ಸರ್ಕ್ಯೂಟ್ ಹೌಸ್-ಬಿಜೈ ರಸ್ತೆ ಪಾದಚಾರಿ ಮಾರ್ಗದ ಮೇಲೆ ಬಿದ್ದಿರುವ ಗುಡ್ಡದ ಮಣ್ಣು ತಿಂಗಳೆರಡಾದರೂ ತೆರವಾಗಿಲ್ಲ. ಸರ್ಕ್ಯೂಟ್ ಹೌಸ್‌ನಿಂದ ಬಿಜೈ ರಸ್ತೆಗೆ ಹೋಗುವ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ಎರಡು…
ಅಕ್ರಮವಾಗಿ ನಡೆಯುತ್ತಿದ ಕೋಳಿ ಅಂಕ ಹಾಗೂ ಜೂಜಾಟದ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಕೊಡಂಬೆಟ್ಟು ಗ್ರಾಮದ ತಿಮ್ಮೊಟ್ಟು ಎಂಬಲ್ಲಿ ಸಂಭವಿಸಿದೆ. ಜೂಜಾಟ…
ಪರಿಹಾರ ಮೊತ್ತ ಪಡೆಯುವುದಕ್ಕಾಗಿ ಪತಿಯನ್ನು ಹುಲಿ ದಾಳಿ ನಡೆಸಿ ಕೊಂದಿದೆ ಎಂದು ಕಥೆ ಕಟ್ಟಿದ ಚಲಾಕಿ ಪತ್ನಿ ಸಿಕ್ಕಿಬಿದ್ದ ಘಟನೆ ತಾಲ್ಲೂಕಿನ ಚಿಕ್ಕಹೆಜ್ಜೂರು ಸಮೀಪ ನಡೆದಿದೆ. ಹುಣಸೂರು…
ಹನಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆಯಿಂದ ರೋಗಿಗಳು ಪರದಾಡುವಂತಾಗಿದೆ ಈ ಹಿಂದೆ ಇದ್ದ ಡಾ ಜೋಗೆಂದ್ರನಾಥ್ 24*7 ದಿನದ 24 ಗಂಟೆಗಳ ಕಾಲವೂ ರೋಗಿಗಳಿಗೆ ಲಭ್ಯವಿದ್ದರು.…
ಸತ್ಯ ಎಂ ಎ ಎಸ್ ಫೌಂಡೇಶನ್ ಅಧ್ಯಕ್ಷ ಸತ್ಯಪ್ಪ ರವರು ಮಾತನಾಡಿ ಹುಣಸೂರು, ಪಿರಿಯಾಪಟ್ಟಣ, ಎಚ್ ಡಿ ಕೋಟೆ, ಸರಗೂರು, ಸಾಲಿಗ್ರಾಮ, ಕೆ ಆರ್ ನಗರ ಈ…
ಸಮುದ್ರಕ್ಕೆ ಈಜಲು ಹೋದ ನಾಲ್ವರು ಯುವಕರ ಪೈಕಿ ಇಬ್ಬರು ಮೃತಪಟ್ಟಿದ್ದು, ಓರ್ವ ನೀರುಪಾಲಾಗಿ, ಇನ್ನೊರ್ವನನ್ನು ರಕ್ಷಿಸಿದ ಘಟನೆ ಕುಂದಾಪುರ ತಾಲೂಕಿನ ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಭಾನುವಾರ…
ಬೈಕ್‌ವೊಂದು ಸ್ಕಿಡ್ ಆಗಿ ಸಹಸವಾರ ಸ್ಥಳದಲ್ಲೇ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಮಣಿಪಾಲ- ಅಲೆವೂರು ರಸ್ತೆಯ ಮಂಚಿ ಇಳಿಜಾರಿನ ತಿರುವಿನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಮೃತ…
ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಹ್ಯಾಂಡ್ ಬಾಲ್ ಕ್ರೀಡಾ ಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಹ್ಯಾಂಡ್ ಬಾಲ್ ಅಸೋಶಿಯನ್ ನ ಪುರುಷ…
ನರಿಕೊಂಬಿನ ಬೋರುಗುಡ್ಡೆಯಲ್ಲಿ ಮನೆಯೊಂದಕ್ಕೆ ಬೆಂಕಿ ತಗಲಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಬೋರುಗುಡ್ಡೆ ನಿವಾಸಿ ರಮೇಶ್ ಅವರ ಮನೆಗೆ ಬೆಂಕಿ ತಗಲಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್…
ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಮಧ್ಯರಾತ್ರಿ ಬಿದ್ದಿದ್ದು, ಕಾರಿನಲ್ಲಿದ್ದ ನಾಲ್ಕು ಪ್ರಯಾಣಿಕರು ಗಾಯಗೊಂಡ ಮಾಹಿತಿ ತಿಳಿದ ತಕ್ಷಣ ಮಾಣಿ ಸೋಷಿಯಲ್ ಇಕ್ವಾ…