ಗದ್ದುಗೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೆಮ್ಮಣ್ಣು ಕಡು ನೀಲಾವರ ಇವರ ಪ್ರಥಮ ವರ್ಷದ ಭಜನಾ ಉತ್ಸವ ವಿಜೃಂಭಣೆಯಿ0ದ ನಡೆಯಿತು. ಸಂಜೆ ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಹೂವಿನ…
ಉಡುಪಿಯ ಕಾಪು ಶ್ರೀ ಹೊಸ ಮಾರಿಗುಡಿಯ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮಾಜಕ್ಕೆ ಪ್ರಾತಿನಿಧ್ಯ ನೀಡದೆ ಮೊಗವೀರ ಸಮಾಜದ ಕಡೆಗಣನೆ ಮಾಡಲಾಗಿದೆ ಎಂದು ದ.ಕ. ಮೊಗವೀರ ಮಹಾಜನ ಸಂಘ…
ಮಹಿಳೆಯನ್ನು ಕೋಣೆಯಲ್ಲಿ ಹಾಕಿ ದಿಗ್ಭಂಧನ ಹಾಕಿದ ಘಟನೆ ಪುತ್ತೂರಿನ ಪರ್ಲಡ್ಕ ಎಂಬಲ್ಲಿ ನಡೆದಿದೆ. ಖಾಸಿಂ ಎಂಬಾತ ಮಹಿಳೆಯನ್ನು ಕೂಡಿ ಹಾಕಿದ್ದು, ಈ ಬಗ್ಗೆ ಪೊಲೀಸರಿಗೆ ಹಿಂದೂ ಸಂಘಟನೆಗಳಿ0ದ…
ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ.ಮೌಲ್ಯದ ಚಿನ್ನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬ0ಧಿಸಿದAತೆ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲಿಸ್ ಇನ್ಸ್ ಪೆಕ್ಟರ್ ಶಿವಕುಮಾರ್…
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚತ್ರು ಪ್ರದೇಶದ ಸಿಂಗ್ಪೋರಾದಲ್ಲಿ ಇಂದು ಬೆಳಿಗ್ಗೆ ಉಗ್ರರ ಚಳಿ ಬಿಡಿಸುವ ಕಾರ್ಯ ನಡೆದಿದೆ. ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ…
ಆಪರೇಷನ್ ಸಿಂದೂರದ ಬಳಿಕ ಪ್ರಧಾನಿ ಮೋದಿ ಗುರುವಾರ ರಾಜಸ್ಥಾನದ ಬಿಕಾನೇರ್‌ನಲ್ಲಿರುವ ನಲ್ ವಾಯುನೆಲೆಗೆ ಭೇಟಿ ನೀಡಿದ್ದಾರೆ. ರಾಜಸ್ಥಾನದಲ್ಲಿ ಇಂದು ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ…
ತೋಟದ ಮನೆಯಲ್ಲಿ ಮಲಗಿದ್ದ ವೇಳೆ ಹಾವು ಕಚ್ಚಿ ಬಾಲಕಿ ಸಾವನ್ನಪ್ಪಿರುವ ಘಟನೆ ಬಸವನ ಬಾಗೇವಾಡಿ ತಾಲೂಕಿನ ಸಂಕನಾಳ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿ ಇಂಪನಾ ಕೊಂಡುಗುಳಿ (7)…
ಮಹಿಳೆಯನ್ನು ಕೋಣೆಯಲ್ಲಿ ಹಾಕಿ ದಿಗ್ಭಂಧನ ಹಾಕಿದ ಘಟನೆ ಪುತ್ತೂರಿನ ಪರ್ಲಡ್ಕ ಎಂಬಲ್ಲಿ ನಡೆದಿದೆ. ಖಾಸಿಂ ಎಂಬಾತ ಮಹಿಳೆಯನ್ನು ಕೂಡಿ ಹಾಕಿದ್ದು, ಈ ಬಗ್ಗೆ ಪೊಲೀಸರಿಗೆ ಹಿಂದೂ ಸಂಘಟನೆಗಳಿAದ…
ಹೆದ್ದಾರಿ ಒವರ್ ಪಾಸ್ ಕಾಮಗಾರಿ ನಡೆಯುತ್ತಿರುವ ಅಂಬಲಪಾಡಿ ಜಂಕ್ಷನ್ ನಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಯಿತು. ಒವರ್ ಪಾಸ್…
ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲಿಸ್ ಇನ್ಸ್ ಪೆಕ್ಟರ್…