ಬಾಯಿಗೆ ಬಟ್ಟೆ ಕಟ್ಟಿ ಫ್ರೀಡಂ ಪಾರ್ಕ್ ನಲ್ಲಿ ಕೆಪಿಸಿಸಿ ಮೌನ ಪ್ರತಿಭಟನೆ

3 years ago

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಅನರ್ಹ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆಪಾದಿಸಿ ಇಂದು ಕೆಪಿಸಿಸಿ…

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಟಿಪ್ಪರ್ ಚಾಲಕನ ನಿರ್ಲಕ್ಯಕ್ಕೆ ಹಲವು ವಾಹನಗಳು ಜಖಂ, ಯುವತಿ ಗಂಬೀರ

3 years ago

ಬೆಳ್ತಂಗಡಿ: ಅತಿವೇಗ ಹಾಗೂ ನಿರ್ಲಕ್ಯದ ಚಾಲನೆಯ ಹಿನ್ನಲೆ ಸರಣಿ ಅಪಾಘಾತ ನಡೆದಿದ್ದು ಘಟನೆಯಲ್ಲಿ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಟಿಪ್ಪರ್ ಚಾಲಕನ ಅತಿವೇಗದ, ನಿರ್ಲಕ್ಷ್ಯದ ಚಾಲನೆಯಿಂದ ಎರಡು ಬಸ್,…

ಸಿಲಿಕನ್ ಸಿಟಿಯಲ್ಲಿ ತಪ್ಪಿದ ಭಾರೀ ಅನಾಹುತ; ತಾಂತ್ರಿಕ ಸಮಸ್ಯೆ ಹಿನ್ನೆಲೆ ವಿಮಾನ ತುರ್ತು ಭೂಸ್ಪರ್ಷ

3 years ago

ಬೆಂಗಳೂರು: ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಖಾಸಗಿ ವಿಮಾನವೊಂದು ತುರ್ತು ಭೂ ಸ್ಪರ್ಶ ಮಾಡಿದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದ್ದು ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದೆ. ವಿಮಾನದ…

ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ನಿವೃತ್ತ ಪತ್ರಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

3 years ago

ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ನಿವೃತ್ತ ಪತ್ರಕರ್ತ ಹಾಗೂ ಬೆಂಗಳೂರಿನ ಸೈಂಟ್ ಪೌಲ್ಸ್ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದ ಅಸಿಸ್ಟಂಟ್ ಪ್ರೊಫೆಸರ್ ಆಗಿದ್ದ ಪೌಲ್ಸ್ ಬೆಂಜಮಿನ್ ಅವರು ನಿಧನ…

ಕಾಸರಗೋಡು: ಬಸ್ – ಕಂಟೇನರ್ ನಡುವೆ ರಸ್ತೆ ಅಪಘಾತ, ಯುವಕ ಮೃತ್ಯು

3 years ago

ಕಾಸರಗೋಡು: ಟೂರಿಸ್ಟ್ ಬಸ್ ಒಂದು ಮಿನಿ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪ್ರಯಾಣಿಕ ಮೃತಪಟ್ಟಿದ್ದಾನೆ. ಕಾಞಂಗಾಡ್ ಮೂಲದ ಪಟನ್ನಕ್ಕಾಡ್ ಮಯ್ಯತ್ ರಸ್ತೆಯ ನಾಣಿಕಡವ್ ವಳಪ್ನಿವಾಸಿ…

ಅಳಿವಿನಂಚಿನ ಅಳಿಲುಗಳನ್ನು ಬೇಟೆಯಾಡಿ ಭಕ್ಷ್ಯ ತಯಾರಿ; ಅರಣ್ಯಾಧಿಕಾರಿಗಳ ದಾಳಿ, ಆರೋಪಿಗಳು ಎಸ್ಕೇಪ್

3 years ago

ಅಳಿವಿನಂಚಿನ ಅಳಿಲುಗಳನ್ನು ಬೇಟೆಯಾಡಿ ಭಕ್ಷ್ಯ ತಯಾರಿ ನಡೆಸುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದು, ಆರೋಪಿಗಳು ಎಸ್ಕೇಪ್ ಆಗಿದ್ದಾರೆ.ಸುಳ್ಯ: ಸಂಪಾಚೆ ವಲಯದ ದಬ್ಬಡ್ಕ ಗಟ್ಟಿ ಘಾಟ್ ಮೀಸಲು ಅರಣ್ಯಕ್ಕೆ…

ನೇಪಾಳ ವಿಮಾನ ನಾಪತ್ತೆ ಪ್ರಕರಣ ದುರಂತದಲ್ಲಿ ಅಂತ್ಯ; 6 ಮಂದಿ ಸಾವು

3 years ago

ಕಠ್ಮಂಡು: ನೇಪಾಳದ ಸೋಲುಖುಂಬು ನಿಂದ ಕಠ್ಮಂಡುವಿಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಇಂದು ಬೆಳಗ್ಗೆ 10 ಗಂಟೆಗೆ ಸುಮಾರಿಗೆ ನಾಪತ್ತೆಯಾಗಿದ್ದು, ಇದೀಗ ಇದರ ಅವಶೇಷಗಳು ಗುಡ್ಡಗಾಡು ಪ್ರದೇಶದಲ್ಲಿ ಪತ್ತೆಯಾಗಿದೆ. ನೇಪಾಳದ…

ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಜಾರಿದ ದ್ವಿಚಕ್ರ ವಾಹನ; ಪಟ್ಟಣಕ್ಕೆ ಹೊರಟಿದ್ದ ಇಬ್ಬರು ನೀರುಪಾಲು!

3 years ago

ಬೆಳಗಾವಿ: ಘಟಪ್ರಭಾ ನದಿಯಲ್ಲಿ ಇಬ್ಬರು ಸಂಬಂಧಿಕರು ಕೊಚ್ಚಿ ಹೋಗಿರುವ ಘಟನೆ ಮೂಡಲಗಿ ತಾಲೂಕಿನ ಅವರಾದಿ ಬಳಿ ಇಂದು ಮಧ್ಯಾಹ್ನ ನಡೆದಿದೆ. ಅವರಾದಿ ಬ್ರಿಡ್ಜ್ ಮೇಲೆ ನಿಯಂತ್ರಣ ತಪ್ಪಿ…

ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕನ ಕೊಲೆ; ಬಿಜೆಪಿ ಕಾರ್ಪೋರೇಟರ್ ಸಹೋದರ ಸೇರಿ ಮತ್ತೆ ನಾಲ್ವರ ಬಂಧನ

3 years ago

ಮೈಸೂರು: ವರದಿಗಳ ಪ್ರಕಾರ, ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ರವಿವಾರ ನಡೆದ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಬಿಜೆಪಿ ಕಾರ್ಪೋರೇಟರ್ ಸಹೋದರ ತುಪ್ಪೆ…

A.I.S.F ಮಂಜೇಶ್ವರ ಮಂಡಲ ಸಮಾವೇಶ

3 years ago

ಮಂಜೇಶ್ವರ: A.I.S.F ಮಂಜೇಶ್ವರ ಮಂಡಲ ಸಮಾವೇಶವು ಮಜಿಬೈಲ್ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ತನಿಷ್ ಕರಿಬೈಲ್ ಅಧ್ಯಕ್ಷತೆ ವಹಿಸಿದರು. ಮೊದಲಿಗೆ ಹುತಾತ್ಮರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ರಕ್ತ…