ಮಂಗಳೂರು: ಸರ್ಕಾರದ ವಿರುದ್ದ ಕೇಳಿ ಬರುತ್ತಿವೆ ಭ್ರಷ್ಟಾಚಾರದ ಆರೋಪಗಳು ; ಕ್ಯಾ.ಬ್ರಿಜೇಶ್ ಚೌಟ

4 months ago

ರಾಜ್ಯ ಸರ್ಕಾರದ ಅದಕ್ಷ ಆಡಳಿತ ಕ್ರಮದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 23ರಂದು, ಬಿಜೆಪಿ ಸಮಿತಿಯ ನೇತೃತ್ವದಲ್ಲಿ ಜನ ಸಾಮಾನ್ಯರು ಒಳಗೊಂಡ0ತೆ 223 ಗ್ರಾಮ ಪಂಚಾಯತ್‌ಗಳಲ್ಲಿ,…

ಹುಣಸೂರು: ಯುಪಿಎಸ್‌ಸಿ ಪರೀಕ್ಷೆಯಲ್ಲಿ ದೇಶಕ್ಕೆ ಐದನೇ ರ‍್ಯಾಂಕ್ ರಾಜ್ಯಕ್ಕೆ ಮೊದಲನೇ ರ‍್ಯಾಂಕ್ ಪಡೆದ ಹುಣಸೂರಿನ ಎಸ್ ಶ್ರೇಯಸ್

4 months ago

ಯುಪಿಎಸ್‌ಸಿ ಪರೀಕ್ಷೆಯಲ್ಲಿ ದೇಶಕ್ಕೆ ಐದನೇ ರ‍್ಯಾಂಕ್ ರಾಜ್ಯಕ್ಕೆ ಮೊದಲನೇ ರ‍್ಯಾಂಕ್ ಪಡೆದ ನಮ್ಮ ಹುಣಸೂರಿನ ಕುವರ ಎಸ್ ಶ್ರೇಯಸ್ ರನ್ನು ಸತ್ಯಪ್ಪ ಹಾಗೂ ಗೌರಿಶಂಕರ್ ರವರ ನೇತೃತ್ವದಲ್ಲಿ…

ಬ್ರಹ್ಮಾವರ: 42 ವರ್ಷಗಳ ಸತತ ಯೋಗ ಅಭ್ಯಾಸಿಯ ಅನಿಸಿಕೆ

4 months ago

ಬ್ರಹ್ಮಾವರ ತಾಲೂಕು ಯಡ್ತಾಡಿ ಗ್ರಾಮದ ಪ್ರಗತಿಪರ ರೈತ ಹಾಗೂ ಸಮಾಜಸೇವಕ 79ರ ಇಳಿ ವಯಸ್ಸಿನ ಯಡ್ತಾಡಿ ಸತೀಶಕುಮಾರ ಶೆಟ್ಟಿ ಅವರು ಯೋಗ ಧ್ಯಾನ ಹಾಗೂ ಪ್ರಾಣಾಯಾಮದ ಬಗ್ಗೆ…

ಮಿಷನ್ “ವಿಕಸಿತ್ ಭಾರತ್ 2047”

4 months ago

ಇತ್ತೀಚಿಗೆ ದೇಶದ ಮೂಲೆ ಮೂಲೆಯಲ್ಲೂ ಕೇಳಿಬರುತ್ತಿರುವ ಒಂದೇ ಒಂದೇ ಶಬ್ದ ಅದು ವಿಕಸಿತ ಭಾರತ. ಏನಿದು ಕೇಂದ್ರಸರಕಾರದ ಮಿಷನ್ ವಿಕಸಿತ ಭಾರತ?? ಭಾರತ ಬ್ರಿಟಿಷರ ಆಳ್ವಿಕೆಯಿಂದ ಮುಕ್ತಗೊಂಡು…

ಉಡುಪಿ: ನೆರೆನೀರಿನಲ್ಲಿ ಬೈಕ್ ಚಲಾಯಿಸಿ ಯುವಕರ ಹುಚ್ಚಾಟ ; ವಿಡಿಯೋ ವೈರಲ್

4 months ago

ಕಳೆದ ಕೆಲವು ದಿನಗಳಿಂದ ಉಡುಪಿ ಜಿಲ್ಲೆಯಾದ್ಯ0ತ ಮುಂಗಾರು ಅಬ್ಬರ ಜೋರಾಗಿದ್ದು, ನೆರೆ ಪರಿಸ್ಥಿತಿ ಎದುರಾಗಿದೆ. ಈ ಮಧ್ಯೆ ರಭಸವಾಗಿ ಹರಿಯುತ್ತಿದ್ದ ನೆರೆ ನೀರಿನಲ್ಲಿ ಬೈಕ್ ಚಲಾಯಿಸಿ ಯುವಕರು…

ಉಡುಪಿ: ಯುವ ಪಡೆಯನ್ನು ಸಂಘಟಿಸಿ ಪಕ್ಷದ ಬಲವರ್ಧನೆ ಮಾಡಬೇಕಿದೆ; ಕುತ್ಯಾರು ನವೀನ್ ಶೆಟ್ಟಿ

4 months ago

ಉಡುಪಿ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರಾಗಿ ಕುತ್ಯಾರು ನವೀನ್ ಶೆಟ್ಟಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಅಧಿಕಾರ ಹಸ್ತಾಂತರ ಮಾಡಿದ್ರು.…

ಉಡುಪಿ: ನಾನು ಪಕ್ಷದ ಹೆಸರಲ್ಲಿ ಯಾವುದೇ ಹಣ ವಸೂಲಿ ಮಾಡಿಲ್ಲ; ಕಿಶೋರ್ ಕುಮಾರ್ ಕುಂದಾಪುರ

4 months ago

ಬಿಜೆಪಿ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದಿಂದ ತನ್ನನ್ನು ಏಕಾಏಕಿಯಾಗಿ ಬದಲಾವಣೆ ಮಾಡಿರುವುದಕ್ಕೆ ಕಿಶೋರ್ ಕುಮಾರ್ ಕುಂದಾಪುರ ಅಸಮಾಧಾನ ಹೊರಹಾಕಿದ್ದಾರೆ. ನೂತನ ಜಿಲ್ಲಾಧ್ಯಕ್ಷರ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ…

ಕುಂದಾಪುರ: ತಗ್ಗು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತ..!

4 months ago

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಕುಂದಾಪುರ ತಾಲೂಕಿನ ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಸುತ್ತ ನದಿ ನೀರು…

ಕಡಬ: ವಿದ್ಯತ್ ಶಾಕ್‌ಗೆ ಮಹಿಳೆ ಬಲಿ

4 months ago

ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ಕೂರೇಲು ಎಂಬಲ್ಲಿ ವಿದ್ಯುತ್ ಶಾಕ್ ಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಕೂರೇಲು ನಿವಾಸಿ ಪುರಂದರ…

ಮಂಗಳೂರು: ಮಂಗಳೂರಿನಲ್ಲಿ ಕಾಮುಕನಿಗೆ ಬಿತ್ತು ಸಾರ್ವಜನಿಕರಿಂದ ಗೂಸಾ..?!

4 months ago

ತನ್ನ ಖಾಸಗಿ ಅಂಗವನ್ನು ತೋರಿಸುತಿದ್ದ ವ್ಯಕ್ತಿಗೆ ಸಾರ್ವಜನಿಕರಿಂದ ಗೂಸಾ ಬಿದ್ದಿದೆ.   ಮಂಗಳೂರು ರಾಜಾಜಿ ಪಾರ್ಕ್ನಲ್ಲಿ ಈ ಘಟನೆ ನಡೆದಿದ್ದು, ರಾಜಾಜಿ ಪಾರ್ಕ್ ಅಂಡರ್ ಪಾಸ್‌ನಲ್ಲಿ ಮಹಿಳೆಯರಿಗೆ…