ಚೆನ್ನೈ : ಶಾಲೆ-ಧಾರ್ಮಿಕ ಕೇಂದ್ರಗಳ ಬಳಿ ಮದ್ಯದಂಗಡಿ ಬಂದ್…!

4 weeks ago

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಜೋಸೆಫ್ ವಿಜಯ್ ಅವರು ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಮಹತ್ವದ ಆಡಳಿತಾತ್ಮಕ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ತಮ್ಮ ಮೊದಲ ಆದೇಶದಲ್ಲೇ ರಾಜ್ಯದ…

ಬಂಟ್ವಾಳ: ಬೋಸರಾಜು-ರಮಾನಾಥ ರೈ ಭೇಟಿ; ನೀರಾವರಿ ಯೋಜನೆಗಳ ಅನುದಾನಕ್ಕೆ ಮನವಿ…!

4 weeks ago

  ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಜಿ ಸಚಿವ ಬಿ. ರಮಾನಾಥ ರೈ…

ಬಂಟ್ವಾಳ: ನೇತ್ರಾವತಿ ನೀರಿನ ಮಟ್ಟ ಕುಸಿತ; ದ.ಕ ಜಿಲ್ಲೆಯಲ್ಲಿ ಆತಂಕ…!

4 weeks ago

  ದ.ಕ.ಜಿಲ್ಲೆಯ ಜೀವನಾಡಿಯಾಗಿರುವ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಇಳಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದ್ದು, ಬಿಸಿಲಿನ ತಾಪ ಇನ್ನಷ್ಟು ಹೆಚ್ಚಳವಾದರೆ ನೀರಿನ ಮಟ್ಟ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆಗಳಿವೆ.…

ಮಂಗಳೂರು: ಬಂಟರ ಮಾತೃ ಸಂಘದ ಅಧ್ಯಕ್ಷರಾಗಿ ಅಜಿತ್ ಕುಮಾರ್ ರೈ ಆಯ್ಕೆ…!

4 weeks ago

ಬಂಟರ ಯಾನೆ ನಾಡವರ ಮಾತೃ ಸಂಘದ 2026 -29 ಸಾಲಿನ ಅಧ್ಯಕ್ಷರಾಗಿ ಕೆ. ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಆಯ್ಕೆಯಾಗಿದ್ದಾರೆ.   ಉಪಾಧ್ಯಕ್ಷರಾಗಿ ಕಾವು…

ಹೈದರಾಬಾದ್: ತೆಲುಗು ಚಿತ್ರರಂಗದ ಉದಯೋನ್ಮುಖ ನಟ ರಸ್ತೆ ಅಪಘಾತದಲ್ಲಿ ಬಲಿ…!

4 weeks ago

ತೆಲುಗು ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯೊಂದು ಎದುರಾಗಿದ್ದು, ಉದಯೋನ್ಮುಖ ನಟ ಭರತ್ ಕಾಂತ್ (31) ಅವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.   ಈ ದುರ್ಘಟನೆಯಲ್ಲಿ ಅವರೊಂದಿಗೆ ಪ್ರಯಾಣಿಸುತ್ತಿದ್ದ…

ಹಾವೇರಿ: ಹಳೆಯ ವೈಷಮ್ಯಕ್ಕೆ ರಕ್ತಪಾತ; ಕಬ್ಬೂರು ಗ್ರಾಮದಲ್ಲಿ ವ್ಯಕ್ತಿ ಹತ್ಯೆ…!

4 weeks ago

  ಹಾವೇರಿಯ ಕಬ್ಬೂರು ಗ್ರಾಮದಲ್ಲಿ ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದು ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.   ಕುಡಿದ ಮತ್ತಿನಲ್ಲಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ.ಹಾವೇರಿಯ ಕಬ್ಬೂರು…

ಮಂಗಳೂರು: ಕೆಲಸಕ್ಕೆ ಹೋದ ಯುವತಿ ಮನೆಗೆ ವಾಪಸ್ ಬರದೆ ಕಾಣೆ…!

4 weeks ago

ಪಚ್ಚನಾಡಿ ಗ್ರಾಮದ ಭಟ್ರಕೋಡಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪಲ್ಲವಿ (21 ವರ್ಷ) ಎಂಬವರು ಕಾಣೆಯಾಗಿದ್ದಾರೆ.   ನಗರದ ಫಳ್ನೀರ್ ಎಂಬಲ್ಲಿ ಕಾಲ್ ಸೆಂಟರ್‍ನಲ್ಲಿ ಅವರು ಕೆಲಸ ಮಾಡಿಕೊಂಡಿದ್ದರು.…

ದರ ಏರಿಕೆ ನಡುವೆಯೇ ಪ್ರಧಾನಿ ಹೇಳಿಕೆ ಸರಿಯಲ್ಲ: ಮಂಜುನಾಥ ಭಂಡಾರಿ…!

4 weeks ago

  ದೇಶದ ಪ್ರಧಾನಿಯ ಜವಾಬ್ದಾರಿಯುತ ಸ್ಥಾನದಲ್ಲಿರುವ ನರೇಂದ್ರ ಮೋದಿಯವರು ವಿದೇಶಕ್ಕೆ ಪ್ರವಾಸ ಹೋಗಬೇಡಿ, ಚಿನ್ನ ಖರೀದಿಸಬೇಡಿ, ವಾಹನಗಳಲ್ಲಿ ನಿಯಮಿತವಾಗಿ ಓಡಾಡಿ ಎಂದು ಹೇಳಿಕೆ ನೀಡಿರುವುದು ಬಾಲಿಶತನದ್ದು ಎಂದು…

ದಕ್ಷಿಣ ಕನ್ನಡ : ಕ್ಯಾಂಟೀನ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ..!

1 month ago

  ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ 'ಪವನ್ ಕ್ಯಾಂಟೀನ್' ಮೇಲೆ ಬೆಳ್ತಂಗಡಿ ಪೋಲಿಸರು ದಿಢೀರ್ ದಾಳಿ ನಡೆಸಿದ್ದು, ಅಕ್ರಮವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಪತ್ತೆಹಚ್ಚಿದ್ದಾರೆ.…

ಶಿವಮೊಗ್ಗ : ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ…!

1 month ago

  ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸವಾರ ಸಾ*ವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸವಳಂಗ ರಸ್ತೆಯ ಕೊಮ್ಮನಾಳು ತಿರುವಿನಲ್ಲಿ ನಡೆದಿದೆ. ದಾವಣಗೆರೆಯ ನ್ಯಾಮತಿಯ…