್ಟಿಂಗ್ ರಿಯಾಲಿಟಿ ಶೋ ಅಂದ್ರೆ, ಅದು ಫ್ಯಾಮಿಲಿ ಗ್ಯಾಂಗ್​ಸ್ಟಾರ್ಸ್. ಧಾರಾವಾಹಿಗಳು ತಮ್ಮ ಗ್ಯಾಂಗ್ ಕಟ್ಟಿಕೊಂಡು ಅಖಾಡಕ್ಕೆ ಇಳಿದು ಎಲ್ಲ ರೀತಿಯ ಸ್ಕಿಲ್ಸ್, ಶಕ್ತಿ-ಯುಕ್ತಿ…