ಅಪಘಾತ

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ ವೇಳೆ ಏಕಾಏಕಿ ಕಡವೆ ರಸ್ತೆ ಅಡ್ಡ…

13 hours ago

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಮುಗು ನಿವಾಸಿ…

1 day ago

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ದಾಸಕೋಡಿಯಲ್ಲಿ…

3 days ago

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ…

3 days ago

ಉಳ್ಳಾಲ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸತೀಶ್ ಚಿಕಿತ್ಸೆ ಫಲಿಸದೆ ಸಾವು…!

ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೋಳಿಯಾರು ಗ್ರಾಮದ ಚೇಳೂರು ನಿವಾಸಿ ಸತೀಶ್ ಯಾನೆ ಕುಟ್ಟ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…

1 week ago

ಮಂಗಳೂರು: ಮರೋಳಿ ಬಳಿ ಟೂರಿಸ್ಟ್ ಕಾರು ಅಪಘಾತ; ಇಬ್ಬರಿಗೆ ಗಂಭೀರ ಗಾಯ

ಮರೋಳಿ ಬಳಿ ಟೂರಿಸ್ಟ್ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸೂರ್ಯ ವುಡ್ಸ್ ತಿರುವಿನಲ್ಲಿ ರಾತ್ರಿ…

2 weeks ago

ಕಾರ್ಕಳ: ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ್ ರೈ ಕಾರಿಗೆ ಬಸ್ ಡಿಕ್ಕಿ; ಪ್ರಾಣಾಪಾಯದಿಂದ ಪಾರು

ಮಾಜಿ ಸಚಿವ ಬಿ. ರಮಾನಾಥ್ ರೈ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ರಮಾನಾಥ್ ರೈ…

2 weeks ago

ಕಡಬ: ನೆಲ್ಯಾಡಿಯಲ್ಲಿ ಸರಣಿ ಅಪಘಾತ; ಮೂರು ವಾಹನಗಳು ಜಖಂ…!

ತಾಲೂಕಿನ ನೆಲ್ಯಾಡಿ ಗ್ರಾಮದ ಬೆಥನಿ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಲಾರಿಯೊಂದು ಮತ್ತೊಂದು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು, ಬಳಿಕ ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ…

2 weeks ago

ಉಳ್ಳಾಲ: ಕುತ್ತಾರುವಿನಲ್ಲಿ ಭೀಕರ ಅಪಘಾತ; ಯುವಕನ ಮೆದುಳು ನಿಷ್ಕ್ರಿಯ, ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ…!

ಗಣೇಶ ಚತುರ್ಥಿಯಂದು ಕುತ್ತಾರುವಿನ ಕೊರಗಜ್ಜನ ಆದಿಕ್ಷೇತ್ರದ ಕಟ್ಟೆಯ ಬಳಿ ನಡೆದ ಬೈಕ್–ಸ್ಕೂಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು, ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ. ಕುತ್ತಾರುವಿನ…

2 weeks ago

ವಿಜಯನಗರ: ಕೆಎಸ್‌ಆರ್‌ಟಿಸಿ ಬಸ್ ಹರಿದು 8 ಕುರಿಗಳ ಸಾವು; 2 ಕುರಿಗಳಿಗೆ ಗಾಯ…!

ಕೆಎಸ್‌ಆರ್‌ಟಿಸಿ ಬಸ್ ಹರಿದು ಎಂಟು ಕುರಿಗಳು ದಾರುಣವಾಗಿ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾಕುಬಾಳು ಕ್ರಾಸ್ ಬಳಿ ನಡೆದಿದೆ. ಹರಿಜನ ಗಾಳೆಪ್ಪ ಅವರಿಗೆ ಸೇರಿದ…

3 weeks ago