ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ ಮೃತನಾದ ಪ್ರತಿಭಾನ್ವಿತ ಇಂಜಿನಿಯರಿ0ಗ್ ವಿದ್ಯಾರ್ಥಿನಿ ಚಿನ್ಮಯಿ ಶೆಟ್ಟಿಯ ಕುಟುಂಬ ದುಃಖತಪ್ತವಾಗಿದೆ. ಬೆಂಗಳೂರಿನಲ್ಲಿ ನೆಲೆಸಿರುವ ಈ ಕುಟುಂಬ ಮೂಲತಃ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ…
ಕೆಲವೊಂದು ಭಾವನೆಗಳೇ ಹಾಗೆ ಅವುಗಳಿಗೆ ವಯಸ್ಸು, ಪರಿಸ್ಥಿತಿ, ಒಳ್ಳೆಯದು, ಕೆಟ್ಟದು ಹೀಗೆ ಯಾವುದರ ಪರಿವೂ ಇರುವುದಿಲ್ಲ. ಅಂತಹದೇ ಭಾವನೆಗಳ ಪೈಕಿ ಪ್ರೀತಿಯೂ ಒಂದು. ಕೆಲ ದಿನಗಳ ಹಿಂದೆ…
ದುಷ್ಕರ್ಮಿಗಳಿಂದ ಹತ್ಯೆಗೀಡಾದ ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ ಮನೆಗೆ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಭೇಟಿ ನೀಡಿದ್ದಾರೆ. ರಹಿಮಾನ್ ತಂದೆ ತಾಯಿ ಮತ್ತು ಕುಟುಂಬಸ್ಥರೊ0ದಿಗೆ ಮಾತನಾಡಿದ ಅವರು…
ದೇರಳಕಟ್ಟೆ ಬೆಳ್ಮ ಗ್ರಾಮದ ಕಾನೆಕೆರೆ ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಾಲಕಿಯೊಬ್ಬಳು ಮೃತಪಟ್ಟ ಘಟನೆಗೆ ಸಂಬAಧಿಸಿದAತೆ ದುರಂತ ನಡೆದ ಮನೆಗೆ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಅವರು…
ಪಾಣೆಮಂಗಳೂರು ಸೇತುವೆ ಮೇಲೆ ಸಂಚಾರ ನಿಷೇಧ ಹೇರಿ ಹಾಕಲಾದ ಕಬ್ಬಿಣದ ತಡೆಯನ್ನು ಮುರಿದು ಸರಕಾರಕ್ಕೆ ಸಾವಿರಾರು ರೂಪಾಯಿ ನಷ್ಟ ಉಂಟು ಮಾಡಿದ ವಾಹನ ಚಾಲಕನ ಮೇಲೆ ಬಂಟ್ವಾಳ…
ಹುಣಸೂರು: ಸಾಕ್ಷರತಾ ಕಾರ್ಯಕ್ರಮದ ಅಡಿಯಲ್ಲಿ ತಾಲೂಕಿನ ಹನಗೋಡು ಗ್ರಾಮ ಪಂಚಾಯಿತಿಯ ಸ್ವಯಂಸೇವಕ ಬೋಧಕರಿಗೆ ಎರಡು ದಿನಗಳ ತರಬೇತಿಯ ಉದ್ಘಾಟನಾ ಕಾರ್ಯಕ್ರಮವನ್ನು ಹನಗೋಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ…
ನೀರಿಕ್ಷೆಗಿಂತ ಮುಂಚೆ ಎಂಟ್ರಿ ಕೊಟ್ಟಿದ್ದ ಮುಂಗಾರು ಮಳೆ ಕಳೆದ ಕೆಲವು ದಿನಗಳಿಂದ ಸ್ವಲ್ಪ ಬಿಡುವು ಪಡೆದಿತ್ತು, ಇದೀಗ ಜೂನ್ 12 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನಡೆಯುತ್ತಿರುವ ಉಚಿತ ತೆಂಕುತಿಟ್ಟು ಯಕ್ಷಗಾನ ತರಗತಿಯು ಶ್ರೀ ಸೋದೆ ಮಠದ ಯತಿಗಳ ಕೃಪಾಶೀರ್ವಾದದಿಂದ ಯಶಸ್ವಿಯಾಗಿ ಎಂಟು ಸಂವತ್ಸರಗಳನ್ನು ಪೂರೈಸಿದೆ.…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಬಿಜೆಪಿ ನಿಯೋಗ ಪೊಲೀಸರ ಆತ್ಮ ಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡ್ತಾ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಪಿಸಿಸಿ ಮಾಜಿ ಪ್ರಧಾನ…
ಹೆಚ್ಚುವರಿ ಪಾನಿಪುರಿ ನೀಡುವ ವಿಚಾರದಲ್ಲಿ ಗಲಾಟೆ ನಡೆದು ಪ್ರವಾಸಿಗರು ಮತ್ತು ಸ್ಥಳೀಯ ಪಾನಿಪೂರಿ ಅಂಗಡಿಯವರು ಪರಸ್ಪರ ಹೊಡೆದಾಡಿಕೊಂಡ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ. ಮಲ್ಪೆ ಬೀಚ್…