ಪಶುಸಂಜೀವಿನಿ ಯೋಜನೆ ಅನುಷ್ಠಾನ ; ಸಹಾಯವಾಣಿ 1962 ಗೆ ಕರೆ ಮಾಡಿ, ಮನೆ ಮುಂದೆ ವೈದ್ಯರು ಹಾಜರು…!

3 years ago

ಆರೋಗ್ಯ ಹದಗೆಟ್ಟಾಗ 1962 ಗೆ ಕರೆ ಮಾಡಿ ; ಮನೆ ಮುಂದೆ ವಾಹನದಲ್ಲಿ ವೈದ್ಯರು ಸಮೇತ ಹಾಜರುಜಾನುವಾರುಗಳ ಆರೋಗ್ಯ ಹದಗೆಟ್ಟಾಗ 1962 ಸಹಾಯವಾಣಿಗೆ ಕರೆ ಮಾಡಿದರೆ ವಾಹನದ…

ಶಿಮಂತೂರು ಶ್ರೀ ಆದಿ ಜನಾರ್ಧನ ವಿದ್ಯಾ ನಿಧಿ ಸಮಿತಿ ವತಿಯಿಂದ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪುರಸ್ಕಾರ

3 years ago

ಮುಲ್ಕಿ: ಶಿಮಂತೂರು ಶ್ರೀ ಆದಿ ಜನಾರ್ಧನ ವಿದ್ಯಾ ನಿಧಿ ಸಮಿತಿ ವತಿಯಿಂದ ಶಿಮಂತೂರು ಗ್ರಾಮ ವ್ಯಾಪ್ತಿಯ ಬಡ ವಿದ್ಯಾರ್ಥಿಗಳಿಗೆ ದಾನಿಗಳ ಸಹಕಾರದಿಂದ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪುರಸ್ಕಾರ…

ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ : ಆರೋಪಿಗೆ ಬರೋಬ್ಬರಿ 97 ವರ್ಷ ಸಜೆ ವಿಧಿಸಿದ ನ್ಯಾಯಾಲಯ

3 years ago

ಕಾಸರಗೋಡು: ಹನ್ನೆರಡರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬoಧಿಸಿ, ಯುವಕನಿಗೆ 97 ವರ್ಷ ಸಜೆ ಹಾಗೂ 8.30 ಲಕ್ಷ ರೂ. ದಂಡ ವಿಧಿಸಿ, ಕಾಸರಗೋಡು…

ಮುಲ್ಕಿ: ಬಹು ಮಹಡಿ ಕಟ್ಟಡದ ತ್ಯಾಜ್ಯ ನೀರು ಪ್ರಧಾನ ರಸ್ತೆಯಲ್ಲಿ; ಸ್ಥಳೀಯರ ಆಕ್ರೋಶ

3 years ago

ಮುಲ್ಕಿ: ಮುಲ್ಕಿ ಬಸ್ಸು ನಿಲ್ದಾಣದ ಬಳಿ ಕಾರ್ಯಾಚರಿಸುತ್ತಿರುವ ಬಹು ಮಹಡಿ ಕಟ್ಟಡದ ತ್ಯಾಜ್ಯ ನೀರು ಪ್ರಧಾನ ರಸ್ತೆಯಲ್ಲಿ ಹರಿಯುತ್ತಿದ್ದು ದುರ್ವಾಸನೆಯುಕ್ತ ವಾತಾವರಣ ಸೃಷ್ಟಿಯಾಗಿ ರೋಗಗಳ ಭೀತಿ ಎದುರಾಗಿದೆ…

ವಿಟ್ಲ ಭಾಗದಲ್ಲಿ ಹೆಚ್ಚಾಗುತ್ತಿರುವ ಅಕ್ರಮ ‘ಗೋ ಸಾಗಾಟ’ ; ಕ್ರೂರ ಮನಸ್ಥಿತಿಗಳಿಗೆ ಇನ್ನೆಷ್ಟು ‘ಗೋ’ ಬಲಿಬೇಕು..?!

3 years ago

ವಿಟ್ಲ : ಅಕ್ರಮವಾಗಿ ಗೋಸಾಗಾಟ ಮಾಡುತಿದ್ದ ವಾಹನವನ್ನು ಪೊಲೀಸರಿಗೆ ಮಾಹಿತಿ ನೀಡಿ, ತಡೆದ ಘಟನೆ ಕಂಬಳಬೆಟ್ಟು ನಡೆದಿದೆ. ವಿಟ್ಲ ಕಡೆ ಹೋಗುತಿದ್ದ ಟೆಂಪೋ ಒಂದರಲ್ಲಿ ಎರಡು ದನಗಳನ್ನು…

ಮಂಜೇಶ್ವರ ತಾಲೂಕು ಕಚೇರಿ ಡೆಪ್ಯೂಟಿ ತಹಶಿಲ್ದಾರ್ ಅರೆಮಂಗಿಲ ಸುಬ್ಬಣ್ಣ ನಾಯ್ಕ ಅಸೌಖ್ಯದಿಂದ ನಿಧನ

3 years ago

ಪೆರ್ಲ : ಮಂಜೇಶ್ವರ ತಾಲೂಕು ಕಚೇರಿ ಡೆಪ್ಯೂಟಿ ತಹಶಿಲ್ದಾರ ಅರೆಮಂಗಿಲ ಸುಬ್ಬಣ್ಣ ನಾಯ್ಕ ಪಿ. (53) ಅಲ್ಪ ಕಾಲದ ಅಸೌಖ್ಯದಿಂದ ಬುಧವಾರ ತಡ ರಾತ್ರಿ ನಿಧನರಾದರು. ತೀವ್ರ…

ಕೆಮ್ರಾಲ್: ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಯ್ಯದ್ದಿ ಪಕ್ಷಿಕೆರೆ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶೋಭಾ ಆಯ್ಕೆ

3 years ago

ಮುಲ್ಕಿ: ತಾಲ್ಲೂಕು ವ್ಯಾಪ್ತಿಯ ಪ್ರತಿಷ್ಠಿತ ಕೆಮ್ರಾಲ್ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಯ್ಯದ್ದಿ ಪಕ್ಷಿಕೆರೆ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ…

ನವಜ್ಯೋತಿ ಮಹಿಳಾ ಮಂಡಲ ಪಂಜ ಕೊಯಿಕುಡೆ ಆಶ್ರಯದಲ್ಲಿ ಆಟಿಡೊಂಜಿ ದಿನ

3 years ago

ಕಿನ್ನಿಗೋಳಿ : ನವಜ್ಯೋತಿ ಮಹಿಳಾ ಮಂಡಲ ಪಂಜ ಕೊಯಿಕುಡೆ ಇದರ ಆಶ್ರಯದಲ್ಲಿ ನವಜ್ಯೋತಿ ಮಹಿಳಾ ಮಂಡಲದ ವೇದಿಕೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಶುಭ…

ಸ್ಟ್ಯಾನಿ ಪಿಂಟೋ ನೇತೃತ್ವದಲ್ಲಿ ಪಟ್ಟಣ ಪಂಚಾಯತ್ ಸಹಕಾರದಲ್ಲಿ ಬಾರಿ ಗಾತ್ರದ ಮರದ ಗೆಲ್ಲು ತೆರವು

3 years ago

ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮುಖ್ಯ ರಸ್ತೆಯಲ್ಲಿರುವ ಅಶ್ವತ ಕಟ್ಟೆಯ ಬಳಿ ಬಾರಿ ಗಾತ್ರದ ಗೆಲ್ಲೊಂದು ಮಳೆಗಾಲದ ಸಂದರ್ಭ ದರೆಗುರಳಿ ಅದನ್ನು ತೆರೆವು ಗೊಳಿಸದೆರಿವುದರಿಂದ ಸಾರ್ವಜನಿಕರಿಗೆ ನಡೆದಾಡಲು…

ಪಾಲಡ್ಕ ಅಧ್ಯಕ್ಷರಾಗಿ ಅಮಿತ, ಉಪಾಧ್ಯಕ್ಷರಾಗಿ ಪ್ರವೀಣ್ ಆಯ್ಕೆ

3 years ago

ಪಾಲಡ್ಕ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಅಮಿತ, ಉಪಾಧ್ಯಕ್ಷರಾಗಿ ಪ್ರವೀಣ್ ಸಿಕ್ವೇರಾ ಆಯ್ಕೆಯಾಗಿದ್ದಾರೆ. ಪಂಚಾಯತ್‌ದ ಅಧ್ಯಕ್ಷ ಗಾದಿ ಅನುಸೂಚಿತ ಪಂಗಡ ಮಹಿಳೆಗೆ ಮೀಸಲಾಗಿದ್ದು, ಪಂಚಾಯತ್‌ದಲ್ಲಿದ್ದ ಏಕೈಕ ಮಹಿಳೆ…