ಇಂದಿನಿಂದ 4 ದಿನ ರಾಜ್ಯದಲ್ಲಿ ಭಾರೀ ಮಳೆ.. ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್?!

11 months ago

ಮುಂದಿನ ನಾಲ್ಕು ದಿನಗಳವರೆಗೆ ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಇಂದಿನಿಂದ ಜೂನ್ 14ರವರೆಗೆ ಹವಾಮಾನ ಇಲಾಖೆ ಅಲರ್ಟ್ ಕೊಟ್ಟಿದೆ.…

ಉಡುಪಿ: ಉಡುಪಿ ಇಂದ್ರಾಳಿ ರೈಲು ನಿಲ್ದಾಣದ ಬಳಿ ಯುವಕನಿಂದ ಆತ್ಮಹತ್ಯೆಗೆ ಯತ್ನ..!

11 months ago

ಇಂದ್ರಾಳಿ ರೈಲು ನಿಲ್ದಾಣದ ಹೊರಾಂಗಣ ರಸ್ತೆಯ ಪಾದಚಾರಿ ರಸ್ತೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ಯುವಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಆಟೋ ಚಾಲಕರ ಸಹಕಾರದಿಂದ ರಕ್ಷಿಸಿದ್ದಾರೆ. ಬಳಿಕ…

ಮಂಗಳೂರು: ಆಶ್ರಫ್‌ನನ್ನು ಬಲಿ ಪಡೆದುಕೊಂಡ ಯಮಗುಂಡಿ..!

11 months ago

ಮಂಗಳೂರಿನ ನಂತೂರು ಜಂಕ್ಷನ್‌ನಿ0ದ ಸುರತ್ಕಲ್‌ವರೆಗಿನ ರಾಷ್ಟ್ರೀಯ ಹೆದ್ದಾರಿ 66 ಸಂಪೂರ್ಣ ಹದಗೆಟ್ಟಿದ್ದು ಹೆದ್ದಾರಿಯಲ್ಲಿ ಸೃಷ್ಟಿ ಆಗಿರುವ ಗುಂಡಿಗಳು ಮರಣ ಗುಂಡಿಗಳಾಗಿ ದ್ವಿಚಕ್ರ ವಾಹನ ಸವಾರರ ಸಾವಿಗೆ ಕಾರಣವಾಗುತ್ತಿದೆ.…

ಕೆಟ್ಟ ಅಮ್ಮಂದಿರಿಲ್ಲ ಜಗದೊಳು………………

11 months ago

ಬಹುಷಃ ಬಾಲ್ಯವಸ್ಥೆಯಲ್ಲಿ ಹತ್ತರಿಂದ ಹನ್ನೆರಡು ವರ್ಷ ನಾನು ನಿನ್ನನ್ನು ಪ್ರೀತಿಸಿದಷ್ಟು, ಹಚ್ಚಿಕೊಂಡಷ್ಟು, ಮೆಚ್ಚಿಕೊಂಡಷ್ಟು ಜಗತ್ತಿನ ಬೇರಾವುದೇ ವಸ್ತು ಅಥವಾ ವ್ಯಕ್ತಿಗಳನ್ನು ಹಚ್ಚಿಕೊಂಡಿರಲಿಕ್ಕಿಲ್ಲ. ಆಗೆಲ್ಲ ನೀನೇ ಸರ್ವಸ್ವ, ನಿನ್ನ…

ಬಂಟ್ವಾಳ: ಮೈಂದಾಳ ನಿವಾಸಿ ನೌಫಲ್ ಎನ್.ವಿರುದ್ದ ಕೃಷಿಕರಿಂದ ದೂರು

11 months ago

ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಪರಾರಿಯಾಗಿದ್ದು ,ಇದೀಗ ಕೃಷಿಕರು ತಮ್ಮ ಹಣಕ್ಕಾಗಿ ಬಂಟ್ವಾಳ ನಗರ ಪೋಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಇಂದು ಸುಮಾರು 50 ಕ್ಕೂ…

ಸಂಕಲ್ಪದಿಂದ ಸಾಧನೆವರೆಗೆ ಜಿಲ್ಲಾಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಕಿಶೋರ್ ಕುಮಾರ್ ಕುಂದಾಪುರ

11 months ago

ಉಡುಪಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ 11 ವರ್ಷ ತುಂಬಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ 'ಸಂಕಲ್ಪದಿಂದ ಸಾಧನೆವರೆಗೆ' ಎಂಬ ವಿಷಯದಲ್ಲಿ ಜಿಲ್ಲಾಮಟ್ಟದ ಕಾರ್ಯಾಗಾರವನ್ನು…

ಮಂಗಳೂರು: ಪೊಲೀಸ್ ಗೂಂಡಾಗಿರಿ ಮುಂದುವರೆದರೆ ತಕ್ಕ ಪ್ರತಿಫಲ : ಬಿಜೆಪಿ ಎಚ್ಚರಿಕೆ

11 months ago

ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮುಂದುವರೆದರೆ ತಕ್ಕ ಪ್ರತಿಫಲ ಎದುರಿಸಬೇಕಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಚ್ಚರಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ,…

ಮಂಗಳೂರು: ಕದ್ರಿಯ ಪ್ರಾಚೀನ ಬೌದ್ಧ ಧರ್ಮದ ಇತಿಹಾಸ ಸಾರುವ ಶಿಲ್ಪ ಹಿಂದಿನ ಇತಿಹಾಸ..?

11 months ago

ಕದ್ರಿ ಮಂಜುನಾಥೇಶ್ವರನ ದೇವಾಲಯದ ಕೆರೆಯಲ್ಲಿ ಅಪೂರ್ವ ಬುದ್ದನ ಶಿಲ್ಪ ಪತ್ತೆಯಾಗಿದೆ. ರುಂಡವಿಲ್ಲದ ಪದ್ಮಾಸನ ಭಂಗಿಯಲ್ಲಿರುವ ಬುದ್ದನ ವಿಗ್ರಹದ ಬಗ್ಗೆಗಿನ ವರದಿಯೊಂದು ಇಲ್ಲಿದೆ. ಮಂಗಳೂರು ಕದ್ರಿ ಶ್ರೀ ಮಂಜುನಾಥೇಶ್ವರ…

ಕಡಬ: ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ; ಗಾಯಾಳು ಸಾವು

11 months ago

ಕೋಡಿಂಬಾಳ ಬಳಿ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಾಳು ಹನುಮಪ್ಪ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.   ಮಂಗಳೂರು-ಬೆ0ಗಳೂರು ರೈಲು ಮಾರ್ಗದ ಕೋಡಿಂಬಾಳ ಸಮೀಪ ಕೋರಿಯರ್…

ಬಂಟ್ವಾಳ: ಕೃಷಿಕರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಪಾರಾರಿಯಾದ ಅಡಿಕೆ ವ್ಯಾಪಾರಿ

11 months ago

ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಪಾರಾರಿಯಾಗಿದ್ದು ,ಇದೀಗ ಕೃಷಿಕರು ತಮ್ಮ ಹಣಕ್ಕಾಗಿ ಬಂಟ್ವಾಳ ನಗರ ಪೋಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಇಂದು ಸುಮಾರು 50 ಕ್ಕೂ…