ಉಡುಪಿ: ನೂತನ ಧರ್ಮಾಧ್ಯಕ್ಷರಿಗೆ ಹುಟ್ಟೂರ ಸನ್ಮಾನ, ಕೃತಜ್ಞಾತಾ ಬಲಿಪೂಜೆ

1 year ago

ರಾಜಸ್ಥಾನದ ಆಜ್ಮೀರ್ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕುಂದಾಪುರ ತಾಲೂಕಿನ ಬಸ್ರೂರು ಸಂತ ಫಿಲಿಪ್ ನೆರಿ ಧರ್ಮಕೇಂದ್ರದ ಡಾ.ಜೋನ್ ಕರ್ವಾಲ್ಲೊ ಅವರು ತಮ್ಮ ಹುಟ್ಟೂರಿನಲ್ಲಿ ಪ್ರಥಮ…

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಪಾರು ಸೀರಿಯಲ್ ಖ್ಯಾತಿಯ ನಟ ಶ್ರೀಧರ್ ನಾಯಕ್​ ನಿಧನ

1 year ago

ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಪಾರು ಸೀರಿಯಲ್ ಖ್ಯಾತಿಯ ನಟ ಶ್ರೀಧರ್​ ನಾಯಕ್​ ಇಂದು ನಿಧನರಾಗಿದ್ದಾರೆ. ಕನ್ನಡ ಕಿರುತೆರೆಯಲ್ಲಿ ಹಲವು ವರ್ಷಗಳಿಂದ ಪೋಷಕರ ಪಾತ್ರಗಳ ಮೂಲಕ…

ಮಂಗಳೂರು: ಬಜಪೆ ಚಲೋ ನಡೆಸಿದ್ದಕ್ಕಾಗಿ ಬಜಪೆ ಪೊಲೀಸರಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲು..??!!

1 year ago

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸುವಂತೆ ಆಗ್ರಹಿಸಿ ಬಜಪೆ ಪೇಟೆಯ ಶಾರದಾ ಮಂಟಪದ ಬಳಿ ನಡೆದ ಬೃಹತ್ ಜನಾಗ್ರಹ ಸಮಾವೇಶಕ್ಕೆ ಪೊಲೀಸ್ ಅನುಮತಿ ಪಡೆದಿಲ್ಲ…

ರಾಮಕುಂಜ: ಮರ ಬಿದ್ದು, ಕಾರು ಜಖಂ, 3 ಮಂದಿ ಅಪಾಯದಿಂದ ಪಾರು

1 year ago

ಉಪ್ಪಿನಂಗಡಿ-ಉಪ್ಪಿನ0ಗಡಿ ರಾಜ್ಯ ಹೆದ್ದಾರಿ, ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಬೃಹತ್ ಗಾತ್ರದ ಮಾವಿನ ಮರವೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಮಾರುತಿ-800 ಕಾರಿನ ಮೇಲೆ ಬಿದ್ದಿದ್ದು, ಕಾರು ಸಂಪೂರ್ಣ…

ಕಾಪು: ಉಡುಪಿ-ಮಂಗಳೂರು ನಡುವೆ ಸಂಚರಿಸುತ್ತಿದ್ದ ಖಾಸಗಿ ಎಕ್ಸ್ಪ್ರೆಸ್ ಬಸ್ ಪ#ಲ್ಟಿ..!

1 year ago

ರಾಷ್ಟ್ರೀಯ ಹೆದ್ದಾರಿಯ ಕಾಪುವಿನಲ್ಲಿ ಉಡುಪಿ-ಮಂಗಳೂರು ನಡುವೆ ಸಂಚರಿಸುತ್ತಿದ್ದ ಖಾಸಗಿ ಎಕ್ಸ್ಪ್ರೆಸ್ ಬಸ್ ಮಗುಚಿ ಬಿದ್ದಿದೆ. ಬಸ್ಸ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಿಂದ ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ.…

ಬೆಂಗಳೂರು : ಮುಂಬೈ ವಿರುದ್ದ ಗೆದ್ದು ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದ ಪಂಜಾಬ್ ಕಿಂಗ್ಸ್

1 year ago

ಐಪಿಎಲ್ 2025 ರ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು ಏಳು ವಿಕೆಟ್‌ಗಳಿಂದ ಸೋಲಿಸಿತು. ಇದರೊಂದಿಗೆ, ಪಂಜಾಬ್ ಕಿಂಗ್ಸ್ 19…

ಪುತ್ತೂರಿನ ಮುರದಲ್ಲಿ ಕಾರು-ಖಾಸಗಿ ಬಸ್ ನಡುವೆ ಬೀಕರ ಅಪಘಾತ

1 year ago

ಪುತ್ತೂರಿನ ಮುರ ಸಮೀಪ ಬೆಳಗಿನಜಾವ ಕಾರು ಮತ್ತು ಖಾಸಗಿ ಬಸ್ ನಡುವೆ ನಡೆದ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ಮೇ 27 ರಂದು ನಡೆದಿದೆ. ಪುತ್ತೂರಿನಿಂದ…

ಬಂಟ್ವಾಳ: ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ; ಚಾಲಕ ಮೃತ್ಯು

1 year ago

ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬಿಸಿರೋಡಿನಲ್ಲಿ ಮುಂಜಾವಿನ ವೇಳೆ ನಡೆದಿದೆ. ಮಂಚಿ ಕೊಳ್ನಾಡು ನೂಜಿ ನಿವಾಸಿ ಜಯರಾಮ್ (57) ಮೃತಪಟ್ಟ…

ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಮೇ 21 ರಂದು ‘ಯಕ್ಷಗಾನ ಕಲಾವಿದರ ಸಮಾವೇಶ’

1 year ago

ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ 'ಯಕ್ಷಗಾನ ಕಲಾವಿದರ ಸಮಾವೇಶ' ಇದೇ ಮೇ ೩೧ರಂದು ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಗಂಗಾಧರ್ ರಾವ್ ತಿಳಿಸಿದರು.…

ಉಡುಪಿ: ಶಿರ್ವದ ಬಿಳಿಯಾರಿನಲ್ಲಿ ನಾಲ್ಕು ದಿನಗಳಿಂದ ಕರೆಂಟ್ ಇಲ್ಲದೆ ಬಿಳಿಯಾರು ಗ್ರಾಮಸ್ಥರ ಪರದಾಟ

1 year ago

ಶಿರ್ವ ವ್ಯಾಪ್ತಿಯ ಕುರ್ಕಾಲು ಗ್ರಾಮ ಪಂಚಾಯತ್ ಕುಂಜಾರು ಗಿರಿಯ ಬಿಳಿಯಾರು ಪರಿಸರದಲ್ಲಿ ಸುಮಾರು 4 ದಿನಗಳಿಂದ ವಿದ್ಯುತ್ ಸಂಪರ್ಕ ಇಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದಾರೆ. ವಿದ್ಯುತ್ ಸಂಪರ್ಕ ಇಲ್ಲದೆ…