ಹುಣಸೂರು: ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕವನ್ನು ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

4 months ago

ಹುಣಸೂರು ಟೌನ್ ನಲ್ಲಿರುವ ಡಿ. ದೇವರಾಜ ಅರಸ್ ಬಾಲಕರ ಪದವಿಪೂರ್ವ ಕಾಲೇಜಿನ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕವನ್ನು ಪಡೆದು ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.…

ಶೀಘ್ರದಲ್ಲೆ ಪುತ್ತೂರು-ಮಂಗಳೂರು ಮಾರ್ಗದಲ್ಲಿ ಬಸ್ ಸಂಚಾರ

4 months ago

ಪುತ್ತೂರು - ಮಂಗಳೂರು ಮಾರ್ಗದಲ್ಲಿ ಶೀಘ್ರದಲ್ಲೇ ನಾನ್‌ಸ್ಟಾಪ್ ಬಸ್ ಸೇವೆ ಆರಂಭ ಆಗುತ್ತಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.   ಪುತ್ತೂರಿನಿಂದ ನೇರವಾಗಿ ಮಂಗಳೂರಿಗೆ…

ಲೀಡ್ಸ್ ಟೆಸ್ಟ್ನಲ್ಲಿ ಟೀಮ್ ಇಂಡಿಯಾಗೆ ಸೋಲು; ಇಂಗ್ಲೆಂಡ್ ದಾಖಲೆಯ ಜಯ

4 months ago

ಲೀಡ್ಸ್ ಟೆಸ್ಟ್ ಪಂದ್ಯದ ಮೊದಲ ದಿನದಿಂದ ಟೀಮ್ ಇಂಡಿಯಾ ಗೆದ್ದು ಬೀಗಿತ್ತು, ಆದ್ರೆ ಅಂತ್ಯದಲ್ಲಿ ಸೋತು ಸುಣ್ಣವಾಗಿದೆ. ಇನ್ನು ಇಂಗ್ಲೆಂಡ್ ದಾಖಲೆಯ ಜಯ ಸಾಧಿಸಿದೆ. ಗೆಲ್ಲೋ ಹಂತದಲ್ಲಿದ್ದ…

ಮಂಡ್ಯ: ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ; ಪ್ರವಾಸಿ ತಾಣಗಳಿಗೆ ನಿರ್ಬಂಧ

4 months ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ (ಕೆಆರ್‌ಎಸ್) ಜಲಾಶಯದ ಒಳ ಹರಿವಿನಲ್ಲಿ ಭಾರೀ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ…

ಭಾರತ: ಶುಭಾಂಶು ಶುಕ್ಲಾರಿದ್ದ ನೌಕೆ ಹೊತ್ತು ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ಜಿಗಿದ ಫಾಲ್ಕನ್ ರಾಕೆಟ್

4 months ago

ಬಾಹ್ಯಾಕಾಶ ಕ್ಷೇತದಲ್ಲಿ ಭಾರತ ಮತ್ತೊಂದು ದೊಡ್ಡ ಹೆಜ್ಜೆಯನ್ನಿಡಲು ಮುನ್ನುಡಿ ಬರೆದಿದೆ.  ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾನಿಗಳು ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿ0ದ ನಭಕ್ಕೆ ಹಾರಿದ್ದಾರೆ.…

ಹೈದರಾಬಾದ್: ಪ್ರಿಯಕರನಿಗಾಗಿ ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗಳು!!??

4 months ago

ಈಗಿನ ಕಾಲದಲ್ಲಿ ಮಕ್ಕಳಿಗೆ ತಂದೆ-ತಾಯಿಗಳ ಕಾಳಜಿ, ಕಳಕಳಿಗಳೇ ಅರ್ಥವಾಗಲ್ಲ. ಪ್ರಬುದ್ಧತೆ ಬರುವ ಮುನ್ನವೇ ಪ್ರೀತಿಯ ಬಲೆಯಲ್ಲಿ ಬಿದ್ದಿಬಿಡುತ್ತಿದ್ದಾರೆ. ಪ್ರೀತಿಯ ಹೆಸರಿನಲ್ಲಿ ಹೀನ ಕೃತ್ಯಗಳನ್ನು ಎಸಗುತ್ತಿದ್ದಾರೆ. ಪ್ರೀತಿಯಿಂದ ಸಾಕಿ…

ಉಡುಪಿ: “ಉಡುಪಿಗೂ ಇನ್ನೂರಕ್ಕೂ ಹೆಚ್ಚು ಚಾಲಕರ ವ್ಯವಸ್ಥೆ ಮಾಡಿದ್ದೇವೆ”; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

4 months ago

ಕೆಎಸ್‌ಆರ್‌ಟಿಸಿಯಲ್ಲಿ ಚಾಲಕರ ಕೊರತೆ ಇದೆ. ಪುತ್ತೂರು, ಮಂಗಳೂರು, ಚಾಮರಾಜನಗರ, ರಾಮನಗರ ವಿಭಾಗಗಳಲ್ಲಿ ಚಾಲಕರ ಕೊರತೆ ಬಹುತೇಕವಿದ್ದು, ಈಗ 2,000 ಚಾಲಕರ ಆದೇಶ ಪತ್ರ ಕೊಟ್ಟಿದ್ದೇವೆ ಎಂದು ಸಾರಿಗೆ…

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಇಂದಿರಾ ಕಿಟ್ ವಿತರಣೆ ಯೋಜನೆ ಸ್ವಾಗತಾರ್ಹ: ಪ್ರದೀಪ್ ಬೇಲಾಡಿ

4 months ago

ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಮೂಲಕ ರಾಜ್ಯದ ಜನಮನ ಗೆದ್ದಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಇದೀಗ ಹೊಸತಾಗಿ "ಇಂದಿರಾ ಕಿಟ್" ಯೋಜನೆ ಘೋಷಣೆ ಮಾಡಿರುವುದನ್ನು ಕಾರ್ಕಳ…

ಉಡುಪಿ: ತೊಂಬಟ್ಟು- ಕಬ್ಬಿನಾಲೆ ಸಂಪರ್ಕ ಸೇತುವೆ ವಿಚಾರ; ಜಿಲ್ಲಾಧಿಕಾರಿಗೆ ಶಾಸಕ ಮಂಜುನಾಥ ಭಂಡಾರಿ ಒತ್ತಾಯ

4 months ago

ಕುಂದಾಪುರ ತಾಲೂಕಿನ ಅಮಾಸೆಬೈಲು ಗ್ರಾಮ ಪಂಚಾಯತಿಯ ಮಚ್ಚಟ್ಟು ಗ್ರಾಮದ ತೊಂಬಟ್ಟು- ಕಬ್ಬಿನಾಲೆ ಸಂಪರ್ಕ ಸೇತುವೆಯನ್ನು ತುರ್ತು ನಿರ್ಮಾಣ ಮಾಡುವ ಕುರಿತು ಕಾರ್ಯಸಾಮರ್ಥ್ಯದ ಪರಿಶೀಲನೆಯನ್ನು ಸಂಬಂಧಪಟ್ಟ ಇಲಾಖೆಯಿಂದ ನಡೆಸಿ…

ಮಂಗಳೂರು: ಪಡೀಲ್ ಅಮೃತ ಕಾಲೇಜ್ ಸಹಯೋಗದಲ್ಲಿ ತುಳು ನಾಟಕ ಕಾರ್ಯಗಾರ ಉದ್ಘಾಟನೆ

4 months ago

ತುಳು ನಾಟಕ ಪರಂಪರೆಯಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರವಾಗಿತ್ತು ಎಂದು ಹಿರಿಯ ನಿರ್ದೇಶಕ ತಮ್ಮ ಲಕ್ಷ್ಮಣ ಅವರು ಹೇಳಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ…