ದೆಹಲಿ ಎನ್ಎಸ್ ಡಿ ವಿದ್ಯಾರ್ಥಿಗಳಿಗೆ ತಿಂಗಳೆಯಲ್ಲಿ ಯಕ್ಷಗಾನ ತರಬೇತಿ

5 months ago

ಉಡುಪಿ: ದೆಹಲಿಯ NSD ವಿದ್ಯಾರ್ಥಿಗಳಿಗೆ ಗುರು ಬನ್ನಂಜೆ ಸಂಜೀವ ಸುವರ್ಣ ರಿಂದ ಯಕ್ಷಗಾನ ತರಬೇತಿ ಶಿಬಿರ ಆರಂಭವಾಗಿದೆ. ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ತಿಂಗಳೆಯಲ್ಲಿ ತಿಂಗಳೆ ಪ್ರತಿಷ್ಠಾನದ…

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣ ವಾರ್ಷಿಕ ದಾಖಲೆ 2.32 ಮಿಲಿಯನ್ ಪ್ರಯಾಣಿಕರ ನಿರ್ವಹಣೆ

5 months ago

ಮಂಗಳೂರು ಅಂತಾರಾಷ್ಟ್ರೀಯ ವಿಮಾಣ ನಿಲ್ದಾಣವು 2024-25ನೇ ಹಣಕಾಸು ವರ್ಷದಲ್ಲಿ ದಾಖಲೆಯ 2.32 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸಿದೆ. ಇದು 2019-20ರಲ್ಲಿ ಕೋವಿಡ್-19 ಪೂರ್ವದಲ್ಲಿ ನಿರ್ವಹಿಸಿದ ಸಂಖ್ಯೆಗಿAತ 24.10 ಶೇ.…

ಉಡುಪಿ: ಮುಂಗಾರು ಪೂರ್ವ ಮಳೆಯಿಂದ ಮೀನುಗಾರಿಕೆಗೆ ಹೊಡೆತ…!

5 months ago

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಮೀನುಗಾರರಿಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಆಳಸಮುದ್ರಕ್ಕೆ ಹೋಗಿದ್ದ ಭಾರಿ ಗಾತ್ರದ ಬೊಟುಗಳು ಸಾಲು ಸಾಲಾಗಿ ವಾಪಸು ಬರುತ್ತಿವೆ. ಕೆಲವು…

ಮಂಗಳೂರು: ಬಜ್ಪೆ ವಿಮಾನ ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ..!

5 months ago

15 ವರ್ಷಗಳ ಹಿಂದೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸಂಭವಿಸಿದ ಭೀಕರ ವಿಮಾನ ದುರಂತಲ್ಲಿ ಜೀವ ಕಳೆದುಕೊಂಡವರಿಗೆ ದ.ಕ ಜಿಲ್ಲಾಡಳಿತದಿಂದ ಇಂದು ಬೆಳಗ್ಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.…

ಕುಂದಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ಎನ್. ನಿಧನ

5 months ago

ಉಡುಪಿ: ಕುಂದಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ಎನ್. (59) ಅವರು ಅನಾರೋಗ್ಯದಿಂದ ನಿಧನ ಹೊಂದಿದರು. ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ನಂಜಪ್ಪ ಅವರು, ಕಳೆದ ಆಗಸ್ಟ್…

ಮಂಗಳೂರು: ಧರ್ಮ ದ್ವೇಷ ಮಾಡುವುದು, ಕೇಂದ್ರ ಸರ್ಕಾರವನ್ನು ದೂರುವುದು; ಸಂಸದ ಕೋಟ

5 months ago

ರಾಜ್ಯದ ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಸಾಧನೆ ಏನೂ ಇಲ್ಲ. ಕೇಂದ್ರ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ…

ಕುಳೂರು: ಮಳೆ ಬಂದರೆ ಮೊಣಕಾಲುವರೆಗೆ ನೀರು ; ಸಾರ್ವಜನಿಕರ ಪರದಾಟ

5 months ago

ಕೂಳೂರು ಬಸ್ಟ್ಯಾಂಡ್‌ನಲ್ಲಿ ಕಾವೂರು ಕಡೆಗೆ ಸಂಚರಿಸುವ ಬಸ್ಸುಗಳು ನಿಲ್ಲುವಲ್ಲಿ ಜನರಿಗೆ ಬಸ್ಸಿಗೆ ಹತ್ತಲು ಕಷ್ಟ ಆಗುತ್ತಿದೆ. ಇಲ್ಲಿ ಮಳೆ ಬಂದರೆ ಮೊಣಕಾಲುವರೆಗೆ ನೀರು ನಿಲ್ಲುತ್ತದೆ. ಸ್ಥಳೀಯ ಕಾರ್ಪೊರೇಟರ್…

ಹನಗೋಡು ಹೋಬಳಿಯ ಸುತ್ತ ಮುತ್ತ ಕುಂಡೆ ಹಬ್ಬ ಆಚರಣೆ

5 months ago

ಹನಗೋಡು ಹೋಬಳಿಯ ಸುತ್ತ ಮುತ್ತ ಕುಂಡೆ ಹಬ್ಬ ಆಚರಣೆ ಗಿರಿಜನ ಹಾಡಿ ಜನಗಳು ವಿಶೇಷ ಉಡುಗೆ ತೊಡುಗೆ ತೊಟ್ಟು, ಬೀದಿಗಳಲ್ಲಿ ವಿವಿಧ ಭಂಗಿಗಳಲ್ಲಿ ಕುಣಿತ ಹಾಕುತ ಕುಂಡೆ…

ಮಂಗಳೂರು; ಭಾವೈಕ್ಯದ ಪ್ರತೀಕ ಎಂದೇ ಪ್ರಸಿದ್ಧ ಬ್ಯಾಷ್ಠಿಸ್ಟ್ ಡಿ’ಕುನ್ಹಾ ನಿಧನ

5 months ago

ಬಿಕರ್ಣಕಟ್ಟೆ ಜಯಶ್ರೀಗೇಟ್ ಇಲ್ಲಿನ ಹೋಲಿ ಫ್ಯಾಮಿಲಿ ನಿವಾಸಿ, ಬಂಟ್ವಾಳ ಪಾಣೆಮಂಗಳೂರುನಲ್ಲಿ ಟೈಲರ್ ವೃತ್ತಿ ನಡೆಸುತ್ತಾ ಭೌತಿಸ್ ಟೈಲರ್ ಎಂದೇ ಪ್ರಸಿದ್ಧಿ ಪಡೆದಿದ್ದ ಜನೋಪಕಾರಿ, ಕೊಡುಗೈದಾನಿ ಬ್ಯಾಷ್ಠಿಸ್ಟ್ ಡಿ'ಕುನ್ಹಾ…

ಮಂಗಳೂರು : ಜೂ.1 ರಿಂದ ಮೀನುಗಾರಿಕೆ ನಿಷೇಧ..!

5 months ago

ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಉಪಯೋಗಿಸಿ ನಡೆಸುವ ಸಮುದ್ರ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ. ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ…