ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಅವರನ್ನು ಮಂಗಳವಾರ ರಾತ್ರಿ ಕದ್ರಿ ಪೊಲೀಸರು ಬಂಧಿಸಿದ್ದಾರೆ. ಶರಣ್ ಪಂಪ್ ವೆಲ್ ನನ್ನು ಬಂಧಿಸಿದ ಬಳಿಕ…
ಒಡಿಶಾದ ಬೋಲಂಗೀರ್‌ನ ಹಳ್ಳಿಯೊಂದರಲ್ಲಿ ಕಾವಲು ಗೋಡೆಯ ನಿರ್ಮಾಣದಲ್ಲಿ ನಡೆದ ಅಕ್ರಮಗಳ ಬಗ್ಗೆ ವರದಿ ಮಾಡಲು ಹೋದ ಪತ್ರಕರ್ತನ ಮೇಲೆ ಸ್ಥಳೀಯ ವ್ಯಕ್ತಿಗಳು ಸೇರಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು…
ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕು ಜೋಡು ರಸ್ತೆ, ಪಿಲಿಚಂಡಿ ಸ್ಥಾನದಲ್ಲಿ ಹರಿಯುವ ನೀರಿನ ತೋಡಿನಲ್ಲಿ ಹೂಳು ತುಂಬಿ ಜನರ ಜೀವನ ಅಲ್ಲೋಲ ಕಲ್ಲೋಲವಾಗಿದೆ. ಇಲ್ಲಿನ ಪ್ರದೇಶದಲ್ಲಿ ಮಳೆಗಾಲದ…
ಮಂಗಳೂರು ಪ್ರೆಸ್ ಕ್ಲಬ್ ಆಶ್ರಯದಲ್ಲಿ ತಿಂಗಳ ಮಂಗಳೂರು ಪ್ರೆಸ್‌ಕ್ಲಬ್ ಗೌರವ ಅತಿಥಿ ಸನ್ಮಾನವನ್ನು ತುಳು ರಂಗ ಭೂಮಿ ಕಲಾವಿದ ಮತ್ತು ಚಲನಚಿತ್ರ ನಟರಾದ ನವೀನ್ ಡಿ ಪಡೀಲ್…
ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ. ಇದರ ವತಿಯಿಂದ ನಡೆಯುವ ಅಮೃತ ಪ್ರಕಾಶ 44ನೇ ಸರಣಿ…
ಬಂಟ್ವಾಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದ್ದು, 21 ದೂರು ಅರ್ಜಿಗಳು ಸ್ವೀಕೃತಗೊಂಡವು. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕ ಕುಮಾರ್ ಚಂದ್ರ,…
ಮಳೆಗಾಲ ಆರಂಭಕ್ಕೂ ಎರಡು ತಿಂಗಳು ಮುನ್ನ ರಸ್ತೆ ಬದಿಯ ತೋಡುಗಳ ಹೂಳೆತ್ತದ ಪರಿಣಾಮ ಈ ಬಾರಿ ನಗರದ ಹಲವು ಕಡೆ ಕೃತಕ ನೆರೆ ಸೃಷ್ಟಿಯಾಗಿ ಸಾಕಷ್ಟು ಸಮಸ್ಯೆ…
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಆಂಧ್ರಪ್ರದೇಶದ ಕೆಎನ್‌ಆರ್‌ಸಿ ಕಂಪೆನಿಯ ಬೇಜವಾಬ್ದಾರಿತನದ ಕೆಲಸಗಳಿಂದ ಮಾಣಿ ಸೂರಿಕುಮೇರು ಮಧ್ಯೆ ಹಲವಾರು ಅವಾಂತರಗಳು ಸೃಷ್ಠಿಯಾಗಿದೆ. ರಾಜ್ ಕಮಲ್ ಹಾಲ್ ಬಳಿ…
ಬಂಟ್ವಾಳ: ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು ನಡೆದಿದೆ. ಕೊಳತ್ತಮಜಲು ನಿವಾಸಿ ಪಿಕಪ್…
ನೆರೆಯ ಪಾಕಿಸ್ತಾನವನ್ನು ನಂಬಲು ಸಾಧ್ಯವಿಲ್ಲದ ಕಾರಣ ಅಂತರರಾಷ್ಟ್ರೀಯ ಗಡಿಯಲ್ಲಿ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ. ಜತೆಗೆ, ಕಾವಲು ಪಡೆಗಳು ಹೆಚ್ಚಿನ ನಿಗಾವಹಿಸಿವೆ ಎಂದು ಗಡಿ ಭದ್ರತಾ ಪಡೆ…