ಬೈಕ್ ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಸವಾರ ಮತ್ತು ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಮಂಗಳಪದವು ಎಂಬಲ್ಲಿ ನಡೆದಿದೆ.…
ಎಡೆಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಂಗಳೂರು ನಗರದ ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳು ಜಲಾವೃತಗೊಂಡಿದ್ದು, ಜನ ಜೀವನ ಅಸ್ತವ್ಯಸ್ತ ಗೊಂಡಿದೆ. ಕು0ಪಲ, ಕಲ್ಲಾಪು, ಧರ್ಮನಗರ, ಉಚ್ಚಿಲ,…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದಾಗಿ ಉಳ್ಳಾಲ ತಾಲೂಕಿನ ವಿವಿಧೆಡೆ ಗುಡ್ಡ ಕುಸಿತದಿಂದಾಗಿ ಪ್ರಾಣ ಹಾನಿ ಸಂಭವಿಸಿದ್ದು, ಮದೀನದಿಂದ ಮಾಹಿತಿ ಪಡೆದಿರುವ ಸಭಾಧ್ಯಕ್ಷ ಯು.ಟಿ.ಖಾದರ್, ಮುಂಜಾಗೃತಾ ಹಾಗೂ…
ದ.ಕ. ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿದಿದೆ. ಪುತ್ತೂರಿನ ರಕ್ತೇಶ್ವರಿ ವಠಾರದ ಲಿಂಗದಗುಡ್ಡೆ ಎಂಬಲ್ಲಿ ಘಟನೆ ನಡೆದಿದ್ದು, ಭಾರೀ ದೊಡ್ಡ ಅನಾಹುತ…
ರಸ್ತೆಯಲ್ಲಿ ನಿಲ್ಲಿಸಿದ್ದ ಮಣ್ಣು ಸಾಗಾಟದ ಲಾರಿಯೊಂದರ ಹಿಂಭಾಗಕ್ಕೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಸವಾರರಿಬ್ಬರ ಪೈಕಿ ಓರ್ವ ಮೃತಪಟ್ಟ ಘಟನೆ ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಿಂಗಳ ಒಳಗೆ ಎರಡು ಹತ್ಯೆಗಳು ನಡೆದು ಕೋಮು ಸೂಕ್ಷ್ಮ ವಾತಾವಾರಣ ನಿರ್ಮಾಣವಾಗಿರುವ ಬೆನ್ನಲ್ಲೇ ರಾಜ್ಯ ಸರಕಾರ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ.…
ದ.ಕ.ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾದ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಂಬ0ಧಿಸಿದ0ತೆ ಜಿಲ್ಲಾ ವಿಪತ್ತು ಪರಿಹಾರ ನಿಧಿಯಲ್ಲಿ 21 ಕೋಟಿ ರೂ. ಲಭ್ಯವಿದೆ. ಹೆಚ್ಚುವರಿಯಾಗಿ 25 ಲಕ್ಷ ರೂ.ಗಳ ಬೇಡಿಕೆಯನ್ನು…
ಎಡೆಬಿಡದೆ ಸುರಿದ ವಿಪರೀತ ಮಳೆಗೆ ಎರಡು ಮನೆಗಳಿಗೆ ಗುಡ್ಡ ಜರಿದು ಬಿದ್ದ ಪರಿಣಾಮ ಓರ್ವ ಮಹಿಳೆ ಮೃತ ಪಟ್ಟ ಘಟನೆ ಮಂಗಳೂರು ನಗರದ ಮಂಜನಾಡಿ ಗ್ರಾಮ ಪಂಚಾಯತ್…
ಲಾರಿ ಪಲ್ಟಿಯಾಗಿ ಕಾರ್ಮಿಕನೊರ್ವ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಜಾರ್ಖಾಂಡ್ ಮೂಲದ 32ರ ಹರೆಯದ ನಿರ್ಮಲಾ ಅನ್ಸ್ತಾ ಮೃತಪಟ್ಟ ಕಾರ್ಮಿಕನಾಗಿದ್ದಾನೆ. ಲಾರಿ ಚಾಲಕ ಸುಜಿತ್ ಕ್ಲೀನರ್ ಸಿ…
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಮಗು ಮೃತಪಟ್ಟ ಘಟನೆ ಬೆಳ್ಳಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ನೌಶಾದ್‌ರ ಪುತ್ರಿ ನಯೀಮ ಎಂದು ಗುರುತಿಸಲಾಗಿದೆ.…