ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಅತ್ಯಂತ ಸಡಗರ, ಸಂಭ್ರಮದಿ0ದ `ಈದುಲ್ ಅಝ್‌ಹಾ' ಅಂದ್ರೆ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತಿದೆ. ಮಂಗಳೂರು ನಗರದ ಲೈಟ್‌ಹೌಸ್ ಹಿಲ್ ರಸ್ತೆಯಲ್ಲಿರುವ ಬಾವುಟಗುಡ್ಡ ಈದ್ಗಾ…
ಬೈಕ್ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉಡುಪಿ ಕಿನ್ನಿಮುಲ್ಕಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತ ಸವಾರನನ್ನು ಭಜನೆ ಹಾಡುಗಾರ…
ಎಮ್ಮೆಕೆರೆ ಈಜುಕೊಳದಲ್ಲಿ ರಾಷ್ಟç ಅಂತಾರಾಷ್ಟ್ರೀಯ ಈಜು ಪಟುಗಳಿಗೆ ಪ್ರವೇಶ ಉಚಿತವಾಗಿಯೇ ನೀಡಲಾಗುತ್ತದೆ. ಈಜುಕೊಳದಲ್ಲಿ ಉತ್ತಮ ಗುಣಮಟ್ಟದ ತರಬೇತಿಗಾಗಿ ಎನ್.ಐ.ಎಸ್. ಶಿಕ್ಷಣ ಹೊಂದಿರುವ ವಿಶ್ವಾಮಿತ್ರ ಪ್ರಶಸ್ತಿ ಪಡೆದ ತರಬೇತುದಾರರನ್ನು…
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹಸಚಿವ ಡಾ. ಜಿ.ಪರಮೇಶ್ವರರು ರಾಜೀನಾಮೆ…
ಕಳೆದ ವರ್ಷ ಗುಡ್ಡ ಕುಸಿದು ದುರಂತ ಘಟಿಸಿದ್ದ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರಿಗೆ ಶುಕ್ರವಾರ ಭೇಟಿ ನೀಡಿದ ಪತ್ರಕರ್ತರ ಚಾರಣ ಬಳಗದ ಮಂಗಳೂರು ಇದರ…
ಗುಡ್ಡೆಯ0ಗಡಿ ನೂರೂದ್ದೀನ್ ಜುಮಾ ಮಸೀದಿಯಲ್ಲಿ ಈದ್ ಖುತಬ ಹಾಗೂ ಈದ್ ನಮಾಝ್ ನಡೆಯಿತು. ಈ ಸಂದರ್ಭದಲ್ಲಿ ಖತೀಬರಾದ ಅಸೀಫ್ ಧಾರಿಮಿ ಈದ್ ಶುಭಾಶಯ ತಿಳಿಸಿದರು. ಬಂಟ್ವಾಳ ಪುರಸಭೆ…
ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್) ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಿದರು. ಉಡುಪಿ ನಗರ ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ…
ಕೈ ಕಾಲು ತೊಳೆಯುವ ವೇಳೆ ಕೆರೆಗೆ ಬಿದ್ದು ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಾರಿಂಜದಲ್ಲಿ ನಡೆದಿದೆ. ವಗ್ಗ ಕಾರಿಂಜ ಕ್ರಾಸ್ ನಿವಾಸಿ ಶ್ರೀಧರ್ ಮೂಲ್ಯ ಅವರ…
ಬೆಂಗಳೂರು-ಮ0ಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬರ್ಚಿನಹಳ್ಳಿ ತಿರುವಿನಲ್ಲಿ ಶನಿವಾರ (ಜೂನ್ 7) ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿ0ದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ…
ರಹೀಂ ಕೊಲೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಈಗಾಗಲೇ ಸರ್ಜರಿ ನಡೆದಿದೆ. ಇದೀಗ ಅರುಣ್ ಪುತ್ತಿಲ ಗಡಿಪಾರು ನೋಟಿಸ್…