ಬಂಟ್ವಾಳ ತಾಲೂಕು ಬಂಟರ ಸಂಘದ ವತಿಯಿಂದ 77 ನೇ ಸ್ವಾತಂತ್ರ್ಯ ದಿನಾಚರಣೆ

3 years ago

ಬಂಟ್ವಾಳ ತಾಲೂಕು ಬಂಟರ ಸಂಘದ ವತಿಯಿಂದ 77 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರ ದಿವ್ಯ ಹಸ್ತದಿಂದ ಧ್ವಜಾರೋಹಣ ನೆರವೇರಿಸಿದರು. ಇನ್ನೂ ಈ…

ಗುಂಡ್ಯಡ್ಕ ಕರಾಡ ಬ್ರಾಹ್ಮಣ ಸಮಾಜ ಇದರ 55ನೇ ವಾರ್ಷಿಕ ಮಹಾಸಭೆ

3 years ago

ದಕ್ಷಿಣ ಕನ್ನಡ :ಕರಾಡ ಬ್ರಾಹ್ಮಣ ಸುಧಾರಕ ಸಂಘ ಶ್ರೀನಿವಾಸಪುರ ಗುಂಡ್ಯಡ್ಕ ಮೂಡಬಿದ್ರೆ ಇದರ 55ನೇ ವರ್ಷದ ಮಹಾಸಭೆಯು ಗುಂಡ್ಯಡ್ಕ ವಿಠೋಬಾ ರುಕುಮಾಯಿ ದೇವಸ್ಥಾನದ   ಆವರಣದಲ್ಲಿರುವ   ನೂತನ ಸಭಾಭವನದಲ್ಲಿ…

ನನಗೆ ಹೊರ ದೇಶಗಳಲ್ಲಿ ಬದುಕು ಕಟ್ಟಿಕೊಳ್ಳಲು ಅವಕಾಶವಿದ್ದರೂ ಹುಟ್ಟೂರಿನ ಅಭಿವೃದ್ಧಿಗೆ ಟೊಂಕ ಕಟ್ಟಿ ನಿಂತೆನು; ಡಾ. ಮೋಹನ್ ಆಳ್ವ

3 years ago

‘ನನಗೆ ತಾಯ್ನೆಲವೇ ಅಮ್ಮನ ಮಡಿಲು’ ‘ವಿದ್ಯಾಭ್ಯಾಸ, ಉದ್ಯೋಗ, ಐಷಾರಾಮಿ ಬದುಕಿಗೆ ಮನಸೋಲುವ ಪ್ರತಿಭಾ ಪಲಾಯನವನ್ನು ತಡೆಗಟ್ಟಬೇಕಾಗಿದೆ. ನನಗೆ ಹೊರ ದೇಶಗಳಲ್ಲಿ ಬದುಕು ಕಟ್ಟಿಕೊಳ್ಳಲು ಅನಂತ ಅವಕಾಶ ಬಂದಿದ್ದರೂ,…

‘ಭಾರತದ ಅಭಿವೃದ್ಧಿಯಲ್ಲಿ ಯುವಜನತೆಯ ಪಾತ್ರ ಬಹಳ ಮುಖ್ಯ’: ಯದುವೀರ್ ಕೃಷ್ಣದತ್ತ ಒಡೆಯರ್

3 years ago

ಮೂಡುಬಿದಿರೆ: ನಾವು ಜಗತ್ತಿನಲ್ಲಿ ಅತಿ ಹೆಚ್ಚು ಯುವಜನತೆ ಇರುವ ದೇಶ. ನಮ್ಮ ಇಡೀ ಸಮಾಜದಲ್ಲಿ ಯುವ ಜನರು ಅತಿ ಹೆಚ್ಚು ಸ೦ಖ್ಯೆಯಲ್ಲಿದ್ದಾರೆ. ಆಧುನಿಕ ತ೦ತ್ರಜ್ಞಾನದ ಜೊತೆ ನಮ್ಮ…

ಮೂಡುಬಿದಿರೆಯ ಎಕ್ಸಲೆ೦ಟ್ ವಿದ್ಯಾ ಸ೦ಸ್ಥೆಯಲ್ಲಿ ಸ್ವಾತಂತ್ರ‍್ಯ ದಿನಾಚರಣೆ

3 years ago

ಮೂಡುಬಿದಿರೆ: ಇಲ್ಲಿನ ಎಕ್ಸಲೆ0ಟ್ ವಿದ್ಯಾ ಸ0ಸ್ಥೆಯಲ್ಲಿ 77ನೇ ವರ್ಷದ ಸ್ವಾತಂತ್ರ‍್ಯ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮೂಡುಬಿದಿರೆ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜೆ ಎಫ್…

ಹಿಮಾಚಲ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 55 ಮಂದಿ ಸಾವು ..!

3 years ago

ಧಾರಕಾರ ಮಳೆಗೆ ಹಿಮಾಚಲ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 55 ಜನರು ಸಾವನ್ನಪ್ಪಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಪರಿಣಾಮ ಎಲ್ಲೆಂದರಲ್ಲಿ ಭೂಕುಸಿತಗಳು ಸಂಭವಿಸುತ್ತಿವೆ. ಹೀಗಾಗಿ…

ರಾಷ್ಟ್ರ ಧ್ವಜ ಹಿಡಿದು ಧ್ವಜ ವಂದನೆಗೈದು ಗಮನ ಸೆಳೆದ ಕಟೀಲಿನ ಮಹಾಲಕ್ಷ್ಮಿ ಆನೆ

3 years ago

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಕ್ಷೇತ್ರದ ಸಮೂಹ ಶಿಕ್ಷಣ ಸಂಸ್ಥೆಗಳ ಸುಮಾರು ಎರಡೂವರೆ ಸಾವಿರ ವಿದ್ಯಾರ್ಥಿಗಳಿಂದ ದೇವಸ್ಥಾನದ ಮುಂಭಾಗದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ನಿವೃತ್ತ ಸೈನಿಕರಾದ ಲಕ್ಷ್ಮೀನಾರಾಯಣ ರಾವ್…

ನೆಹರೂ ಮೈದಾನದಲ್ಲಿ 77ನೇ ಸ್ವಾತಂತ್ರ‍್ಯೋತ್ಸವ ಆಚರಣೆ : ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರಾಷ್ಟ್ರ ಧ್ವಜಾರೋಹಣ

3 years ago

ಮಂಗಳೂರು; ಸ್ವಾತಂತ್ರ‍್ಯ ದಿನಾಚರಣೆ ಅಂಗವಾಗಿ ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ…

ಮೂಲ್ಕಿ: ಸ್ವಾತಂತ್ರ್ಯೋತ್ಸವದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಭಾಗಿ

3 years ago

ಮೂಲ್ಕಿ ಗಾಂಧೀ ಮೈದಾನದಲ್ಲಿ ನಡೆದ 77 ನೇ ¸ಸ್ವಾತಂತ್ರ್ಯೋತ್ಸವದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್ ಭಾಗವಹಿಸಿ, ಧ್ವಜಾರೋಹಣ ನೆರವೇರಿಸಿದ್ದಾರೆ. ಮುಲ್ಕಿ: ತಾಲ್ಲೂಕಿನಲ್ಲಿ ಎಲ್ಲಾ ಕಚೇರಿಗಳು ಒಂದೇ ಸೂರಿನಲ್ಲಿ ಬರುವಂತೆ…

ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಬಿಜೆಪಿ ಶಾಸಕರ ಅಹೋರಾತ್ರಿ ಧರಣಿ

3 years ago

ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಬಿಜೆಪಿ ಶಾಸಕರ ಅಹೋರಾತ್ರಿ ಧರಣಿ ವಿಚಾರ, ಡಿಸಿ ಭರವಸೆ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಧರಣಿಯನ್ನು ಕೈ ಬಿಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್…