ಡೆಲಿವರಿ ಏಜೆಂಟ್ ಗಳನ್ನು ಗೌರವಿಸೋಣ || ನಮ್ಮ ಅವಶ್ಯಕತೆಗಳನ್ನು ಪೂರೈಸುವಲ್ಲಿ ಅವರ ಸೇವೆ ಅನನ್ಯ..!!

9 months ago

ಹಿಂದೊಂದು ಕಾಲವಿತ್ತು, ಮನೆಗೆ ಬೇಕಾದ ಸಾಮಾಗ್ರಿಗಳನ್ನು ತರಬೇಕಾದರೆ, ಹಬ್ಬಕ್ಕೆ ಬಟ್ಟೆ ಖರೀದಿಸಬೇಕಿದ್ದರೆ ಅಥವಾ ಒಳ್ಳೆಯ ಹೋಟೆಲಿನಲ್ಲಿ ಆಹಾರ ಸವಿಯಬೇಕಾದರೆ ಮನೆಯಿಂದ ಮೈಲಿಗಟ್ಟಲೆ ದೂರವಿರುತ್ತಿದ್ದ ಪೇಟೆಗೆ ಹೋಗಬೇಕಿತ್ತು. ನಿತ್ಯವೂ…

ಮಂಗಳೂರು: ಜುಲೈ 11ರಂದು `ಧರ್ಮ ಚಾವಡಿ’ತುಳು ಚಿತ್ರ ಬಿಡುಗಡೆ; ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ಸಿನಿಮಾ

9 months ago

ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದಲ್ಲಿ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ತಯರಾದ "ಧರ್ಮ ಚಾವಡಿ" ತುಳು ಚಿತ್ರ ಜುಲೈ 11…

ಉಡುಪಿ: ಉಡುಪಿ: ಮನೆಯಂಗಳದಲ್ಲಿ ಚಿರತೆಗಳ ಓಡಾಟ; ಭಯಭೀತರಾದ ಗ್ರಾಮಸ್ಥರು

9 months ago

ಕಾಪು ತಾಲೂಕಿನ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಬೂರು ದಿಂದೊಟ್ಟು ಪರಿಸರದಲ್ಲಿ ಚಿರತೆಗಳು ಸಂಚರಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದರಿಂದ ಈ ಪ್ರದೇಶದಲ್ಲಿ ಆತಂಕದ ವಾತಾವರಣ…

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದು ಚಿಕಿತ್ಸೆಯಲ್ಲಿದ್ದ ವ್ಯಕ್ತಿ ಮೃತ್ಯು…!!

9 months ago

ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ 43 ವರ್ಷದ…

ಸುಬ್ರಹ್ಮಣ್ಯ: ದ.ಕ.ಜಿಲ್ಲೆಯಲ್ಲೇ ಕಠಿಣ ಕ್ರಮಕೈಗೊಂಡ ಹಿನ್ನಲೆ ಕಾನೂನು ಸುವ್ಯವಸ್ಥೆ ಉತ್ತಮ; ಗೃಹ ಸಚಿವರು

9 months ago

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ರೀತಿಯಲ್ಲೂ ಉತ್ತಮವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಇವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಕೇವಲ ಹೇಳಿಕೆಯಾಗಿ ನಾನು…

ಪುತ್ತೂರು: ಯಾರನ್ನೋ ಏಕವಚನದಲ್ಲಿ ನಿಂದಿಸಿ ಯಾರೂ ದೊಡ್ಡ ಜನ ಆಗುದಿಲ್ಲ; ಶಾಸಕ ಅಶೋಕ್ ರೈ ವಾಗ್ದಾಳಿ

9 months ago

ಹಿಂದೂ ಜಾಗರಣ ವೇದಿಕೆಯ ಪ್ರತಿಭಟನೆಯಲ್ಲಿ ಪುತ್ತೂರು ಶಾಸಕರ ಬಗ್ಗೆ ಅವಹೇನಕಾರಿಯಾಗಿ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸುಳ್ಯದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಪ್ರತಿಕ್ರಿಯೆ ನೀಡಿದ್ದಾರೆ. ಇತರರನ್ನು ಏಕವಚನದಲ್ಲಿ…

ಪೊಳಲಿ: ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ; ಸಾವಿರ ಸೀಮೆಯ ಒಡತಿ ಶ್ರೀರಾಜರಾಜೇಶ್ವರೀ ಅಮ್ಮನಿಗೆ ಪೂಜೆ

9 months ago

ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ಜು.8ರಂದು ಶ್ರೀ ಕ್ಷೇತ್ರ…

ಧಾರವಾಡ: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ

9 months ago

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ…

ಬಂಟ್ವಾಳ: ಅಂಗಡಿಯೊಂದಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರ ದಾಳಿ

9 months ago

ಅಕ್ರಮವಾಗಿ ಮಧ್ಯ ದಾಸ್ತಾನು ಇರಿಸಿ ಮಾರಾಟ ಮಾಡುತ್ತಿದ್ದ ಅಂಗಡಿಯೊಂದಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾ ಪೋಲೀಸರು ದಾಳಿ ನಡೆಸಿದ ಘಟನೆ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ. ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ,…

ಉಳ್ಳಾಲ: ಉಳ್ಳಾಲಬೈಲ್ ವೈದ್ಯನಾಥ ಕ್ಷೇತ್ರದ ನೂತನ ಮಂದಿರ ನಿರ್ಮಾಣದ ವಿಜ್ಞಾಪನಾ ಪತ್ರದ ಬಿಡುಗಡೆ

9 months ago

ದೇವಸ್ಥಾನ-ಭಜನಾ ಮಂದಿರಗಳನ್ನು ಅಜೀರ್ಣಾವಸ್ಥೆಯಲ್ಲಿಡಲು ಬಿಡದಿರಿ, ಊರಿನ ಕಷ್ಟದ ಜೊತೆಗೆ ಜೀವನವೂ ಕಷ್ಟಕರವಾಗಿರುವುದು. ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆ ಕಲಿತವರೆಲ್ಲರೂ ಜೊತೆಯಾಗಿರಿ, ಹಿರಿಯರಿಗೆ ಗೌರವಿಸುವ ಕಾರ್ಯದೊಂದಿಗೆ ಧರ್ಮರಕ್ಷಣೆಯೇ ಅಂತಿಮವೆ0ದು…