ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

3 months ago

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಎ.16ರಂದು ಅಬ್ಬಾಸ್ ವಿದೇಶದಿಂದ ಹಿಂತಿರುಗುವಾಗ ಇಮಿಗ್ರೇಶನ್ ವಿಭಾಗದ ಸಹಕಾರದಿಂದ,…

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

3 months ago

ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ ಘಟನೆ ವಾಮಂಜೂರು ಬಳಿಯ ಕೆತ್ತಿಕಲ್‌ನಲ್ಲಿ ನಡೆದಿದೆ.…

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

3 months ago

ಹಣ ಮತ್ತು ಚಿನ್ನಾಭರಣಕ್ಕಾಗಿ ತನ್ನದೇ ಚಿಕ್ಕಮ್ಮನನ್ನು ಕೊಲೆ ಮಾಡಿ, ಶವ ಸುಟ್ಟು ಹಾಕಿದ್ದ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದ್ದು, ಒಂದು ವರ್ಷದ ನಂತರ ಘಟನೆ ಬೆಳಕಿಗೆ…

ವಿಶಾಖಪಟ್ಟಣ: ಪಾರ್ಟಿಗೆ ತೆರಳಿದ್ದ ಯುವತಿ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ..!

3 months ago

ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದ ಯುವತಿಯೊಬ್ಬಳು ಮರುದಿನ ಲಾಡ್ಜ್ ವೊಂದರಲ್ಲಿ ಶ*ವವಾಗಿ ಪತ್ತೆಯಾಗಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಶಾಂತಿಕುಮಾರಿ ಮೃತಪಟ್ಟ ಯುವತಿ. ಈ ಪ್ರಕರಣ…

ಮಂಗಳೂರು: ಎ.20ರಂದು ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ….!

3 months ago

ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ ಎ.20ರಂದು ಮಂಗಳೂರಿನ ಕುದ್ಮುಲ್ ರಂಗರಾವ್…

ಮಂಗಳೂರು: ಶಕ್ತಿನಗರದ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ..!

3 months ago

ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಶಾಲೆಯ ಮುಂಭಾಗದಲ್ಲಿ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದನ್ನು ಶಕ್ತಿ ವಿದ್ಯಾಸಂಸ್ಥೆಯ ಸಿಬ್ಬಂದಿಗಳು ನೋಡಿ ತಕ್ಷಣ ಬೆಂಕಿ ನಂದಿಸಲು ಮುಂದಾಗಿದ್ದು…

ಬಂಟ್ವಾಳ: ಕೆಎಸ್.ಆರ್.ಟಿ.ಸಿ. ಬಸ್ ,ಬೈಕ್ ಮತ್ತು ಗೂಡ್ಸ್ ರಿಕ್ಷಾಗಳ ನಡುವೆ ಸರಣಿ ಅಪ*ಘಾತ….!

3 months ago

ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ಮೂರ್ಜೆ ಎಂಬಲ್ಲಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ನಡೆದಿದೆ. ಕೆಎಸ್.ಆರ್.ಟಿ.ಸಿ.…

ಮಂಜೇಶ್ವರ: ಏ. 19ರಂದು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ & ರಕ್ತದಾನ ಶಿಬಿರ..!

3 months ago

ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗ ಕೇಂದ್ರೀಯ ಸಮಿತಿ ಹಾಗೂ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದಲ್ಲಿ ಏಪ್ರಿಲ್ 19ರಂದು ಕುಳೂರಿನ ಸರಕಾರಿ…

ಹುಣಸೂರು: ಹುಣಸೂರು ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ….!

3 months ago

ಹುಣಸೂರು ತಾಲೂಕಿನ ಹನಗೋಡು ಗ್ರಾಮದ ಫರ್ಮಾನ್ ಪಾಷಾ ಎಂಬ ಯುವಕ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬಿಳಿಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪಂಚವಳ್ಳಿ ಗ್ರಾಮದಲ್ಲಿ ಕಾರ್…

ಉಡುಪಿ: ಲಾರಿ- ಕಾರು ಮಧ್ಯೆ ಭೀಕರ ಅಪಘಾತ: ಓರ್ವ ಮೃ*ತ್ಯು…!

3 months ago

ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಾಪುವಿನ ಪಾಂಗಳ ಕಟ್ಟಿಕೆರೆ ರಾ.ಹೆ. 66ರಲ್ಲಿ ನಡೆದಿದೆ.…