ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಕ್ಕಡ ಸಮೀಪದ ಕೆಂಪಕೋಡಿನಲ್ಲಿ ನಡೆದಿದೆ. ಕೆಂಪಕೋಡು ನಿವಾಸಿ 36ರ ಹರೆಯದ ಶರತ್…
ಸತತ 17 ವರ್ಷಗಳ ಬಳಿಕ ಆರ್ಸಿಬಿ ಐಪಿಎಲ್ ಪಂದ್ಯವನ್ನ ಗೆದ್ದು ಬೀಗಿದೆ. 18ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ಶಿಪ್ ಮುಡಿಗೇರಿಸಿಕೊಂಡ ಆರ್ಸಿಬಿ ತಂಡ ಸಂಭ್ರಮದ ಕಡಲಲ್ಲಿ ತೇಲಿದೆ. ಇನ್ನು…
ಉಡುಪಿ ಜಿಲ್ಲೆಯಲ್ಲಿ ಮಟ್ಕಾ ದಂಧೆ ವಿರುದ್ಧ ಪೊಲೀಸರ ಬೇಟೆ ಮುಂದುವರಿದಿದ್ದು, ಇಂದು ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಟ್ಟು 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಡುಪಿ ಜಿಲ್ಲಾ…
ಉಡುಪಿ ವಿಧಾನಸಭಾ ವ್ಯಾಪ್ತಿಯ ವಿದ್ಯುತ್ ಸಮಸ್ಯೆಗೆ ಸಂಬ0ಧಿಸಿದ0ತೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆಯಲ್ಲಿ ಉಡುಪಿ ನಗರಸಭೆ ಕಚೇರಿಯಲ್ಲಿ ಮೆಸ್ಕಾಂ ಅಧಿಕಾರಿಗಳ ಸಭೆ ನಡೆದಿದೆ. ಸಭೆಯಲ್ಲಿ ಮೆಸ್ಕಾಂ…
ಪುತ್ತೂರಿನ ಬಿಜೆಪಿ ಮುಖಂಡ ಮತ್ತು ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಸೇರಿ ಒಟ್ಟು 36 ಜನರನ್ನು ಗಡಿಪಾರು ಮಾಡುವ ವಿಚಾರವಾಗಿ ಯುವಕನೊಬ್ಬ ಸೆಲ್ಫಿ ವಿಡಿಯೋ…
ನವತೇಜಸ್ ಪುತ್ತೂರು ಸಂಘಟಿಸುವ 7ನೇ ವರ್ಷದ ಹಲಸು-ಹಣ್ಣು ಮೇಳ ಜೂ.6ರಿಂದ 8ರ ತನಕ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಪುತ್ತೂರು ನವತೇಜ ಟ್ರಸ್ಟ್ ಅಧ್ಯಕ್ಷ ಅನಂತ…
ಸಾಲು ಸಾಲು ಹತ್ಯೆಗಳಿಂದ ಕಂಗೆಟ್ಟಿರುವ ದಕ್ಷಿಣ ಕನ್ನಡದಲ್ಲಿ ಇದೀಗ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಜಿಲ್ಲೆಯ 36 ಜನರನ್ನು ಗಡಿಪಾರು ಮಾಡಲು ನಿರ್ಧರಿಸಿದೆ.ಪಟ್ಟಿಯಲ್ಲಿರುವ 36 ಜನರಿಗೂ…
ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ಮತ್ತೆ ನೋಟೀಸ್ನ್ನ ಪೊಲೀಸ್ ಇಲಾಖೆ ಕೊಟ್ಟಿದೆ. ಎರಡನೇ ಬಾರಿಗೆ ಪುತ್ತೂರು ನಗರ ಠಾಣಾ ಪೊಲೀಸರು ಪುತ್ತಿಲ ಅವರಿಗೆ ನೋಟೀಸ್ ನೀಡಿದ್ದಾರೆ.…
ಅಂತರಾಷ್ಟ್ರೀಯ ಯುವ ಶೃಂಗ ಸಭೆ 2025 ಅಂತರಾಷ್ಟ್ರೀಯ ಸಮ್ಮೇಳನವು ಜೂನ್ 5 ಮತ್ತು 6ರಂದು ಯೆಂಡುರೆನ್ಸ್ ಜೋನ್, ಯೇನೆಪೋಯ ಕಾಲೇಜಿನಲ್ಲಿ ನಡೆಯಲಿದೆ ಎಂದು ಡಾ.ನಾಗರಾಜ್ ಹೇಳಿದ್ದಾರೆ. ಇವರು…
ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಗೆ ಈ ಬಾರಿ ಕೊಳೆ ರೋಗ ಬಾಧೆ ತಡೆಯಲು ಔಷಧಿ ಸಿಂಪಡಿಸುವುದಕ್ಕೆ ಎಡೆಬಿಡದೆ ಸುರಿಯುತ್ತಿರುವ ಮಳೆ ಅಡ್ಡಿಯಾಗಿದೆ. ಈ ವರ್ಷ ಮುಂಗಾರು…