ಮಹಾರಾಷ್ಟ್ರದ ಪ್ರಖ್ಯಾತ ಪ್ರವಾಸಿ ತಾಣಗಳಲ್ಲಿ ಒಂದಾದ ಮಾವಲ್ ತಾಲೂಕಿನ ಕುಂದಮಾಲಾದಲ್ಲಿ ಪ್ರವಾಸಿಗರಿಂದ ತುಂಬಿದ್ದ ಸೇತುವೆ ಮುರಿದು ಬಿದ್ದು ನಾಲ್ಕು ಮಂದಿ ನೀರು ಪಾಲಾಗಿದ್ದಾರೆ. ಇಂದ್ರಯಾನಿ ನದಿಗೆ ಅಡ್ಡಲಾಗಿ…
ಖಾಸಗಿ ಸಂಸ್ಥೆಯ ವಿದ್ಯಾರ್ಥಿಗಳಿದ್ದ ದೇರಳಕಟ್ಟೆ ಜಂಕ್ಷನ್ನಿನಲ್ಲಿರುವ ಕಟ್ಟಡದಲ್ಲಿ ವಿದ್ಯುತ್ ಸರ್ಕ್ಯೂಟ್‌ನಿಂದ ಆಕಸ್ಮಿಕ ಬೆಂಕಿ ತಗಲಿದ್ದು, ಕಟ್ಟಡದೊಳಗಿದ್ದ 140 ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ. ಸ್ಥಳೀಯರು ಬೆಂಕಿಯನ್ನು ನಂದಿಸುವಲ್ಲಿ ಸಫಲರಾಗಿದ್ದಾರೆ. ಸಂಜೆ…
ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆ ಇಲ್ಲದೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಜಂಕ್ಷನ್ ನಲ್ಲಿ ಹೆದ್ದಾರಿ ನದಿಯಂತಾಗಿದ್ದು ಸಂಚಾರ ಅಸ್ತವ್ಯಸ್ತಗೊಂಡ ಘಟನೆ…
ಭಾನುವಾರ ಸಂಜೆ ಆರ್ಯಾಪು ಗ್ರಾಮದ ಸಂಟ್ಯಾರ್ ಕಲ್ಲಕಟ್ಟದಲ್ಲಿ ಕಾಂಕ್ರೀಟ್ ರಸ್ತೆ ಉದ್ಘಾಟನೆಗೆ ಶಾಸಕ ಅಶೋಕ್ ರೈ ತೆರಳಿದ್ದರು. ರಸ್ತೆ ಉದ್ಘಾಟನಾ ಕಾರ್ಯಕ್ರಮ ಮುಗಿದು ಬರುವ ವೇಳೆ ಶಾಸಕರ…
ಡಾ. ಶ್ರೀ ಸದಾಶಿವ ಶೆಟ್ಟಿ ಕುಳೂರು ಕನ್ಯಾನ ಇವರ ಹುಟ್ಟು ಹಬ್ಬದ ಪ್ರಯುಕ್ತ ಸಾಯಿನಿಕೇತನ ಸೇವಾಶ್ರಮ ದೈಗೋಳಿ ಆಶ್ರಮಕ್ಕೆ ಡಾ. ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗ…
ಪೆರ್ನೆ ಬಿಳಿಯೂರಿನಲ್ಲಿ ನಿರಂತರ ಸುರಿಯುತ್ತಿರುವ ಮಳೆಗೆ ಮತ್ತೆ ಗುಡ್ಡ, ಧರೆಗಳು ಮನೆ ಮತ್ತು ರಸ್ತೆಗೆ ಕುಸಿಯುವ ಭೀತಿ ಎದುರಾಗಿದೆ. ಕಳೆದ ವಾರಗಳ ಹಿಂದೆಯಷ್ಟೇ ಈ ಪರಿಸರದಲ್ಲಿ ತುಂಬ…
ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರೀಕ್ಷಿಸುತ್ತಿದ್ದ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ…
ಮೂಲ್ಕಿಯ ಶಾಂಭವಿ ಹೊಳೆಯ ಬಪ್ಪನಾಡು ಭಾಗದಲ್ಲಿ ಅಪರಿಚಿತ ಶವ ಕಂಡುಬ0ದಿದೆ. ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಸ್ಥಳೀಯರು ಮೃತದೇಹವನ್ನ ಮೆಲಕ್ಕೆತ್ತಿದ್ದಾರೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಹಿ0ದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದು ಹತ್ಯಾ ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ವಾರದ…
ಮಂಗಳೂರಿನಲ್ಲಿ ಧಾರಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಳಗ್ಗಿನಿಂದಲೇ ಮೋಡಕವಿದ ವಾತಾವರಣವಿತ್ತು. ಸಂಜೆಯಾಗುತ್ತಲೇ ಎಡೆಬಿಡದೇ ಮಳೆ ಸುರಿಯುತ್ತಿದೆ. ವಾಹನ ಸಂಚಾರಕ್ಕೂ ತೊಂದರೆಯಾಗಿದೆ. ಜೂ.14ರಿಂದ ಮಳೆ ಆರಂಭವಾಗತ್ತೆ ಅಂತ…