ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಯೆಮೆನ್ ಅಧಿಕಾರಿಗಳು ಮುಂದೂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮರಣದಂಡನೆಯನ್ನು ಬುಧವಾರ ನಿಗದಿಪಡಿಸಲಾಗಿತ್ತು. ಕೇರಳದ ಪಾಲಕ್ಕಾಡ್…
ಅರಬ್ಬಿ ಸಮುದ್ರದಲ್ಲಿ ಬಿರುಗಾಳಿ ಸಾಧ್ಯತೆಯಿರುವ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ…
ಜೂನ್ 25 ರಂದು ಬಾಹ್ಯಾಕಾಶಕ್ಕೆ ಹಾರಿದ್ದ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ಲ್ಯಾಂಡ್ ಆಗಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ…
ದೇಶದಲ್ಲಿ ಉದ್ಯೋಗಾವಕಾಶ ಹಾಗೂ ಸಾಮಾಜಿಕ ಭದ್ರತೆಯನ್ನು ಹೆಚ್ಚಿಸಲು ಹಾಗೂ ಎಲ್ಲಾ ವಲಯಗಳಲ್ಲಿ ಉದ್ಯೋಗ ಸೃಷ್ಟಿಯನ್ನು ಬೆಂಬಲಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರಕಾರ ಉತ್ಪಾದನಾ…
ಕುಂದಾಪುರ ತಾಲ್ಲೂಕಿನ ಗಂಗೊಳ್ಳಿಯಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಮೀನುಗಾರಿಕಾ ದೋಣಿ ಮುಳುಗಿ ಮೂವರು ಸಮುದ್ರಪಾಲಾಗಿದ್ದು, ಓರ್ವ ಮೀನುಗಾರ ಪಾರಾಗಿರುವ ಘಟನೆ ನಡೆದಿದೆ. ಮಂಗಳವಾರ ಮೀನುಗಾರಿಕೆಗೆಂದು ತೆರಳಿದ್ದಾಗ ದೋಣಿ…
ಪಡುಪಣಂಬೂರು ಪೆಟ್ರೋಲ್ ಪಂಪ್‌ನಲ್ಲಿ ಪೆಟ್ರೋಲ್‌ಗೆ ನೀರು ಮಿಕ್ಸ್ ಮಾಡಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಸವಾರರೊಬ್ಬರು ವಿಡಿಯೋ ಮಾಡಿದ್ದು, ಬೆಳಗ್ಗೆ 200 ರೂಪಾಯಿ…
ಪುತ್ತೂರಿನ ಕನ್ನಡದ ಕಟ್ಟಾಳು ಬನ್ನೂರು ನಿವಾಸಿ ಸೀತಾರಾಮ ರೈ ಬನ್ನೂರು(76)ರವರು ಜು.15 ರಂದು ನಿಧನರಾದರು. ಪುತ್ತೂರಿನಲ್ಲಿ ಕನ್ನಡ ರಾಜ್ಯೋತ್ಸವ ಸಹಿತ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿ ಭಾಗವಹಿಸುತ್ತಿದ್ದ ಸೀತಾರಾಮ…
ಹೃದಯಾಘಾತದಿಂದ ಸರ್ಕಾರಿ ನೌಕರ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದದಿದೆ. ಹಾಸನ ಮೂಲದ 46ವರ್ಷದ ಸತೀಶ್ ಸಾವಿಗೀಡಾದ ದುರ್ದೈವಿ. ಲಾಯಿಲದ ಬಾಡಿಗೆ ಮನೆಯಲ್ಲಿ ಸ್ನಾನ…
ಹಾಸ್ಯ ಕಲಾವಿದನಾಗಿ ಗುರುತಿಸಿಕೊಂಡಿರುವ ಮೌನೇಶ್ ಆಚಾರ್ಯ ಮಾಣಿ ಕಾಪಿಕಾಡು(42) ಇಂದು ಬೆಳಗ್ಗೆ ಹೃದಯಘಾತದಿಂದ ನಿಧನರಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಾಣಿ ಕಾಪಿಕಾಡಿನ ಮೌನೇಶ್ ಆಚಾರ್ಯ ಅವರು ರಂಗಭೂಮಿ ಕಲಾವಿದರೂ…
ಸದ್ಯ ಜಗತ್ತಿನ ಮೂಲೆಮೂಲೆಗಳಿಂದ ಕೇಳಿಬರುತ್ತಿರುವುದು ಒಂದೇ ಶಬ್ದ ಅದು ಆರ್ಟಿಫಿಷಿಯಲ್ ಇಂಟಲಿಜೆನ್ಸ್ (ಎಐ). ಮನುಷ್ಯನ ಬಹುಪಾಲು ಉದ್ಯೋಗಗಳನ್ನು ಕಸಿದುಕೊಂಡಿರುವ ಈ ಕೃತಕ ಬುದ್ಧಿಮತ್ತೆ ದಿನದಿಂದ ದಿನಕ್ಕೆ ಪ್ರಬಲವಾಗಿ…