ಪುತ್ತೂರು: ಬಸ್ ನಲ್ಲಿ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ; ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

7 months ago

ಮಂಗಳೂರಿನಿ0ದ ಪುತ್ತೂರಿಗೆ ಬರುತ್ತಿದ್ದ ಬಸ್ ನಲ್ಲಿ ವಿದ್ಯಾರ್ಥಿನಿ ಜೊತೆ ಓರ್ವ ಅನುಚಿತವಾಗಿ ವರ್ತಿಸಿದ ಘಟನೆ ನಿನ್ನೆ ಸಂಜೆ ನಡೆದಿದೆ. ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಸಹಕಾರದಿಂದ…

ಬಂಟ್ವಾಳ: ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ಹೃದಯಾಘಾತದಿಂದ ನಿಧನ

7 months ago

ಕಲ್ಲಡ್ಕ ಕಲಾಪರಂಪರೆಯ ಹಿರಿಯ ಕಲಾವಿದ ತುಳುರಂಗಭೂಮಿಯ ನಟ ನಿರ್ದೇಶಕ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಇಂದು  ಮುಂಜಾನೆ  ಕಲ್ಲಡ್ಕದ ಕೊಳಕೀರು ಮನೆಯಲ್ಲಿ ನಿಧನ ಹೊಂದಿದ್ದಾರೆ. ರಂಗಭೂಮಿಯಲ್ಲಿ 30…

ಮಂಗಳೂರು: ಯುವ ಉದ್ಯಮಿ ನಿತಿನ್ ಸುವರ್ಣ ಆತ್ಮಹತ್ಯೆಗೆ ಶರಣು

7 months ago

ಮಂಗಳೂರಿನ ಯುವ ಉದ್ಯಮಿಯಾಗಿರುವ, ಹೋಟೆಲ್ ಹಾಗೂ ಇನ್ನಿತರ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ನಿತಿನ್ ಸುವರ್ಣ ಅವರು ಸೋಮವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಿಜೆಪಿ ಹಾಗೂ ಮಂಗಳೂರು ಉತ್ತರ ಶಾಸಕ…

ಬೆಂಗಳೂರು: ರಾಜ್ಯದಲ್ಲಿ ವಿಐಪಿ ಸಂಚಾರದ ವೇಳೆ ಸೈರನ್ ಬಳಕೆಗೆ ಕಡಿವಾಣ

7 months ago

ರಾಜ್ಯದಲ್ಲಿ ವಿಐಪಿ ಸಂಚಾರದ ವೇಳೆ ಸೈರನ್ ಬಳಕೆಗೆ ಕಡಿವಾಣ ಹಾಕುವ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸೈರನ್ಗಳನ್ನು ಕೇವಲ ತುರ್ತು ಸೇವಾ ವಾಹನಗಳಾದ ಅಂಬ್ಯುಲೆನ್ಸ್, ಪೊಲೀಸ್ ವಾಹನಗಳು…

ಮಂಗಳೂರು: ಕರವಳಿಯಾದ್ಯಾಂತ ಭಾರೀ ಮಳೆ; ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

7 months ago

ಈಗಾಗಲೇ ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ನಿರಂತರ ಸುರಿಯುವ ಮಳೆಯಿಂದ ಹಲವೆಡೆ ಹಾಣಿಯಾಗಿರುವುದರ ಬಗ್ಗೆ ವರದಿಯಾಗಿದೆ. ಇದೀಗ ಹವಾಮಾನ ಇಲಾಖೆ ಮಳೆ ಮುಂದುವರಿದಿರುವ ಬಗ್ಗೆ ಮುನ್ಸೂಚನೆ…

ಮಂಗಳೂರು: ಶ್ರೀ ಗೋಕರ್ಣನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿಜೃಂಭಣೆಯಿಂದ ನಡೆದ “ಆಟಿದ ಅಂಗಣ -2025” ಕಾರ್ಯಕ್ರಮ

7 months ago

ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜುಲೈ 18ರಂದು "ಆಟಿದ ಅಂಗಣ -2025" ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ…

ಯುಎಇ ಅಪಾರ್ಟ್ವೊಂದರಲ್ಲಿ ಶವವಾಗಿ ಪತ್ತೆಯಾದ ಕೇರಳದ ಮಹಿಳೆ

7 months ago

ಕೇರಳದ ಮಹಿಳೆಯೊಬ್ಬರು ತಮ್ಮ ಅಪಾರ್ಟ್ವೊಂದರಲ್ಲಿ ಶವವಾಗಿ ಪತ್ತೆಯಾದ ಘಟನೆ ಯುಎಇ ಎಂಬಲ್ಲಿ ನಡೆದಿದೆ. ಕೇರಳದ ಕೊಲ್ಲಂ ಮೂಲದ ಅತುಲ್ಯ ಶೇಖರ( 29) ಮೃತ ಮಹಿಳೆಯಾಗಿದ್ದಾರೆ. 2014ರಲ್ಲಿ ಅತುಲ್ಯ…

ಕಾಸರಗೋಡು: ಕೇರಳ ಮಾಜಿ ಸಿಎಂ ವಿ. ಎಸ್. ಅಚ್ಯುತಾನಂದನ್ ನಿಧನ

7 months ago

ಕೇರಳ ಮಾಜಿ ಸಿಎಂ ವಿ. ಎಸ್. ಅಚ್ಯುತಾನಂದನ್ ನಿಧನದ ಹಿನ್ನೆಲೆಯಲ್ಲಿ ಗೌರವಸೂಚಕವಾಗಿ ಕೇರಳ ರಾಜ್ಯದಲ್ಲಿ ಮೂರು ದಿನಗಳ ಶೋಕಾಚರಣೆ ನಡೆಯಲಿದೆ ಮತ್ತು ಇಂದು ರಾಜ್ಯಾದ್ಯಾಂತ ರಜೆ ಘೋಷಿಸಲಾಗಿದೆ.…

ಬಂಟ್ವಾಳ: ಮಿನಿ ಟಿಪ್ಪರ್ ಮತ್ತು ಕಾರು ಢಿಕ್ಕಿ; ಕಾರು ಚಾಲಕ ಮೃತ್ಯು

7 months ago

ವಿಟ್ಲ ಸಮೀಪದ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್‌ನಲ್ಲಿ ಮಿನಿ ಟಿಪ್ಪರ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನ ಚಾಲಕ ಮೃತಪಟ್ಟು, ಅವರ ಸಹೋದರಿ ಹಾಗೂ…

ಸುಳ್ಯ: ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಾಜಿ ಜಿ.ಪಂ. ಸದಸ್ಯ ನಿಧನ

7 months ago

ಸುಳ್ಯದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಚಂದ್ರಲಿಂಗ(66) ಅವರು ಜು.21ರಂದು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತೀವ್ರ ಸಕ್ಕರೆ ಕಾಯಿಲೆಗೆ ಅವರು…