ಕಡಬ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಿಂದ ಸ್ವಲ್ಪ ದೂರದಲ್ಲಿರುವ ನೂಚಿಲದ ಗುಡ್ಡ ಕುಸಿಯುವ ಪರಿಸ್ಥಿತಿಯಿರುವ ಕಾರಣ ಇಲ್ಲಿನ 8 ಕುಟುಂಬಗಳನ್ನು…
ಉಡುಪಿ: ದೇವಾಲಯದ ಚಿನ್ನದ ಒಡವೆ ಖದೀಮರಿಗೆ ತಕ್ಕ ಶಿಕ್ಷೆಯಾಗಿದೆ. ದೇವಸ್ಥಾನದ ಬಾಗಿಲಿನ ಬೀಗ ಮುರಿದು ಒಳಗೆ ಪ್ರವೇಶಿಸಿ, ದೇವರಿಗೆ ಸಂಬಂಧಪಟ್ಟ ಚಿನ್ನದ ಒಡವೆಗಳನ್ನು ಕಳವು ಮಾಡಿದ ಆರೋಪಿಗಳಿಗೆ…
ಬೆಂಗಳೂರು: ವಿಧಾನಸೌಧದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನಲ್ಲಿ ಚಾಕು ಪತ್ತೆಯಾಗಿದೆ. ಇತ್ತೀಚೆಗೆ ನಡೆದಿದ್ದ ಭದ್ರತಾ ಲೋಪ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಒದಗಿಸಲಾಗಿದ್ದ ಬಿಗಿಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ. ತೀವ್ರ ತಪಾಸಣೆಗೊಳಪಡಿಸುವಾಗ ಮಹಿಳೆಯೊಬ್ಬರ…
ಉಡುಪಿ, ಜು.10: ಸೋಮವಾರ ಮುಂಜಾನೆ ಸಂತೆಕಟ್ಟೆ ಅಂಡರ್ ಪಾಸ್ ನಿರ್ಮಾಣ ಪ್ರದೇಶದಲ್ಲಿ ಸರ್ವಿಸ್ ರಸ್ತೆ ಕುಸಿದಿದೆ. ಹೆಚ್ಚುವರಿಯಾಗಿ, ಅಂಡರ್‌ಪಾಸ್ ತಡೆಗೋಡೆಯ ಒಂದು ಭಾಗವು ಬಿದ್ದಿದೆ.ಈ ಪ್ರದೇಶದಲ್ಲಿ ಅಂದಾಜು…
ಮಂಗಳೂರು, ಜು.10: ನಗರದ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ಲು ಕ್ರಾಸ್ ಬಳಿ ನಡೆದ ಕೊಲೆ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ. ಅಂಗಡಿ ಮಾಲೀಕ ತೌಸಿಫ್ ಹುಸೇನ್…
ವಿಟ್ಲ: ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಹಾರಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರು ಚಾಲಕಿ ಗಾಯಗೊಂಡು ಬಿಸಿರೋಡಿನ ಖಾಸಗಿ ಆಸ್ಪತ್ರೆಗೆ…
ಕೆನಡಾದ ಕ್ಯಾಲ್ಗರಿಯಲ್ಲಿ ನಡೆದ ಕೆನಡಾ ಓಪನ್ ಸೂಪರ್ 500 ಅನ್ನು ಭಾರತದ ಲಕ್ಷ್ಯ ಸೇನ್ ಗೆದ್ದಿದ್ದಾರೆ. ಕ್ಯಾಲ್ಗರಿಯಲ್ಲಿ ರವಿವಾರ ನಡೆದ ಪುರುಷರ ಸಿಂಗಲ್ಸ್ ಚಾಂಪಿಯನ್‌ಶಿಪ್‌ನಲ್ಲಿ ಅವರು 21-18,…
ಮಂಗಳೂರು: ವೇತನದಾರರ ಸಹಕಾರಿ ಬ್ಯಾಂಕ್ ಗಳ ಪೈಕಿ ರಾಜ್ಯದಲ್ಲಿ ಅಗ್ರಸ್ಥಾನದಲ್ಲಿರುವ ಸೌತ್ ಕೆನರಾ ಗವರ್ನಮೆಂಟ್ ಆಫೀಸರ್ಸ್ ಕೋ ಆಪರೇಟಿವ್ ಬ್ಯಾಂಕ್, ಅಮ್ಮೆಂಬಳ ಸುಬ್ಬ ರಾವ್ ಪೈ ರಸ್ತೆ,…
ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ಕುಪ್ಪೆಟ್ಟಿ ರಸ್ತೆ ಬನಾರಿ ಎಂಬಲ್ಲಿ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು, ಮಹಿಳೆ ಗಂಭೀರ ಗಾಯಗೊಂಡ…
ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಶಾಕ್ ನೀಡಿದ್ದು, ಮಕ್ಕಳಿಗೆ 2 ಜೊತೆ ಸಮವಸ್ತ್ರದ ಬಟ್ಟೆಯನ್ನು ಮಾತ್ರ ನೀಡಲಿದ್ದು, ಬಟ್ಟೆಯನ್ನು ಹೊಲಿಸುವ ಖರ್ಚು-ವೆಚ್ಚವನ್ನು ಪೋಷಕರೇ…