ಮಂಗಳೂರಿನಲ್ಲಿ ಕಾರ್ಮಿಕನ ಕೊಲೆ ಪ್ರಕರಣ; ಗಜ್ಜಾನ್ ಯಾನೆ ಜಗ್ಗು ಎಂಬಾತನ ವಿಳಾಸ ಪತ್ತೆಗೆ ಪೊಲೀಸರ ಮನವಿ.

2 years ago

ಮಂಗಳೂರು: ಮಂಗಳೂರು ನಗರ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ತುವಿನಲ್ಲಿ 2 ದಿನಗಳ ಹಿಂದೆ ಮಾಲೀಕನಿಂದಲೇ ಕೊಲೆಯಾದ ಕಾರ್ಮಿಕ ಗಜ್ಜಾನ್ ಯಾನೆ ಜಗ್ಗು ಎಂಬಾತನ ವಿಳಾಸ ಪತ್ತೆಗೆ…

ರಸ್ತೆ ಅಪಘಾತ: ಕಣ್ಣೂರು ಮೂಲದ ನವವಿವಾಹಿತೆ ಸಾವು

2 years ago

ಪಾಲಕ್ಕಾಡ್: ಕೇರಳದ ಪಾಲಕ್ಕಾಡ್ನ ಕುರುಡಿಕಾಡ್ ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನವವಿವಾಹಿತೆ ಸಾವಿಗೀಡಾಗಿರುವ ಘಟನೆ ಸಂಭವಿಸಿದೆ. ಅನಿಶಾ(20) ಮೃತ ದುರ್ದೈವಿ. ಇವರು ಪುಥುಕೋಡ್‌ನ ಕಣ್ಣನ್ನೂರ್‌ ಮೂಲದವರು. ಕೊಯಮತ್ತೂರು…

ಸುಳ್ಯದಲ್ಲಿ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಬಂಧನ.

2 years ago

ಸುಳ್ಯ: ತಾಲೂಕಿನ ಕಲ್ಮಡ್ಕ ಎಂಬಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಗರ್ಭವತಿಯನ್ನಾಗಿಸಿದ ಪ್ರಕರಣ ನಡೆದಿದೆ. ಬಾಲಕಿಯನ್ನು ಗರ್ಭವತಿಯನ್ನಾಗಿಸಿದ ಆರೋಪಿ ಯುವಕನನ್ನು ಸುಳ್ಯ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಸುಳ್ಯ ತಾಲ್ಲೂಕಿನ…

ಉತ್ತರ ಭಾರತದಲ್ಲಿ ಮಳೆರಾಯನ ರೌದ್ರಾವತಾರ, ಜಲಪ್ರಳಯ! 39ಕ್ಕೂ ಹೆಚ್ಚು ಮಂದಿ ಸಾವು, ಅಪಾರ ನಷ್ಟ.

2 years ago

ನವದೆಹಲಿ: ಮಳೆರಾಯನ ಅಬ್ಬರಕ್ಕೆ ಉತ್ತರ ಭಾರತದಲ್ಲಿ ಜಲಪ್ರವಾಹ, ಕಾರಣ ಸಾವು-ನೋವುಗಳು ಸಂಭವಿಸಿದೆ. ಜಮ್ಮು ಕಾಶ್ಮೀರ, ಉತ್ತರಾಖಂಡ, ಪಂಜಾಬ್, ಹರಿಯಾಣ, ಲಡಾಕ್ ಹಾಗು ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ…

ಸುಬ್ರಹ್ಮಣ್ಯದಲ್ಲಿ ಗುಡ್ಡ ಕುಸಿಯುವ ಭೀತಿ, ಮುಂಜಾಗ್ರತಾ ಕ್ರಮ.

2 years ago

ಕಡಬ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಿಂದ ಸ್ವಲ್ಪ ದೂರದಲ್ಲಿರುವ ನೂಚಿಲದ ಗುಡ್ಡ ಕುಸಿಯುವ ಪರಿಸ್ಥಿತಿಯಿರುವ ಕಾರಣ ಇಲ್ಲಿನ 8 ಕುಟುಂಬಗಳನ್ನು…

ಉಡುಪಿ ದೇವಾಲಯದ ಒಡವೆ ಕಳವು: ಆರೋಪಿಗಳಿಗೆ ಜೈಲು ಶಿಕ್ಷೆ, ದಂಡ.

2 years ago

ಉಡುಪಿ: ದೇವಾಲಯದ ಚಿನ್ನದ ಒಡವೆ ಖದೀಮರಿಗೆ ತಕ್ಕ ಶಿಕ್ಷೆಯಾಗಿದೆ. ದೇವಸ್ಥಾನದ ಬಾಗಿಲಿನ ಬೀಗ ಮುರಿದು ಒಳಗೆ ಪ್ರವೇಶಿಸಿ, ದೇವರಿಗೆ ಸಂಬಂಧಪಟ್ಟ ಚಿನ್ನದ ಒಡವೆಗಳನ್ನು ಕಳವು ಮಾಡಿದ ಆರೋಪಿಗಳಿಗೆ…

ವಿಧಾನಸೌಧದಲ್ಲಿ ತಪಾಸಣೆ ನಡೆಸುವ ವೇಳೆ ಚಾಕು ಪತ್ತೆ!!

2 years ago

ಬೆಂಗಳೂರು: ವಿಧಾನಸೌಧದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್​ನಲ್ಲಿ ಚಾಕು ಪತ್ತೆಯಾಗಿದೆ. ಇತ್ತೀಚೆಗೆ ನಡೆದಿದ್ದ ಭದ್ರತಾ ಲೋಪ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಒದಗಿಸಲಾಗಿದ್ದ ಬಿಗಿಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ. ತೀವ್ರ ತಪಾಸಣೆಗೊಳಪಡಿಸುವಾಗ ಮಹಿಳೆಯೊಬ್ಬರ…

ಸಂತೆಕಟ್ಟೆ ಅಂಡರ್ ಪಾಸ್ ನಿರ್ಮಾಣ ಪ್ರದೇಶದಲ್ಲಿ ಸರ್ವಿಸ್ ರಸ್ತೆ ಕುಸಿತ; ಜನರಲ್ಲಿ ಆತಂಕ.

2 years ago

ಉಡುಪಿ, ಜು.10: ಸೋಮವಾರ ಮುಂಜಾನೆ ಸಂತೆಕಟ್ಟೆ ಅಂಡರ್ ಪಾಸ್ ನಿರ್ಮಾಣ ಪ್ರದೇಶದಲ್ಲಿ ಸರ್ವಿಸ್ ರಸ್ತೆ ಕುಸಿದಿದೆ. ಹೆಚ್ಚುವರಿಯಾಗಿ, ಅಂಡರ್‌ಪಾಸ್ ತಡೆಗೋಡೆಯ ಒಂದು ಭಾಗವು ಬಿದ್ದಿದೆ.ಈ ಪ್ರದೇಶದಲ್ಲಿ ಅಂದಾಜು…

ಅಂಗಡಿ ಮಾಲೀಕನಿಂದ ನೌಕರನ ಹತ್ಯೆ; ಹೊರಬರುತ್ತಿವೆ ಹಲವು ಶಾಕಿಂಗ್ ವಿಷಯಗಳು.

2 years ago

ಮಂಗಳೂರು, ಜು.10: ನಗರದ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ಲು ಕ್ರಾಸ್ ಬಳಿ ನಡೆದ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ. ಅಂಗಡಿ ಮಾಲೀಕ ತೌಸಿಫ್ ಹುಸೇನ್…

ನಿಯಂತ್ರಣ ತಪ್ಪಿ ಡಿವೈಡರ್ ಹಾರಿದ ಕಾರು, ಮಹಿಳೆಗೆ ಗಾಯ.

2 years ago

ವಿಟ್ಲ: ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಹಾರಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರು ಚಾಲಕಿ ಗಾಯಗೊಂಡು ಬಿಸಿರೋಡಿನ ಖಾಸಗಿ ಆಸ್ಪತ್ರೆಗೆ…