ಬ್ಲಿಂಕ್‌ಇಟ್ ಆ್ಯಪ್ ಮೂಲಕ ಖರೀದಿಸಿದ ಮೊಟ್ಟೆಯಲ್ಲಿ ಹುಳ ಪತ್ತೆಯಾದ ಹಿನ್ನೆಲೆಯಲ್ಲಿ ಮಂಗಳೂರಿನ ಬ್ಲಿಂಕ್‌ಇಟ್ ಮಳಿಗೆಯನ್ನು ಸೀಲ್ ಮಾಡಲಾಗಿದೆ. ಗ್ರಾಹಕರೊಬ್ಬರು ಆರೋಗ್ಯ ಸಚಿವ ಯು.ಟಿ. ಖಾದರ್ ಅವರಿಗೆ ದೂರು…
ಕಾರ್ಕಳದಿಂದ ಮಂಗಳೂರಿನತ್ತ ಪ್ರಯಾಣಿಸುತ್ತಿದ್ದ ವಿಶಾಲ್ ಮೋಟಾರ್ಸ್ ಎಕ್ಸ್‌ಪ್ರೆಸ್ ಬಸ್ ಪಣಂಬೂರಿನ ಎಂಸಿಎಫ್ ರೈಲ್ವೆ ಗೇಟ್ ಬಳಿ ಅಪಘಾತಕ್ಕೀಡಾಗಿದೆ. ಕಾರ್ಕಳದಿಂದ ಪ್ರಯಾಣ ಆರಂಭಿಸಿದ್ದ ಬಸ್, ಬೆಳಗ್ಗೆ ಸುಮಾರು 8.10ರ…
ಕಡೆಪಾಲ ಬಳಿ ನಿಗೂಢವಾಗಿ ಕೊಲೆಯಾಗಿದ್ದ ಫಾತಿಮಾ ನಿಶಾನ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಪುತ್ತೂರು ಐದನೇ ಹೆಚ್ಚುವರಿ ಸತ್ರ ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜುಲೈ…
ಕಲ್ಲಪಳ್ಳಿಯಲ್ಲಿ ಚಿರತೆಯೊಂದು ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಕಲ್ಲಪಳ್ಳಿ ಪ್ರದೇಶದ ಪೆರುಮುಂಡ ಗೋಪಾಲ ಗೌಡ ಎಂಬವರ ಜಾಗದಲ್ಲಿ ಚಿರತೆ ಸತ್ತು ಬಿದ್ದಿರುವುದನ್ನು ಸ್ಥಳೀಯರು…
ಬಂಟ್ವಾಳ ಪುರಸಭಾ ವ್ಯಾಪ್ತಿಗೆ ಒಳಪಟ್ಟು, ಪುರಸಭೆಯ ಸುಪರ್ದಿಯಲ್ಲಿರುವ ಬ್ರಿಟಿಷ್ ಕಾಲದ ಹಳೆಯ ಪಾಣೆಮಂಗಳೂರು ಸೇತುವೆಯ ಸುರಕ್ಷತೆ ಕುರಿತು ಮತ್ತೆ ಆತಂಕ ವ್ಯಕ್ತವಾಗಿದೆ. ಸೇತುವೆಯ ಬಳಕೆ ಅವಧಿ ಮುಗಿದಿರುವ…
ಪಶ್ಚಿಮ ವಲಯ ಪೊಲೀಸ್ ಐಜಿಪಿ ಆರ್. ಚೇತನ್ ಅವರು ಕೇರಳ–ಕರ್ನಾಟಕ ಗಡಿಭಾಗದ ಸಾರಡ್ಕದಲ್ಲಿರುವ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ…
ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಆಲ್ಟೋ ಕಾರಿಗೆ ಡಿಕ್ಕಿ ಹೊಡೆದು ಮಗುಚಿಬಿದ್ದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಸಮೀಪ ನಡೆದಿದೆ. ಅಪಘಾತದ ರಭಸಕ್ಕೆ ಬಸ್‌ಸ್ಟ್ಯಾಂಡ್ ಮುಂಭಾಗದಲ್ಲಿ ಲಾರಿ…
ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯನ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಬಾಂಬೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ದಿಶಾ…
ಉತ್ತರಾಖಂಡದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆದ ರ‍್ಯಾಲಿಯ ಬಳಿಕ ಬಿಜೆಪಿ ಕಾರ್ಯಕರ್ತರು ನಡೆಸಿದ ಶುದ್ಧೀಕರಣದಂತಹ ಜಾತಿವಾದಿ ಕೃತ್ಯವನ್ನು ಖಂಡಿಸಿ ಧ್ವನಿ ಎತ್ತಿದ ಲೋಕಸಭೆಯ…
ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ದಶಮಿ-ಏಕಾದಶಿ ಪ್ರಯುಕ್ತ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆಪ್ಟೆಂಬರ್ 3, 4, 6 ಮತ್ತು 7ರಂದು ಸರ್ಪಸಂಸ್ಕಾರ ಸೇವೆ ನಡೆಯುವುದಿಲ್ಲ ಎಂದು…