ಪತ್ನಿಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಗಂಡ ಹೆಂಡತಿ ಇಬ್ಬರು ಕೂಡ ಸಾವನ್ನಪಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಬಡಗುಂಡಿ ಎಂಬಲ್ಲಿ ನಡೆದಿದೆ.…
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಕಾರ್ಯನಿರ್ವಹಿಸುವ ಎರಡು ದೈನಂದಿನ ವಿಮಾನಗಳಲ್ಲಿ ಒಂದನ್ನು ಜೂನ್ 30ರವರೆಗೆ ಕಾರ್ಯಾಚರಣೆಯ ಕಾರಣಗಳಿಗಾಗಿ ರದ್ದುಗೊಳಿಸಿದೆ. ಇದರೊಂದಿಗೆ, ಮಂಗಳೂರು-ದುಬೈ ವಲಯದ ಸಾಪ್ತಾಹಿಕ ಸಂಚಾರಗಳು…
ಮೂಲತಃ ಕೊಂಬಾರು ನಿವಾಸಿಯಾಗಿದ್ದು ಪ್ರಸ್ತುತ ಕಳಾರ ಸಮೀಪದ ಅಲಾರ್ಮೆಯಲ್ಲಿ ವಾಸವಾಗಿದ್ದ ರಂಗಸ್ವಾಮಿ ಎಂಬವರ ಪುತ್ರ ಪ್ರಭಾಕರನ್ ಅವರು ಒಂದು ವರ್ಷದ ಹಿಂದೆಯಷ್ಟೇ ಸೇನೆಯಿಂದ ನಿವೃತ್ತಿ ಪಡೆದು ಊರಿಗೆ…
ಕೆಲದಿನಗಳ ಹಿಂದೆ ಬಂಟ್ವಾಳ ತಹಶೀಲ್ದಾರ್ ರವರುಸಂಬಂಧಪಟ್ಟ ಯಾವುದೇ ಇಲಾಖೆಯಿಂದ ಪಾಣೆ ಮಂಗಳೂರು ಹಳೆ ಸೇತುವೆಯಲ್ಲಿ ವಾಹನಗಳ ಸಂಚಾರವನ್ನು ನಿರ್ಭಂದಿಸಿ ಧಿಡೀರ್ ಆಗಿ ಹೊರಡಿಸಿದ ಆದೇಶದ ಬಗ್ಗೆ ಸಾರ್ವಜನಿಕರು…
ವಿಟ್ಲ ಬೊಬ್ಬೆಕೇರಿ ನಿವಾಸಿ ಪ್ರಸ್ತುತ ಕಡೇಶಿವಾಲಯದಲ್ಲಿ ವಾಸವಿರುವ ವಿಟ್ಲದ ಹಿರಿಯ ಗ್ಯಾರೆಜ್ ಉದ್ಯಮಿ ರಾಮಣ್ಣ ಪೂಜಾರಿ (65) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ನಿಧನರಾದರು. ವಿಟ್ಲದಲ್ಲಿ ಹಲವಾರು ವರ್ಷಗಳ…
ಬಹುಷಃ ನಾವು ಈ ಪ್ರಪಂಚದಲ್ಲಿ ಕಸವನ್ನು ಕಡೆಗಣಿಸಿದಷ್ಟು ಬೇರಾವುದನ್ನು ಕಡೆಗಣಿಸುವುದಿಲ್ಲ. ಕಡೆಗಣಿಸುವ ವಿಚಾರ ಬಂದಾಗಲೆಲ್ಲ ನಾವು ಹೆಚ್ಚಿನ ಬಾರಿ ಕಸದ ಉದಾಹರಣೆಯನ್ನೇ ಕೊಡುತ್ತೇವೆ. ನಮಗೆ ಒಂದು ವಸ್ತುವಿನ…
ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನಮೊಗರು ಬಳಿ ನಡೆದಿದೆ. ಮೃತರನ್ನು ಕೊಂಚಾಡಿಯ…
ಕಡಬ ಮತ್ತು ಬೆಳ್ತಂಗಡಿ ತಾಲೂಕು ಪರಿಸರದಲ್ಲಿ ಹಲವು ಸಮಯದಿಂದ ಆನೆ ದಾಳಿಗೆ ಸಂಬಧಿಸಿ ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಮೂಲಕ ಜೂ.18 ರಿಂದ ಪರಿಶೀಲನೆ ನಡೆಸಿ ವರದಿ…
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ನಂತರ ಪಂಚ ಗ್ಯಾರಂಟಿ ಯೋಜನೆ ಯಸಶ್ವಿಯಾಗಿ ಮುನ್ನಡೆಯುತ್ತಿದ್ದು ಇದರಿಂದ ಬಿಜೆಪಿ ವಿಚಲಿತಗೊಂಡಿದ್ದು ಮಾತ್ರವಲ್ಲದೆ ಗ್ಯಾರಂಟಿ ನೀಡಿದ್ದರಿಂದ ಇತರೆ ಅಭಿವೃದ್ದಿ ಕೆಲಸಗಳು…
ಹೆಬ್ರಿ -ಕುಚ್ಚೂರು ಸಂಪರ್ಕಿಸುವ ಬದಲಿ ರಸ್ತೆ ಸಂಪರ್ಕವು ಕಡಿತಗೊಂಡಿದ್ದು, ಇದಕ್ಕೆ ಇಲಾಖಾಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ ಸ್ಥಳೀಯರು ಹೆಬ್ರಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕಳೆದ ಕೆಲವು…