77ನೇ ಸ್ವಾತಂತ್ರ‍್ಯೋತ್ಸದವ ಹಿನ್ನಲೆ ಧ್ವಜಾರೋಹಣ ವೇಳೆ ಕಲಬುರಗಿಯಲ್ಲಿ ಜೆಡಿಎಸ್ ಮುಖಂಡರು ಎಡವಟ್ಟು ಮಾಡ್ಕೊಂಡಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ಧ್ವಜಾರೋಹಣ ವೇಳೆ ರಾಷ್ಟ್ರ ಧ್ವಜ ಉಲ್ಟಾ ಹಾರಿಸಿದ್ದಾರೆ. ಕಲಬುರಗಿ ಜಿಲ್ಲಾ…
ಕಳ್ಳರು ನುಗ್ಗಿ 2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕದ್ದ ಘಟನೆ ಉಪ್ಪಿನಂಗಡಿ ಸಮೀಪದ 34ನೇ ನೆಕ್ಕಿಲಾಡಿ ಗ್ರಾಮದ ಶೀಲಾ ಎಂಬವರ ಮನೆಯಲ್ಲಿ ನಡೆದಿದೆ. ಶೀಲಾ ಅವರು…
ಉಪ್ಪಿನಂಗಡಿಯ ಕೂಟೇಲು ಎಂಬಲ್ಲಿ ಲಾರಿಯೊಂದರಲ್ಲಿ 2.1 ಕೆ.ಜಿ. ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ರಾಘವೇಂದ್ರ ಅಮೀನ್ ಎಂದು…
ಹಳೆಯ0ಗಡಿ: ತುಳುನಾಡಿನ ತಿಂಗಳಲ್ಲಿ ಆಟಿ ಬಹಳ ಕಷ್ಟದ ಕಾಲ. ಆ ಕಾಲದ ಆಚರಣೆಗಳೂ ಇವತ್ತಿಗೂ ಪ್ರಸ್ತುತ. ಅಂತಹ ಆಚರಣೆಗಳು ವೇದಿಕೆಗೆ ಮಾತ್ರ ಸೀಮಿತಗೊಳಿಸದೆ, ನಿಜಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು…
ಹಣ ಸಂಪಾದನೆಯ ಜತೆಗೆ ಸಮಾಜಕ್ಕೆ ಕೊಡುಗೆಯನ್ನು ನೀಡಬೇಕು. ಆಗ ಮಾತ್ರ ವ್ಯಕ್ತಿಗೆ ಗೌರವ ದೊರೆಯಲು ಸಾಧ್ಯ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಇವರು ವಿದ್ಯಾರಶ್ಮಿ…
ಮುಲ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡದಿರಲು ಮುಲ್ಕಿ ಸಮೀಪದ ಪಡುಪಣಂಬೂರು ಶ್ರೀ ಅನಂತಸ್ವಾಮಿ ಮೇಗಿನ ಬಸದಿಯಲ್ಲಿ ಮುಲ್ಕಿ ಸೀಮೆಯ ಜೈನ ಸಮುದಾಯದ ಸಮಾಜ ಬಾಂಧವರಿಂದ…
ಡಿವೈಡರ್ ಏರಿ ಬಂದು ಬೈಕ್ ಗೆಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಕಟಪಾಡಿಯಲ್ಲಿ ನಡೆದಿದೆ. ಕಾಪು ತಾಲೂಕಿನ ಎರ್ಮಾಳ್ ನಿವಾಸಿ ಧೀರಜ್…
ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವ0ತೆ, ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ ನಡೆಯಿತು. ಪುತ್ತೂರಿನ ದರ್ಬೆ…
ಚಂದ್ರಯಾನ-3ಗೆ ಸಂಬ0ಧಿಸಿದ0ತೆ ಇಸ್ರೋ (ಇಂಡಿಯನ್ ಸ್ಪೇಸ್ ರಿಸರ್ಚ್ ಆರ್ಗನೈಜೇಷನ್) ಹೊಸ ಅಪ್‌ಡೇಟ್ ನೀಡಿದೆ. ನೌಕೆಯು ಚಂದ್ರನಿ0ದ ಕೇವಲ 177 ಕಿಲೋ ಮೀಟರ್ ದೂರದಲ್ಲಿ ಸುತ್ತುತ್ತಿದೆ ಎಂದು ಇಸ್ರೋ…
ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ಮ ತ್ತು ಮಹಿಳಾ ವೇದಿಕೆ, ಬಂಟರ ಸಂಘ ಸುರತ್ಕಲ್ ಸಹಯೋಗದಲ್ಲಿ ಆಟಿದ ಪೊರ್ಲು ಮತ್ತು ಅಭಿನಂದನಾ ಕಾರ್ಯಕ್ರಮ ಸುರತ್ಕಲ್ ಬಂಟರ ಸಂಘದ…