ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಮರವಂತೆಯ ಸೌಪರ್ಣಿಕ ನದಿಯಲ್ಲಿ ಸಾಹಸಿ ಮಹಿಳೆಯೊಬ್ಬಳು ದೋಣಿ ಮುನ್ನಡೆಸಿ ಜನರನ್ನು ದಡ ಮುಟ್ಟಿಸುವ ಕಾಯಕದಲ್ಲಿ ತೊಡಗಿಕೊಂಡಿದ್ದಾಳೆ. ಸೇತುವೆಯಿಲ್ಲದ ಸೌಪರ್ಣಿಕ ನದಿಯನ್ನು ದಾಟಿ…
ಶಾಲಾ ಬಸ್ಸಿಗೆ ಹಿಂಬದಿಯಿ0ದ ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ತಾಲೂಕಿನ ಧರ್ಮವರ ಆಡಿಟೋರಿಯಂ ಬಳಿ ಸಂಭವಿಸಿದೆ. ಜಿ.ಎಂ…
ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ, ರಾಜ್ಯದ ಜನರ ಸಾಮಾಜಿಕ ಭದ್ರತೆಗೆ ಅಗ್ರಹಿಸಿ ಜೂನ್ 23ರಂದು ಸ್ಥಳೀಯಾಡಳಿತ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಸಂಸದ…
ಉಡುಪಿಯಲ್ಲಿ ಖಾಸಗಿ ಬಸ್‌ಗಳ ಹುಚ್ಚಾಟ ಮಿತಿಮೀರಿದೆ. ಇದಕ್ಕೆ ಸಾಕ್ಷಿಯೆಂಬಂತೆ ಕುಂದಾಪುರದಿಂದ ಉಡುಪಿಗೆ ಬರುತ್ತಿದ್ದ `ದುರ್ಗಾಂಬ' ಹೆಸರಿನ ಖಾಸಗಿ ಬಸ್ ಚಾಲಕನೋರ್ವ, ಬನ್ನಂಜೆ ಬಳಿ ಏಕಾಏಕಿ ಬ್ರೇಕ್ ಹಾಕಿದ್ದಾನೆ.…
ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ವರ್ಗಾವಣೆಗೊಂಡಿದ್ದು, ಅವರ ಜಾಗಕ್ಕೆ ಸ್ವರೂಪಾ ಟಿ ಕೆ ನೂತನ ಡಿಸಿಯಾಗಿ ನೇಮಕಗೊಂಡಿದ್ದಾರೆ. ಡಾ.ವಿದ್ಯಾಕುಮಾರಿ 2023 ಜುಲೈನಿಂದ ಉಡುಪಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ರು. ನಿಯೋಜಿತ…
ಕಳೆದ ಎರಡೂವರೆ ವರ್ಷಗಳಿಂದ ದಕ್ಷಿಣಕನ್ನಡ ಜಿಲ್ಲಾಧಿಕಾರಿಯಾಗಿ ಹೆಸರು ಮಾಡಿದ್ದ ಮುಲ್ಲೈ ಮುಗಿಲನ್ ಅವರನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ…
ಪುತ್ತೂರಿನ ದರ್ಬೆಯಲ್ಲಿ ಮುಖ್ಯ ರಸ್ತೆ ಬದಿಯ ವಾಣಿಜ್ಯ ಸಂಕೀರ್ಣವೊಂದರ ಪ್ರಥಮ ಮಹಡಿಯಲ್ಲಿರುವ ಎಲೆಕ್ಟ್ರಿಕಲ್ಸ್ ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದೆ. ದರ್ಬೆಯ ರೇಗೋ ಬಿಲ್ಡಿಂಗ್ನ ಪ್ರಥಮ ಮಹಡಿಯಲ್ಲಿ…
ದ.ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರುಗಳ ಮತ್ತು ಸದಸ್ಯರ ಸಭೆ ಇತ್ತೀಚೆಗೆ ಮಂಗಳೂರು ಮಲ್ಲಿಕಟ್ಟೆಯ ದ.ಕ. ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ…
ಕಾರೊಂದು ಪಲ್ಟಿಯಾಗಿ ಯುವ ವೈದ್ಯರೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ನಂತೂರು-ಪ0ಪ್‌ವೆಲ್ ನಡುವೆ ನಡೆದಿದೆ. ಕೇರಳದ ಆಳಪ್ಪುಝ ನಿವಾಸಿ, ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ…
ಅಹ್ಮದಾಬಾದ್ ವಿಮಾನ ದುರಂತದ ಬೆನ್ನಲ್ಲೇ ಏರ್ ಇಂಡಿಯಾದ ಮತ್ತೊಂದು ವಿಮಾನ ಸಂಚಾರ ರದ್ದುಗೊಳಿಸಲಾಗಿದೆ. ಇದು ಕೂಡ ಬೋಯಿಂಗ್ 787 ವಿಮಾನ ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿದೆ. ಹೈಡ್ರಾಲಿಕ್ ಲೀಕ್…