ಕರಾವಳಿಯಲ್ಲಿ ಮಳೆ ಪ್ರಮಾಣ ಕುಸಿತ

3 years ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಕೊಂಚ ಮಟ್ಟಿಗೆ ಕಡಿಮೆಯಾಗಿದೆ. ಭಾನುವಾರ ಸಾಧಾರಣ ಮಳೆಯಾಗಿದ್ದು ಕೆಲವು ದಿನಗಳಿಂದ ಕಣ್ಮರೆಯಾಗಿದ್ದ ಬಿಸಿಲು ಮಂಗಳೂರಿನಲ್ಲಿ ಬೆಳಗ್ಗೆ ಸ್ವಲ್ಪ ಹೊತ್ತು ಕಾಣಿಸಿಕೊಂಡಿತ್ತು.…

ಮೈಸೂರಿನಲ್ಲಿ ಎರಡು ಗುಂಪುಗಳ ನಡುವೆ ಗಲಭೆ; ಯುವ ಬ್ರಿಗೇಡ್​​ನ ಕಾರ್ಯಕರ್ತನ ಹತ್ಯೆ

3 years ago

ಮೈಸೂರು : ಎರಡು ಗುಂಪುಗಳ ನಡುವಿನ ಘರ್ಷಣೆ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಕೊಲೆಯಾದ ಯುವಕನನ್ನು ನರಸೀಪುರ ಪಟ್ಟಣದ…

ಜೈನ ಮುನಿಗಳ ಹತ್ಯೆಗೆ ಸುನಿಲ್ ಕುಮಾರ್ ಖಂಡನೆ

3 years ago

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಜೈನ ಮುನಿ ಆಚಾರ್ಯ ಶ್ರೀ ಕಾಮಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ. ಮುನಿಗಳ ಹತ್ಯೆ ಮನಸ್ಸಿಗೆ ತೀವ್ರ ಅಘಾತ ತಂದಿದೆ. ಮನಸ್ಸನ್ನು…

ಧೋನಿ ಹುಟ್ಟುಹಬ್ಬ: ‘ವಿಶೇಷ ಸ್ನೇಹಿತ’ರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಮಹಿ!

3 years ago

ಜಾರ್ಖಂಡ್ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (ಎಂ.ಎಸ್. ಧೋನಿ) ಅವರು ಶುಕ್ರವಾರ (ಜುಲೈ 7ರಂದು) 42ನೇ ವರ್ಷಕ್ಕೆ ಕಾಲಿಡುತ್ತಿದ್ದಂತೆ ಕ್ರಿಕೆಟ್…

14 ತಿಂಗಳ ಮಗುವಿನ ಕಿಡ್ನಿ 58 ವರ್ಷದ ಮಹಿಳೆಗೆ ಕಸಿ; ಹೈದರಾಬಾದ್ ವೈದ್ಯರಿಂದ ಅಪರೂಪದ ಶಸ್ತ್ರಚಿಕಿತ್ಸೆ, ಪ್ರಶಂಸೆ.

3 years ago

ಹೈದರಬಾದ್ : ಮೃತಪಟ್ಟ ಮೇಲೆ ದೇಹವನ್ನು ವ್ಯರ್ಥವಾಗಿ ಮಣ್ಣು ಮಾಡುವುದಕ್ಕಿಂತ ಅಂಗಾಂಗ ದಾನ ಮಾಡಿದರೆ ಇನ್ನೊಂದು ಜೀವವಾದರೂ ಬದುಕುಳಿಯುವಂತೆ ಮಾಡಬಹುದು. ಅಂಥದ್ದೇ ದಿಟ್ಟ ನಿರ್ಧಾರ ಕೈಗೊಂಡಿದೆ 14…

ಮೂಡುಬಿದಿರೆ ಸರಣಿ ಅಪಘಾತ, ಓರ್ವ ಗಂಭೀರ

3 years ago

ಮೂಡುಬಿದಿರೆ: ದರೆಗುಡ್ಡೆಯಲ್ಲಿ ಮೂರು ವಾಹನಗಳು ಪರಸ್ಪರ ಢಿಕ್ಕಿಯಾಗಿ ಓರ್ವರು ಗಂಭೀರ ಗಾಯಗೊಂಡಿದ್ದಾರೆ. ನಾಟಿಗೆಂದು ನೇಜಿಯನ್ನು ಹೊತ್ತೊಯ್ಯುತ್ತಿದ್ದ ಮರೋಡಿ ಮೂಲದ ಪಿಕಪ್ ವಾಹನ ಬೆಳುವಾಯಿಯಿಂದ ದರೆಗುಡ್ಡೆ ಮೂಲಕ ವೇಗವಾಗಿ…

ವೆನ್ಲಾಕ್ ಆಸ್ಪತ್ರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದ ಯುವಕ.

3 years ago

ಮಂಗಳೂರು: ಪ್ರತಿಷ್ಠಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಯುವಕನೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.7ರಂದು ನಡೆದಿದೆ. ಕಡಬ ತಾಲೂಕಿನ ಕಾಯಿಮಣ ಮುಂಡಾಲ ನಿವಾಸಿ ದಿವಾಕರ್ (36) ಆತ್ಮಹತ್ಯೆ…

ಟೊಮೆಟೊ ಬೆಲೆ ಗಗನಕ್ಕೆ, ಹೋಟೆಲ್ ಆಹಾರದಲ್ಲಿ ಟೊಮ್ಯಾಟೋ ಕಣ್ಮರೆ!

3 years ago

ನವದೆಹಲಿ: ಟೊಮೆಟೊ ಬೆಲೆ ಗಗನಕ್ಕೇರುತ್ತಿದ್ದು, ಆರ್ಥಿಕ ಹೊರೆಯಿಂದಾಗಿ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ತಮ್ಮ ಪಾಕವಿಧಾನಗಳಲ್ಲಿ ಅವುಗಳನ್ನು ಸೇರಿಸಲು ಹೆಣಗಾಡುತ್ತಿವೆ. ಇದರ ಪರಿಣಾಮ ಹೋಟೆಲ್​, ರೆಸ್ಟೋರೆಂಟ್​ ಹಾಗೂ ಢಾಬಾಗಳಲ್ಲಿನ…

ಕೇಶವ ಹೆಗಡೆ ನಿಧನಕ್ಕೆ ಪೇಜಾವರ ಶ್ರೀಗಳ ಸಂತಾಪ

3 years ago

ವಿಶ್ವ ಹಿಂದೂ ಪರಿಷತ್ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ, ಶಿರಸಿ ಮೂಲದ ಕೇಶವ ಹೆಗಡೆ ನಿಧನಕ್ಕೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತೆಲಂಗಾಣ,…

ನಾಪತ್ತೆಯಾಗಿದ್ದ ಚಿಕ್ಕೋಡಿಯ ಜೈನ ಸನ್ಯಾಸಿ ಹತ್ಯೆ. ವೈಯಕ್ತಿಕ ಉದ್ದೇಶಕ್ಕಾಗಿ ಕೊಲೆ, ಮೃತದೇಹಕ್ಕಾಗಿ ಶೋಧ.

3 years ago

ಬೆಳಗಾವಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಹಿರೇಕೋಡಿ ಆಶ್ರಮದ ಜೈನ ಮುನಿಯನ್ನು ಹತ್ಯೆ ಮಾಡಲಾಗಿದೆ. ಹಿರೇಕೋಡಿ ಆಶ್ರಮದ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ಕಳೆದ ಬುಧವಾರ ನಾಪತ್ತೆಯಾಗಿದ್ದಾರೆ.…