ಮಂಗಳೂರು: ಪ್ರತಿಷ್ಠಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಯುವಕನೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.7ರಂದು ನಡೆದಿದೆ. ಕಡಬ ತಾಲೂಕಿನ ಕಾಯಿಮಣ ಮುಂಡಾಲ ನಿವಾಸಿ ದಿವಾಕರ್ (36) ಆತ್ಮಹತ್ಯೆ…
ನವದೆಹಲಿ: ಟೊಮೆಟೊ ಬೆಲೆ ಗಗನಕ್ಕೇರುತ್ತಿದ್ದು, ಆರ್ಥಿಕ ಹೊರೆಯಿಂದಾಗಿ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ತಮ್ಮ ಪಾಕವಿಧಾನಗಳಲ್ಲಿ ಅವುಗಳನ್ನು ಸೇರಿಸಲು ಹೆಣಗಾಡುತ್ತಿವೆ. ಇದರ ಪರಿಣಾಮ ಹೋಟೆಲ್, ರೆಸ್ಟೋರೆಂಟ್ ಹಾಗೂ ಢಾಬಾಗಳಲ್ಲಿನ…
ವಿಶ್ವ ಹಿಂದೂ ಪರಿಷತ್ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ, ಶಿರಸಿ ಮೂಲದ ಕೇಶವ ಹೆಗಡೆ ನಿಧನಕ್ಕೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತೆಲಂಗಾಣ,…
ಬೆಳಗಾವಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಹಿರೇಕೋಡಿ ಆಶ್ರಮದ ಜೈನ ಮುನಿಯನ್ನು ಹತ್ಯೆ ಮಾಡಲಾಗಿದೆ. ಹಿರೇಕೋಡಿ ಆಶ್ರಮದ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ಕಳೆದ ಬುಧವಾರ ನಾಪತ್ತೆಯಾಗಿದ್ದಾರೆ.…
ಪುತ್ತೂರು: ತಾಲೂಕಿನ ಮಾಜಿ ನಗರಾಭಿವೃದ್ಧ ಸಚಿವ ವಿನಯ ಕುಮಾರ್ ಸೊರಕೆ ಅವರ ತಾಯಿ, ದಿ. ಅಚ್ಯುತ್ತ ಪೂಜಾರಿಸೊರಕೆಯವರ ಪತ್ನಿ ಸುನೀತಿ ಅಚ್ಯುತ್ತ ಸೊರಕೆ (91) ರವರು ಜು.8…
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಕೆಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಸೋಮವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಇಂದು ಕೊಂಚ ಬಿಡುವು ಸಿಕ್ಕಿದೆ. ಬಂಟ್ವಾಳ…
ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಭೂಕುಸಿತ ಉಂಟಾಗಿದೆ. ಮರಗಳು ಧರೆಗುರುಳಿದ್ದು, ಕಾಲುಸಂಕ ಮುಳುಗಡೆಯಾಗಿದೆ.ಶೃಂಗೇರಿ ತಾಲೂಕಿನ…
ಮಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಮುಂಬೈ ಮತ್ತು ದುಬೈನಿಂದ ಆಗಮಿಸಿದ್ದ ವಿಮಾನಗಳು ಇಂದು ಬೆಳಗ್ಗೆ ತಡವಾಗಿ ಲ್ಯಾಂಡ್ ಆಗಿದೆ.ಹಾಗೆಯೇ, ಹೈದರಾಬಾದ್‌ನಿಂದ ಬಂದ ವಿಮಾನವು ಮಂಗಳೂರಿನ…
ಮಂಡ್ಯ: ತಡರಾತ್ರಿ ನಡೆದ ಕೌಟುಂಬಿಕ ಕಲಹವು ಸಾವಿನಲ್ಲಿ ಅಂತ್ಯ ಕಂಡ ದಾರುಣ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಹೊಸಯರ್ಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಗುವಿನ ಮೇಲೂ ಮಾರಣಾಂತಿಕ…
ತ್ರಿಪುರ: ವಿಧಾನಸಭೆ ಕಲಾಪದಲ್ಲಿ ಇಂದು ಆಡಳಿತಾರೂಢ ಬಿಜೆಪಿ ಮತ್ತು ತಿಪ್ರಾ ಮೋಥಾ ಪಕ್ಷ ಸೇರಿ ಪ್ರತಿಪಕ್ಷದ ಶಾಸಕರ ನಡುವೆ ಮಾತಿನ ಚಕಮಕಿ ನಡೆದಿದೆ. ಸದನದ ಬಾವಿಗೆ ಇಳಿದು…