ಪೆರ್ನೆ ಬಿಳಿಯೂರಿನಲ್ಲಿ ನಿರಂತರ ಸುರಿಯುತ್ತಿರುವ ಮಳೆಗೆ ಮತ್ತೆ ಗುಡ್ಡ, ಧರೆಗಳು ಮನೆ ಮತ್ತು ರಸ್ತೆಗೆ ಕುಸಿಯುವ ಭೀತಿ ಎದುರಾಗಿದೆ. ಕಳೆದ ವಾರಗಳ ಹಿಂದೆಯಷ್ಟೇ ಈ ಪರಿಸರದಲ್ಲಿ ತುಂಬ…
ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರೀಕ್ಷಿಸುತ್ತಿದ್ದ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ…
ಮೂಲ್ಕಿಯ ಶಾಂಭವಿ ಹೊಳೆಯ ಬಪ್ಪನಾಡು ಭಾಗದಲ್ಲಿ ಅಪರಿಚಿತ ಶವ ಕಂಡುಬ0ದಿದೆ. ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಸ್ಥಳೀಯರು ಮೃತದೇಹವನ್ನ ಮೆಲಕ್ಕೆತ್ತಿದ್ದಾರೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಹಿ0ದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದು ಹತ್ಯಾ ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ವಾರದ…
ಮಂಗಳೂರಿನಲ್ಲಿ ಧಾರಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಳಗ್ಗಿನಿಂದಲೇ ಮೋಡಕವಿದ ವಾತಾವರಣವಿತ್ತು. ಸಂಜೆಯಾಗುತ್ತಲೇ ಎಡೆಬಿಡದೇ ಮಳೆ ಸುರಿಯುತ್ತಿದೆ. ವಾಹನ ಸಂಚಾರಕ್ಕೂ ತೊಂದರೆಯಾಗಿದೆ. ಜೂ.14ರಿಂದ ಮಳೆ ಆರಂಭವಾಗತ್ತೆ ಅಂತ…
ಕೊಲ್ಲೂರು ದೇವಳಕ್ಕೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿದ್ದಾರೆ. ಕೊಲ್ಲೂರಿನಲ್ಲಿ ಮೂಕಾಂಬಿಕೆಯ ದರ್ಶನ ಪಡೆದ ಗೃಹಸಚಿವರು, ಬಳಿಕ ದೇವಳದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಪ್ರಧಾನ ಅರ್ಚಕ ನರಸಿಂಹ…
ಕನ್ಸ್ಟಕ್ಷನ್ ಸಂಸ್ಥೆಯೊ0ದರ ಸಹ ಗುತ್ತಿಗೆದಾರನ ಬಿಲ್ ಕೇಳಲು ಹೋದಾಗ ಅಲ್ಲಿನ ಡೆಪ್ಯುಟಿ ಚೇರ್‌ಮೆನ್ ಜೊತೆ ಗೌರವಯುತವಾಗಿ ವರ್ತಿಸಿದ್ದೇನೆ. ಆದರೆ 26 ಗಂಟೆಯ ನಂತರ ಎನ್‌ಎಂಪಿಎ ಕಾರ್ಯದರ್ಶಿ ನನ್ನ…
ಮಂಗಳೂರಿನ ಕ್ಲಾಕ್ ಟವರ್ ಬಳಿ ಅಗ್ನಿ ಅವಘಡ ಸಂಭವಿಸಿ ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾದ ಘಟನೆ ನಡೆದಿದೆ. ಬಟ್ಟೆ ಅಂಗಡಿ ಮತ್ತು ಗುಜರಿ ಅಂಗಡಿಗೆ…
ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೇರಳಕಟ್ಟೆ ಕಾನೆಕೆರೆ ಎಂಬಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ. ದೇರಳಕಟ್ಟೆ ಕಾನೆಕೆರೆ ನಿವಾಸಿ ಶಿವಾನಂದ ರೆಡ್ಡಿ ಎಂಬವರ ಪುತ್ರ 25 ವರ್ಷದ…
16 ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಮನವಿಯನ್ನು ಸಲ್ಲಿಸುವುದರ ಜೊತೆ ಜೊತೆಗೆ ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸಿ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಬೇಕು ಎಂಬುವುದನ್ನ ಹೇಳಲಾಗಿದೆ ಎಂದು ಮುಖ್ಯಮಂತ್ರಿ…