ಉಪ್ಪಿನಂಗಡಿಯ ಮನೆಯೊಂದರಲ್ಲಿ 2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

3 years ago

ಕಳ್ಳರು ನುಗ್ಗಿ 2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕದ್ದ ಘಟನೆ ಉಪ್ಪಿನಂಗಡಿ ಸಮೀಪದ 34ನೇ ನೆಕ್ಕಿಲಾಡಿ ಗ್ರಾಮದ ಶೀಲಾ ಎಂಬವರ ಮನೆಯಲ್ಲಿ ನಡೆದಿದೆ. ಶೀಲಾ ಅವರು…

ಆಕ್ರಮವಾಗಿ ಲಾರಿಯಲ್ಲಿ ಗಾಂಜಾ ಮಾರಾಟ – ಆರೋಪಿ ಪೊಲೀಸರ ವಶ

3 years ago

ಉಪ್ಪಿನಂಗಡಿಯ ಕೂಟೇಲು ಎಂಬಲ್ಲಿ ಲಾರಿಯೊಂದರಲ್ಲಿ 2.1 ಕೆ.ಜಿ. ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ರಾಘವೇಂದ್ರ ಅಮೀನ್ ಎಂದು…

ತುಳುನಾಡಿನ ಆಚರಣೆಗಳು ವೇದಿಕಗೆ ಸೀಮಿತಗೊಳಿಸದೇ ನಿಜ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ; ವಸಂತ ದೇವಾಡಿಗ ಪಂಜ

3 years ago

ಹಳೆಯ0ಗಡಿ: ತುಳುನಾಡಿನ ತಿಂಗಳಲ್ಲಿ ಆಟಿ ಬಹಳ ಕಷ್ಟದ ಕಾಲ. ಆ ಕಾಲದ ಆಚರಣೆಗಳೂ ಇವತ್ತಿಗೂ ಪ್ರಸ್ತುತ. ಅಂತಹ ಆಚರಣೆಗಳು ವೇದಿಕೆಗೆ ಮಾತ್ರ ಸೀಮಿತಗೊಳಿಸದೆ, ನಿಜಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು…

ಹಣ ಸಂಪಾದಿಸುವ ಜೊತೆಗೆ ಸಮಾಜಕ್ಕೆ ನೆರವು ಆಗಬೇಕು ; ಶಾಸಕ ಅಶೋಕ್ ರೈ

3 years ago

ಹಣ ಸಂಪಾದನೆಯ ಜತೆಗೆ ಸಮಾಜಕ್ಕೆ ಕೊಡುಗೆಯನ್ನು ನೀಡಬೇಕು. ಆಗ ಮಾತ್ರ ವ್ಯಕ್ತಿಗೆ ಗೌರವ ದೊರೆಯಲು ಸಾಧ್ಯ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಇವರು ವಿದ್ಯಾರಶ್ಮಿ…

ಪಡುಪಣಂಬೂರು ಶ್ರೀ ಅನಂತಸ್ವಾಮಿ ಮೇಗಿನ ಬಸದಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡದಿರಲು ವಿಶೇಷ ಪ್ರಾರ್ಥನೆ

3 years ago

ಮುಲ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡದಿರಲು ಮುಲ್ಕಿ ಸಮೀಪದ ಪಡುಪಣಂಬೂರು ಶ್ರೀ ಅನಂತಸ್ವಾಮಿ ಮೇಗಿನ ಬಸದಿಯಲ್ಲಿ ಮುಲ್ಕಿ ಸೀಮೆಯ ಜೈನ ಸಮುದಾಯದ ಸಮಾಜ ಬಾಂಧವರಿಂದ…

ಉಡುಪಿ: ಡಿವೈಡರ್ ಏರಿ ಬೈಕ್ ಗೆ ಢಿಕ್ಕಿ ಹೊಡೆದ ಕಾರು, ದಂಪತಿ ಗಂಭೀರ

3 years ago

ಡಿವೈಡರ್ ಏರಿ ಬಂದು ಬೈಕ್ ಗೆಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಕಟಪಾಡಿಯಲ್ಲಿ ನಡೆದಿದೆ. ಕಾಪು ತಾಲೂಕಿನ ಎರ್ಮಾಳ್ ನಿವಾಸಿ ಧೀರಜ್…

ಸೌಜನ್ಯಳಿಗೆ ನ್ಯಾಯ ಸಿಗದೇ ಇದ್ದಲ್ಲಿ ಸರಕಾರ ಪತನ ; ಪುತ್ತಿಲ ಎಚ್ಚರಿಕೆ

3 years ago

ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವ0ತೆ, ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ ನಡೆಯಿತು. ಪುತ್ತೂರಿನ ದರ್ಬೆ…

ಇಸ್ರೋ ಸಂಸ್ಥೆಯ ಕನಸ್ಸಿನ ಚಂದ್ರಯಾನ-3 ಚಂದ್ರನ ಅಂಗಳಕ್ಕಿಳಿಯಲು ಕೇವಲ 177 ಮೀಟರ್

3 years ago

ಚಂದ್ರಯಾನ-3ಗೆ ಸಂಬ0ಧಿಸಿದ0ತೆ ಇಸ್ರೋ (ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಜೇಷನ್) ಹೊಸ ಅಪ್‌ಡೇಟ್ ನೀಡಿದೆ. ನೌಕೆಯು ಚಂದ್ರನಿ0ದ ಕೇವಲ 177 ಕಿಲೋ ಮೀಟರ್ ದೂರದಲ್ಲಿ ಸುತ್ತುತ್ತಿದೆ ಎಂದು ಇಸ್ರೋ…

ಸುರತ್ಕಲ್ ಬಂಟರ ಸಂಘದಿಂದ “ಆಟಿದ ಪೊರ್ಲು” ಅಭಿನಂದನಾ ಕಾರ್ಯಕ್ರಮ; ಸಮಾಜಮುಖಿ ಕಾರ್ಯಕ್ರಮಗಳಿಂದ ಸುರತ್ಕಲ್ ಬಂಟರ ಸಂಘ ಪ್ರಸಿದ್ದಿ: ಎ. ಸದಾನಂದ ಶೆಟ್ಟಿ

3 years ago

ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ಮ ತ್ತು ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಸಹಯೋಗದಲ್ಲಿ ಆಟಿದ ಪೊರ್ಲು ಮತ್ತು ಅಭಿನಂದನಾ ಕಾರ್ಯಕ್ರಮ ಸುರತ್ಕಲ್ ಬಂಟರ ಸಂಘದ…

ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿದ ಸೌಜನ್ಯ ಪೋಷಕರು

3 years ago

ಪಾಪಿಗಳಿಂದ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಧರ್ಮಸ್ಥಳದ ಸೌಜನ್ಯಳ ಪೋಷಕರು ಆದಿಚುಂಚನಗಿರಿ ಮಹಾಸಂಸ್ಥಾನದ ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಸೌಜನ್ಯಳ ನ್ಯಾಯಕ್ಕಾಗಿ ನಡೆಯುತ್ತಿರುವ…