ಬಳ್ಕುಂಜೆ ಗ್ರಾ.ಪಂ. ಅಧ್ಯಕ್ಷರಾಗಿ ಮಮತಾ ದಿವಾಕರ್ ಪೂಂಜಾ, ಉಪಾಧ್ಯಕ್ಷರಾಗಿ ನವೀನ್ ಚಂದ್ರ ಶೆಟ್ಟಿ ಆಯ್ಕೆ

3 years ago

ಬಳ್ಕುಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಮಮತಾ ದಿವಾಕರ್ ಪೂಂಜಾ ಹಾಗೂ ಉಪಾಧ್ಯಕ್ಷರಾಗಿ ನವೀನ್ ಚಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ.ಇವರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಅಭಿನಂದನೆ…

ದರೆಗುಡ್ಡೆ ಗ್ರಾ. ಪಂ. ಅಧ್ಯಕ್ಷರಾಗಿ ಅಶೋಕ್ ಶೆಟ್ಟಿ, ಉಪಾಧ್ಯಕ್ಷರಾಗಿ ನಳಿನಿ ಹರೀಶ್ ಅಧಿಕಾರ ಸ್ವೀಕಾರ

3 years ago

ದರೆಗುಡ್ಡೆ ಗ್ರಾಮ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ಅಶೋಕ್ ಶೆಟ್ಟಿ ಬೇಲೊಟ್ಟು, ಉಪಾಧ್ಯಕ್ಷರಾಗಿ ನಳಿನಿ ಹರೀಶ್ ಆಯ್ಕೆಯಾಗಿದ್ದಾರೆ.

ತೆಂಕಮಿಜಾರು ಗ್ರಾ.ಪಂ ಅಧ್ಯಕ್ಷರಾಗಿ ಶಾಲಿನಿ, ಉಪಾಧ್ಯಕ್ಷರಾಗಿ ಕರುಣಾಕರ್ ಆಯ್ಕೆ

3 years ago

ತೆಂಕಮಿಜಾರು ಗ್ರಾಮ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ಶ್ರೀಮತಿ ಶಾಲಿನಿ ಕೆ ಸಾಲ್ಯಾನ್ ಹಾಗೂ ಉಪಾಧ್ಯಕ್ಷರಾಗಿ ಕರುಣಾಕರ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಮಂಚಿ – ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷ ಧ್ರುವ ಯಕ್ಷ ಶಿಕ್ಷಣದ ಉದ್ಘಾಟನೆ

3 years ago

ಯಕ್ಷ ಧ್ರುವ ಪಟ್ಲ ಫೌಂಡೇಶನ್ ( ರಿ ) ಮಂಗಳೂರು ಇದರ ಸಹಯೋಗದೊಂದಿಗೆ ಯಕ್ಷ ಧ್ರುವ - ಯಕ್ಷ ಶಿಕ್ಷಣ ಎನ್ನುವ ಯಕ್ಷಗಾನ. ನಾಟ್ಯ ತರಬೇತಿ ಶಿಕ್ಷಣವನ್ನು…

ಕಲ್ಲಮುಂಡ್ಕೂರು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಪ್ರೇಮಾ ಶೆಟ್ಟಿ, ಉಪಾಧ್ಯಕ್ಷರಾಗಿ ವಿದ್ಯಾಲತಾ ಆಯ್ಕೆ

3 years ago

ಕಲ್ಲಮುಂಡ್ಕೂರು ಗ್ರಾ. ಪಂಚಾಯತ್ ನೂತನ ಅಧ್ಯಕ್ಷರಾಗಿ ಶ್ರೀಮತಿ ಪ್ರೇಮಾ ಶೆಟ್ಟಿ, ಆಯ್ಕೆಯಾಗಿದ್ದಾರೆ.ಇನ್ನೂ ಉಪಾಧ್ಯಕ್ಷರಾಗಿ ಶ್ರೀಮತಿ ವಿದ್ಯಾಲತಾ ಅವರು ಆಯ್ಕೆಗೊಂಡಿದ್ದಾರೆ.

ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್: ‘ವೃತ್ತಿ ಪದ್ಧತಿಗೆ ಮೊದಲ ಆದ್ಯತೆ ಇರಲಿ’

3 years ago

ಮೂಡುಬಿದಿರೆ: ‘ಹೋಮಿಯೋಪಥಿ ಪರ್ಯಾಯ ವೈದ್ಯಕೀಯ ಪದ್ಧತಿಯೇ?’ -ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು ಪಟ್ಟಣದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ಹಮ್ಮಿಕೊಂಡ ಎರಡು ದಿನಗಳ ‘ಪ್ರೊವಿನಿಯೋ-3'…

ಪೆರ್ಲದಲ್ಲಿ ರಾಷ್ಟ್ರೀಯ ಭಾವೈಕ್ಯತಾ ಕಾವ್ಯ ಲಹರಿ – 2023

3 years ago

ಪೆರ್ಲ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನೇತಾಜಿ ಸಾರ್ವಜನಿಕ ಗ್ರಂಥಾಲಯದ ಆಯೋಜನೆಯಲ್ಲಿ 'ರಾಷ್ಟ್ರೀಯ ಭಾವೈಕ್ಯತಾ ಕಾವ್ಯಲಹರಿ -2023' ಎಂಬ ವಿಶಿಷ್ಟ ಕಾರ್ಯಕ್ರಮವು ಜರಗಿತು.'ಎಣ್ಮಕಜೆ ಗ್ರಾಮ ಪಂಚಾಯತ್ ಹಾಲ್'ನಲ್ಲಿ ನಡೆದ…

ಶಾಂಭ ಶಿವರಾವ್‌ರವರ ‘ಇಶ್ವ ಮೋಟರ್ಸ್’ ಕಡಲನಗರಿಗೆ ಪಾದಾರ್ಪಣೆ; ಬಿಜೈ ಕಾಪಿಕಾಡ್‌ನಲ್ಲಿ ‘ಶೋರೂಂ’ ಲೋಕಾರ್ಪಣೆ

3 years ago

ಮಂಗಳೂರು : ಸನ್ ಪ್ರೀಮಿಯಂ ರಿಫೈಂಡ್ ಸನ್ ಫ್ಲವರ್ ಆಯಿಲ್.. ಇದು ಭಾರತದ ಅಡುಗೆ ಎಣ್ಣೆಗಳ ಪೈಕಿ ಅತೀ ಮುಂಚೂಣಿಯಲ್ಲಿರುವ ಹಾಗೂ ಮಾರುಕಟ್ಟೆಯಲ್ಲಿ ಅತೀ ಬೇಡಿಕೆ ಇರುವ…

ಸೊರಗಿ ಹೋದ ನೇತ್ರಾವತಿ ; ಕಂಗಲಾದ ರೈತ

3 years ago

ಉಪ್ಪಿನಂಗಡಿ; ನೇತ್ರಾವತಿ ಮತ್ತು ಕುಮಾರಧಾರಾ ನದಿಗಳು 2019ರ ಅಗಸ್ಟ್ 16, 17ರಂದು ಉಕ್ಕಿ ಹರಿದು ಸಂಗಮಿಸಿದ್ದವು. ಉಪ್ಪಿನಂಗಡಿಯ ದೇವಸ್ಥಾನ ಜಲಾವೃತವಾಗಿತ್ತು. ಆದರೆ ಈ ವರ್ಷ ನೇತ್ರಾವತಿ ಸೊರಗಿದೆ.…

ಮಹಾಗನಿ ಮರ ರೈತನಿಗೆ ವರ, ಭಯವಿಲ್ಲ ರೋಗ ಉತ್ತಮ ಲಾಭ

3 years ago

ದಕ್ಷಿಣ ಕನ್ನಡ : ಕೃಷಿ ವಲಯದಲ್ಲಿ ಇತ್ತೀಚೆಗೆ ಹೊಸ ಹೊಸ ಸಂಶೋಧನೆಗಳು ಬರಲಾರಂಬಿಸಿವೆ, ಕೃಷಿಗೆ ಸಂಬಂಧಿಸಿದ ಹೊಸ ತಳಿ  ಹೊಸ ಬೇಸಾಯ ಕ್ರಮ, ಆಧುನಿಕ ಯಂತ್ರೋಪಕರಣಗಳ  ಬಳಕೆ…