ದಕ್ಷಿಣ ಕನ್ನಡ : ಮಂಗಳೂರು ನಗರಕ್ಕೆ ವ್ಯಾಪ್ತಿಯಲ್ಲಿ ಶಿಕ್ಷಣ, ಆರೋಗ್ಯ, ಉದ್ಯೋಗ, ಹೀಗೆ ಹತ್ತು ಹಲವು ಕಾರಣಗಳಿಗಾಗಿ ಆಗಮಿಸುವ ಮತ್ತು ವಾಸ್ತವ್ಯ ಹೂಡುವ ವಿದೇಶಿಯರು ತಮ್ಮ ಮಾಹಿತಿಯನ್ನು…
ಬoಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಮಂಚಿ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ‍್ಯ ದಿನದಂದು ಧ್ವಜಾರೋಹಣದ ಸಂದರ್ಭ ಶಾಲಾ ಮಕ್ಕಳೊಂದಿಗೆ ಸರಕಾರಿ ಶಾಲಾ ಶಿಕ್ಷಕಿ ಸ್ವಾತಂತ್ರ್ಯ ಹೋರಾಟಗಾರರಿಗೆ ಘೋಷಣೆ ಹಾಕಿದ್ದಾರೆ…
ಉದ್ಯೋಗಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿ ಹ್ಯಾಕರ್‌ಗಳ ಮೋಸದಾಟಕ್ಕೆ ಸಿಲುಕಿ ಜೈಲು ಪಾಲಾಗಿರುವ ಕಡಬ ಮೂಲದ ಊತ್ತೂರು ಗ್ರಾಮದ ಚಂದ್ರಶೇಖರ್ ಅವರ ಬಿಡುಗಡೆಯ ಸಾಧ್ಯತೆಯಿದೆ.2022ರ ನವೆಂಬರ್‌ನಿoದ ಸೌದಿಯ ರಿಯಾದ್‌ನ…
ಹೆಬ್ರಿಯ ನಾಡ್ಪಾಲು ಗ್ರಾಮದ ಜಕ್ಕನಮಕ್ಕಿ ಎಂಬಲ್ಲಿ ಸರಣಿ ಅಪಘಾತ ನಡೆದಿದೆ.ಬೈಕನ್ನು ಕಾರೊಂದು ಓವರ್ ಟೇಕ್ ಮಾಡುವಾಗ ಎದುರಿನಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಘಟನೆಯಲ್ಲಿ…
ಬಳ್ಕುಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಮಮತಾ ದಿವಾಕರ್ ಪೂಂಜಾ ಹಾಗೂ ಉಪಾಧ್ಯಕ್ಷರಾಗಿ ನವೀನ್ ಚಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ.ಇವರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಅಭಿನಂದನೆ…
ದರೆಗುಡ್ಡೆ ಗ್ರಾಮ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ಅಶೋಕ್ ಶೆಟ್ಟಿ ಬೇಲೊಟ್ಟು, ಉಪಾಧ್ಯಕ್ಷರಾಗಿ ನಳಿನಿ ಹರೀಶ್ ಆಯ್ಕೆಯಾಗಿದ್ದಾರೆ.
ತೆಂಕಮಿಜಾರು ಗ್ರಾಮ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ಶ್ರೀಮತಿ ಶಾಲಿನಿ ಕೆ ಸಾಲ್ಯಾನ್ ಹಾಗೂ ಉಪಾಧ್ಯಕ್ಷರಾಗಿ ಕರುಣಾಕರ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಯಕ್ಷ ಧ್ರುವ ಪಟ್ಲ ಫೌಂಡೇಶನ್ ( ರಿ ) ಮಂಗಳೂರು ಇದರ ಸಹಯೋಗದೊಂದಿಗೆ ಯಕ್ಷ ಧ್ರುವ - ಯಕ್ಷ ಶಿಕ್ಷಣ ಎನ್ನುವ ಯಕ್ಷಗಾನ. ನಾಟ್ಯ ತರಬೇತಿ ಶಿಕ್ಷಣವನ್ನು…
ಕಲ್ಲಮುಂಡ್ಕೂರು ಗ್ರಾ. ಪಂಚಾಯತ್ ನೂತನ ಅಧ್ಯಕ್ಷರಾಗಿ ಶ್ರೀಮತಿ ಪ್ರೇಮಾ ಶೆಟ್ಟಿ, ಆಯ್ಕೆಯಾಗಿದ್ದಾರೆ.ಇನ್ನೂ ಉಪಾಧ್ಯಕ್ಷರಾಗಿ ಶ್ರೀಮತಿ ವಿದ್ಯಾಲತಾ ಅವರು ಆಯ್ಕೆಗೊಂಡಿದ್ದಾರೆ.
ಮೂಡುಬಿದಿರೆ: ‘ಹೋಮಿಯೋಪಥಿ ಪರ್ಯಾಯ ವೈದ್ಯಕೀಯ ಪದ್ಧತಿಯೇ?’ -ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು ಪಟ್ಟಣದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ಹಮ್ಮಿಕೊಂಡ ಎರಡು ದಿನಗಳ ‘ಪ್ರೊವಿನಿಯೋ-3'…