ಮೊಂಟೆಪದವು: ತಾಯಿಯ ಪಕ್ಕದಲ್ಲೇ ಕೈಯಾಡಿಸಿ, ಕಿರುಚುತ್ತಿದ್ದ ಮಗುಮ ಇನ್ನಿಲ್ಲ..!

5 months ago

ಮಂಜನಾಡಿ ಗ್ರಾಮದ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲದಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಂಭವಿಸಿದ ದುರಂತದಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಅವಶೇಷಗಳಡಿಯಲ್ಲಿ ಸಿಲುಕಿದ್ದ ಅಶ್ವಿನಿಯವರ ಇನ್ನೊಂದು ಮಗು…

ಮಂಗಳೂರು: ಹಿಂದೂ ಜಾಗರಣ ವೇದಿಕೆ ಹಿಂದೂ ಮುಖಂಡರಿಗೆ ಜೀವಬೆದರಿಕೆ

5 months ago

ಹಿಂದೂ ಜಾಗರಣ ವೇದಿಕೆ ಮುಖಂಡರಿಗೆ ಜೈಷೆ ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ಉರ್ದು ಬಾಷೆಯಲ್ಲಿ ವಾಟ್ಸ್ಪ್ ಮೂಲಕ ಆಡಿಯೋ ಮೆಸೇಜ್ ಬೆದರಿಕೆ ಹಾಕಲಾಗಿದೆ. ಹಿಂದೂ ಜಾಗರಣ ವೇದಿಕೆಯ…

ಬಂಟ್ವಾಳ: ಸಾಲೆತ್ತೂರು ಸೇರಿದಂತೆ ವಿವಿಧೆಡೆ ಗುಡ್ಡ ಕುಸಿತ..!

5 months ago

ಮಳೆಯ ಆರ್ಭಟ ನಿಲ್ಲದೆ ಇರುವುದರಿಂದ ನಿರಂತರವಾಗಿ ತಾಲೂಕಿನ ಅನೇಕ ಕಡೆಗಳಲ್ಲಿ ಮಳೆಹಾನಿಯಾಗಿದ್ದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಮೆದು ಎಂಬಲ್ಲಿ ಉಮಾವತಿ ಅವರ…

ಮುತ್ತೂರು: ಮನೆಯ ಮೇಲ್ಚಾವಣಿಗೆ ಪಂಚಾಯತ್ ವತಿಯಿಂದ ಟರ್ಪಾಲ್ ವ್ಯವಸ್ಥೆ

5 months ago

ಮಂಗಳೂರು ತಾಲೂಕು ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಬೊಳಿಯದಲ್ಲಿ ನಿನ್ನೆ ರಾತ್ರಿ ಸುರಿದ ಬಾರಿ ಮಳೆಗೆ ಸಂಜೀವರವರ ಮನೆ ಕುಸಿದು ಬಿದ್ದಿದ್ದು ಸದ್ಯ ಆ ಸಂಧರ್ಭದಲ್ಲಿ…

ಪುತ್ತೂರು: ಕೋಮು ದ್ವೇಷ ಭಾಷಣ ಮಾಡಿದವರನ್ನ ಬಂಧಿಸಿ; SKSSF ಆಗ್ರಹ

5 months ago

ಬಂಟ್ವಾಳ ತಾಲೂಕಿನ ಕೊಳ್ತಮಜಲು ಎಂಬಲ್ಲಿನ ಅಬ್ದುಲ್ ರಹೀಂ ಎಂಬ ಆಮಾಯಕ ಕೂಲಿ ಕಾರ್ಮಿಕನನ್ನು ದುಷ್ಟ ಶಕ್ತಿಗಳು ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿದ್ದು, ಅಮಾಯಕ ಅಬ್ದುಲ್ ರಹೀಮನ ಕುಟುಂಬಕ್ಕೆ…

ಮಂಗಳೂರು: ದ್ವೇಷದ ಕೊಲೆಗೆ ಸೂಕ್ತ ಕ್ರಮ ಕೈಗೊಳ್ಳಿ: ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ

5 months ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ದ್ವೇಷದ ಕೊಲೆಗೆ ಸೂಕ್ತ ಕ್ರಮ ಕೈಗೊಂಡು, ಕೊಲೆಯ ಹಿಂದಿರುವ ಶಕ್ತಿಗಳ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ…

ಉಡುಪಿ: ನಟ ಕಮಲ್ ಹಾಸನ್‌ಗೆ ಮತ್ತೊಂದು ಸಂಕಷ್ಟ..!!

5 months ago

ತಮಿಳಿನಿ0ದ ಕನ್ನಡ ಭಾಷೆ ಹುಟ್ಟಿದ್ದು ಅನ್ನೋ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಅವರು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಳೆದ 2 ದಿನಗಳಿಂದ ಕಮಲ್ ಹಾಸನ್…

ಉಡುಪಿ: ಅಂಕದೊ0ದಿಗೆ ಸೇವಾ ಮನೋಭಾವ ಮೈಗೂಡಿಸಿಕೊಳ್ಳಿ; ಪುತ್ತಿಗೆ ಶ್ರೀ

5 months ago

ವಿದ್ಯಾರ್ಥಿಗಳು ಅಂಕ ಗಳಿಸುವುದರ ಜೊತೆಗೆ ಸೇವಾ ಮನೋಭಾವವನ್ನು ಮೈಗೂಡಿಸಿಕೊಳ್ಳಬೇಕು. ಕೇವಲ ಸ್ಮರಣಶಕ್ತಿಯನ್ನು ವೃದ್ಧಿಸಿಕೊಂಡು ಅಂಕ ಗಳಿಸಿದರೆ ಅದು ಒಂದು ವಿಧದ ಸಾಧನೆ ಮಾತ್ರ ಆಗುತ್ತದೆ. ಪರಿಪೂರ್ಣವಾದ ಸಾಧನೆ…

ಉಡುಪಿ: ಉಡುಪಿ ಜಿಲ್ಲಾ ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅಧಿಕಾರ ಸ್ವೀಕಾರ

5 months ago

ಉಡುಪಿ ಜಿಲ್ಲೆಯ ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಬನ್ನಂಜೆ ಎಸ್ಪಿ ಕಚೇರಿಯಲ್ಲಿ ನಿರ್ಗಮಿತ ಎಸ್ಪಿ ಡಾ. ಅರುಣ್ ಕುಮಾರ್ ಅವರು…

ಮಾಣಿ: ಮಾಣಿಯ ಹೈಸ್ಕೂಲ್ ಬಳಿ ಕುಸಿದ ಗುಡ್ಡೆ

5 months ago

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯ ನಡೆಸುತ್ತಿರುವ ಕಂಪೆನಿಯು ಮಾಣಿ ಹೈಸ್ಕೂಲ್ ಬಳಿ ಸರ್ವಿಸ್ ರಸ್ತೆಗೆ ಮಣ್ಣು ಕುಸಿಯದಂತೆ ತಡೆಗೋಡೆ ನಿರ್ಮಿಸದ ಕಾರಣ ನಿರಂತರ ಸುರಿಯುತ್ತಿರುವ ಮಳೆಗೆ ಗುಡ್ಡ…