ಶ್ರೀ ಕ್ಷೇತ್ರ ಮಿತ್ತಮಜಲುವಿನಲ್ಲಿ ವನಮಹೋತ್ಸವ; ರಾಜೇಶ್ ನಾಯ್ಕ್ ಉಳಿಪ್ಪಾಡಿ ಭಾಗಿ

3 years ago

ಅರಣ್ಯ ಇಲಾಖೆಯ ವತಿಯಿಂದ ಸಜಿಪ ಶ್ರೀ ಕ್ಷೇತ್ರ ಮಿತ್ತಮಜಲುವಿನಲ್ಲಿ ನಡೆದ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿದರು.

ಕರಾಡ ಸಮಾಜ, ಲಯನ್ಸ್ ಕ್ಲಬ್ ಮಂಗಳೂರು ಮತ್ತು ಹಲವು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆಗಸ್ಟ್ 06 ರಂದು ರಕ್ತದಾನ ಶಿಬಿರ

3 years ago

ದಕ್ಷಿಣ ಕನ್ನಡ : ಮುಂದಿನ ಭಾನುವಾರ , 06. ಆಗಸ್ಟ್ 2023 ರಂದು, ಬೆಳಗ್ಗೆ 9, ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಕರಾಡ ಸಮಾಜ ಭವನ, ಶಕ್ತಿನಗರ,…

ನಂತೂರು – ಪಂಪ್ವೆಲ್ ಮಧ್ಯೆ ಇರುವ ಮಂಗಳ ಜ್ಯೋತಿ ಶಾಂತಿ ಕಿರಣ ಕಟ್ಟದ ಮುಂಭಾಗದ ಯೂ ಟರ್ನ್ ಮುಚ್ಚಿರುವುದನ್ನು ತೆರವುಗೊಳಿಸಲು ಶಾಸಕ ವೇದವ್ಯಾಸ್ ಕಾಮತ್ ಮನವಿ

3 years ago

ರಾಷ್ಟ್ರೀಯ ಹೆದ್ದಾರಿಯಲ್ಲಿ ನಂತೂರು - ಪಂಪ್ವೆಲ್ ಮಧ್ಯೆ ಇರುವ ಮಂಗಳ ಜ್ಯೋತಿ ಶಾಂತಿ ಕಿರಣ ಕಟ್ಟದ ಮುಂಭಾಗದ ಯೂ ಟರ್ನ್ ಮುಚ್ಚಿರುವುದನ್ನು ತೆರವುಗೊಳಿಸುವ ಕುರಿತು ಮಂಗಳೂರು ನಗರ…

ಅಮೃತ್ ಭಾರತ್ ಯೋಜನೆಯಡಿ ಮಂಗಳೂರು ಜಂಕ್ಷನ್ ಅಂತಾರಾಷ್ಟ್ರೀಯ ಮಟ್ಟದ ರೈಲ್ವೆ ನಿಲ್ದಾಣ ಅಭಿವೃದ್ಧಿ; ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಪ್ರಮುಖರ ಸಭೆ

3 years ago

ಅಮೃತ್ ಭಾರತ್ ಯೋಜನೆಯಡಿ ಮಂಗಳೂರು ಜಂಕ್ಷನ್ ಅಂತಾರಾಷ್ಟ್ರೀಯ ಮಟ್ಟದ ರೈಲ್ವೆ ನಿಲ್ದಾಣ ಅಭಿವೃದ್ಧಿ ಕಾಮಗಾರಿಗೆ ಆಗಸ್ಟ್ 6 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಹಾಗೂ ಕೇಂದ್ರ…

ಜನರ ಸಮಸ್ಯೆ ನಿವಾರಣೆಗೆ ಕ್ರಮ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸ್ಪಂದನೆ

3 years ago

ದಕ್ಷಿಣ ಕನ್ನಡ : ಜಿಲ್ಲೆಯಾದ್ಯಂತ  ಕಂದಾಯ ಸೇರಿದಂತೆ ಜನರ ಸಮಸ್ಯೆ ನಿವಾರಣೆಗೆ ಗ್ರಾಮಾಂತರ ಪ್ರದೇಶಗಳಿಂದ ಜಿಲ್ಲಾಧಿಕಾರಿ ಕಚೇರಿಗೆ ಜನರ ಅಲೆದಾಟವನ್ನು ತಪ್ಪಿಸುವ ನಿಟ್ಟಿನಲ್ಲಿ, ಜಿಲ್ಲಾಧಿಕಾರಿಗಳ ತಂಡ ಒಂದೊಂದು…

ತುಳು ಭಗವದ್ಗೀತೆ ಲೋಕಾರ್ಪಣೆ, ಅಪರ್ಣ ಕೋಡಂಕೇರಿ ಸಾಧನೆ

3 years ago

ದಕ್ಷಿಣ ಕನ್ನಡ : ಆದಿ ದ್ರಾವಿಡ ಭಾಷೆಗಳಲ್ಲಿ ತುಳುವಿಗೆ ಮೇರುಸ್ತಾನವಿದೆ, ತುಳು ಕರಾವಳಿ ಕರ್ನಾಟಕದ ಆಡು ಭಾಷೆ ಮತ್ತು ಮುಖ್ಯ ಭಾಷೆ, ತುಳುವಿಗಾಗಿ ಹಲವರು ಭಾಷಾ ಹೋರಾಟಗಳು…

ಮಂಗಳೂರು: ಬೀಡಿ ಕಾರ್ಮಿಕರ ಪ್ರತಿಭಟನೆ

3 years ago

ಬೀಡಿ ಕಾರ್ಮಿಕರಿಗೆ 2015ರಿಂದ 2018ರವರೆಗೆ ಬಾಕಿ ಇರುವ ತುಟ್ಟಿಭತ್ತೆ, ಹಾಗೂ ಕನಿಷ್ಠ ಕೂಲಿಯನ್ನು ನೀಡುವಂತೆ ಒತ್ತಾಯಿಸಿ ಲಾಲ್‌ಬಾಗ್‌ನ ಸೌತ್ ಕೆನರಾ ಹೋಂ ಇಂಡಸ್ಟ್ರೀಸ್‌ನ ಎದುರು ಬೀಡಿ ಕಾರ್ಮಿಕರು…

ಪಟ್ಲ ಫೌಂಡೇಶನಿನ ನೂತನ ಯೋಜನೆ ಯಕ್ಷ ಧ್ರುವ ಯಕ್ಷ ಶಿಕ್ಷಣ ಕಾರ್ಯಕ್ರಮಕ್ಕೆ ಶಾಸಕ ಉಮನಾಥ ಕೋಟ್ಯಾನ್ ರಿಂದ ಚಾಲನೆ

3 years ago

ಕಿನ್ನಿಗೋಳಿ: ಭಾರತೀಯ ಸಂಸ್ಕೃತಿಯ ಎಲ್ಲಾ ಕಲೆಗಳಿಗ್ಗಿಂತ ನಮ್ಮ ಕರಾವಳಿಯ ಗಂಡುಕಲೆ ಯಕ್ಷಗಾನವು ವಿಶೇಷಗಳಲ್ಲಿ ವಿಶಿಷ್ಟ ಕಲೆಯಾಗಿದೆ.ಈ ಯಕ್ಷಗಾನ ಕಲೆಯಲ್ಲಿ ಲಯಬದ್ದವಾದ ಹಾಡುಗಾರಿಕೆ ವೇಷಗಾರಿಕೆಯಲ್ಲಿ ನೃತ್ಯ, ಸ್ಪಷ್ಟ ಉಚ್ಚಾರದ…

ಕಾರ್ಕಳ: ಬ್ಯಾಂಕ್ ಕಚೇರಿಯಲ್ಲಿ ವಿದ್ಯುತ್ ಅವಗಡ

3 years ago

ಕಾರ್ಕಳ: ಬ್ಯಾಂಕ್ ಶಾಖೆಯ ಕಚೇರಿಯಲ್ಲಿ ವಿದ್ಯುತ್ ಶಾಟ್೯ ಸಕ್ಯೂ೯ಟ್ ಸಂಭವಿಸಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಈ ಘಟನೆ ಆಗಸ್ಟ್ 3ರಂದು ಬೆಳಗ್ಗೆ ಕಾರ್ಕಳದ ಕೆನರಾ ಬ್ಯಾಂಕ್…

ಮಾರ್ಗದರ್ಶನದಿಂದ ಒಳ್ಳೆಯ ವ್ಯಕ್ತಿತ್ವ ಬೆಳೆಯಲು ಸಾಧ್ಯ; ನಿವೃತ್ತ ಪ್ರಾಧ್ಯಾಪಕರಾದ ಡಾ. ಕೆ.ಪಿ. ಪುತ್ತೂರಾಯ

3 years ago

ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿಯರಿಗಾಗಿ ಪ್ರೇರಣಾತ್ಮಕ ಕಾರ್ಯಕ್ರಮ ನಡೆದಿದೆ. ಕಾರ್ಯಕ್ರಮದಲ್ಲಿ ವಾಗ್ಮಿ, ನಿವೃತ್ತ ಪ್ರಾಧ್ಯಾಪಕರಾದ ಡಾ. ಕೆ.ಪಿ. ಪುತ್ತೂರಾಯ ಮಾತಾನಾಡಿ, ಮಾರ್ಗದರ್ಶನದಿಂದ ಒಳ್ಳೆಯ ವ್ಯಕ್ತಿತ್ವ…