ಬಂಟ್ವಾಳ: ಗುಡ್ಡೆಯಂಗಡಿ ನೂರೂದ್ದೀನ್ ಜುಮಾ ಮಸೀದಿಯಲ್ಲಿ ಈದ್ ಸಂಭ್ರಮ

11 months ago

ಗುಡ್ಡೆಯ0ಗಡಿ ನೂರೂದ್ದೀನ್ ಜುಮಾ ಮಸೀದಿಯಲ್ಲಿ ಈದ್ ಖುತಬ ಹಾಗೂ ಈದ್ ನಮಾಝ್ ನಡೆಯಿತು. ಈ ಸಂದರ್ಭದಲ್ಲಿ ಖತೀಬರಾದ ಅಸೀಫ್ ಧಾರಿಮಿ ಈದ್ ಶುಭಾಶಯ ತಿಳಿಸಿದರು. ಬಂಟ್ವಾಳ ಪುರಸಭೆ…

ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಬಕ್ರೀದ್ ಹಬ್ಬ ಆಚರಣೆ

11 months ago

ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್) ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಿದರು. ಉಡುಪಿ ನಗರ ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ…

ಬಂಟ್ವಾಳ: ಕೈ ಕಾಲು ತೊಳೆಯುವ ವೇಳೆ ಕೆರೆಗೆ ಬಿದ್ದು ಕಾಲೇಜು ವಿದ್ಯಾರ್ಥಿ ಮೃತ್ಯು

11 months ago

ಕೈ ಕಾಲು ತೊಳೆಯುವ ವೇಳೆ ಕೆರೆಗೆ ಬಿದ್ದು ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಾರಿಂಜದಲ್ಲಿ ನಡೆದಿದೆ.   ವಗ್ಗ ಕಾರಿಂಜ ಕ್ರಾಸ್ ನಿವಾಸಿ ಶ್ರೀಧರ್ ಮೂಲ್ಯ ಅವರ…

ಗುಂಡ್ಯ: ಖಾಸಗಿ ಬಸ್ ಪಲ್ಟಿ! 16 ಮಂದಿಗೆ ಗಾಯ

11 months ago

ಬೆಂಗಳೂರು-ಮ0ಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬರ್ಚಿನಹಳ್ಳಿ ತಿರುವಿನಲ್ಲಿ ಶನಿವಾರ (ಜೂನ್ 7) ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿ0ದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ…

ಪುತ್ತೂರು: ಅರುಣ್ ಪುತ್ತಿಲ ಗಡಿಪಾರಿಗೆ ಸೂಕ್ತ ದಾಖಲೆಗಳ ಕೊರತೆ

11 months ago

ರಹೀಂ ಕೊಲೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಈಗಾಗಲೇ ಸರ್ಜರಿ ನಡೆದಿದೆ. ಇದೀಗ ಅರುಣ್ ಪುತ್ತಿಲ ಗಡಿಪಾರು ನೋಟಿಸ್…

ಪುತ್ತೂರು: ಪುರಂದರ ಎನ್ನುವ ಸಿಬ್ಬಂದಿ ಮೇಲೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮತ್ತೆ ಹಲ್ಲೆ ಯತ್ನ

11 months ago

ವೈದ್ಯರ ಮೇಲೆ ಹಲ್ಲೆ ಯತ್ನ ನಡೆದು ಕೆಲ ತಿಂಗಳು ಕಳೆದಿದ್ದು, ಇದೀಗ ಮತ್ತೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹಲ್ಲೆಗೆ ಯತ್ನಿಸಲಾಗಿದೆ. ಈ ಬಾರಿ ಆಸ್ಪತ್ರೆಯ ಸಿಬ್ಬಂದಿ ಪುರಂದರ…

ಪುತ್ತೂರು: ಬಕ್ರೀದ್ ಹಬ್ಬದ ಹಿನ್ನಲೆ ಪುತ್ತೂರಿನಲ್ಲಿ ಶಾಂತಿ ಸಭೆ

11 months ago

ಕಾನೂನು ಗೌರವಿಸುವುದು ಮತ್ತು ಪಾಲನೆ ಮಾಡುವುದು ಪ್ರತಿಯೊಬ್ಬರ ಹೊಣೆಯಾಗಿದೆ. ಸ್ವಾತಂತ್ರ‍್ಯ ಪರಿಪಾಲನೆಯಾಗಬೇಕು ಹೊರತು ಸ್ವಾತಂತ್ರ‍್ಯವನ್ನು ಮೀರಿದ ವರ್ತನೆ ಸರಿಯಲ್ಲ. ಯಾರೂ ಕಾನೂನು ಮೀರುವ ಕೆಲಸ ಮಾಡಬಾರದು ಎಂದು…

ಪುತ್ತೂರು: ಪುತ್ತೂರಿನ ಸಹಾಯಕ ಆಯುಕ್ತರ ಕಛೇರಿಯಲ್ಲಿ ಗಡಿಪಾರು ನೋಟೀಸ್ ವಿಚಾರಣೆ

11 months ago

ಪೋಲೀಸ್ ಇಲಾಖೆಯ ಗಡಿಪಾರು ನೋಟೀಸ್ ವಿಚಾರಣೆ ಇಂದು ಪುತ್ತೂರಿನ ಸಹಾಯಕ ಆಯುಕ್ತರ ಕಛೇರಿಯಲ್ಲಿ ನಡೆದಿದೆ. ದಕ್ಷಿಣಕನ್ನಡ ಪೋಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಗೆ ಸಂಬ0ಧಪಟ್ಟವರ ಸುಮಾರು 36 ಮಂದಿ ಹಳೆ…

ಫರಂಗಿಪೇಟೆ: ಹತ್ತನೇ ಮೈಲ್‌ಕಲ್ಲು ಎಂಬಲ್ಲಿ ಬಸ್ ಢಿಕ್ಕಿಯಾಗಿ ಆಟೋ ಚಾಲಕ ಸಾವು..!

11 months ago

ಬಸ್ ಢಿಕ್ಕಿಯಾಗಿ ಆಟೋ ಚಾಲಕನೊಬ್ಬ ಮೃತಪಟ್ಟ ಘಟನೆ ಹತ್ತನೇ ಮೈಲ್‌ಕಲ್ಲು ಎಂಬಲ್ಲಿ ನಡೆದಿದೆ. ಅಮೆಮ್ಮಾರ್ ನಿವಾಸಿ ಪ್ರಸ್ತುತ ಹತ್ತನೇ ಮೈಲ್ ಕಲ್ಲು ಫ್ಲಾಟ್‌ನಲ್ಲಿರುವ ಝಾಹಿದ್ ಮೃತಪಟ್ಟ ಯುವಕನಾಗಿದ್ದಾನೆ.…

ಮಂಗಳೂರು: “ಇತ್ತೀಚಿನ ದ.ಕ.ಜಿಲ್ಲೆಯಲ್ಲಿ ಘಟನೆಗಳಿಗೆ ಕೋಮು ಬಣ್ಣ ಕೊಡುವ ಕೆಲಸಗಳು ಆಗ್ತಿದೆ”; ವಿ.ಆರ್.ಸುದರ್ಶನ್

11 months ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯ ನೆಲೆಗಾಗಿ ಕೆಪಿಸಿಸಿ ಸಮಿತಿಯನ್ನು ಜಾರಿಗೆ ತರಲಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್ ಹೇಳಿದ್ದಾರೆ. ಇವರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ…