ಕೊಲ್ಲೂರು: ವಿಶ್ವ ಪರಿಸರ ದಿನದ ಅಂಗವಾಗಿ ನಿಟ್ಟೆ ಇನ್ಸ್ಟಿಟ್ಯೂಟ್ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

11 months ago

ವಿಶ್ವ ಪರಿಸರ ದಿನದ ಅಂಗವಾಗಿ ನಿಟ್ಟೆ ಪರಿಗಣಿಸಲ್ಪಟ್ಟ ವಿ.ವಿ ಅಧೀನದ ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಕಾಲೇಜು ನೇತೃತ್ವದಲ್ಲಿ ಕೊಲ್ಲೂರು ಮೂಕಾಂಬಿಕ ದೇವಳದ ಆವರಣದಲ್ಲಿ ಸ್ವಚ್ಛತಾ ಅಭಿಯಾನದ…

ಮಂಗಳೂರು: “ನಾನು ಉಸ್ತುವಾರಿ ಸಚಿವನಾಗಿದ್ದಾಗ ಇಂತಹ ಘಟನೆ ನಡೆದಿಲ್ಲ”; ಜೆಪಿ ಹೆಗ್ಡೆ

11 months ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯ ನೆಲೆಗಾಗಿ ಕೆಪಿಸಿಸಿ ಸಮಿತಿಯನ್ನು ಜಾರಿಗೆ ತರಲಾಗಿದೆ. ಈ ಬಗ್ಗೆ ಸಮಿತಿಯ ಸದಸ್ಯ ಜಯಪ್ರಕಾಶ್ ಹೆಗ್ಡೆ ಅವರು ಮಂಗಳೂರಿನಲ್ಲಿರುವ ಜಿಲ್ಲಾ ಕಾಂಗ್ರೆಸ್…

ಬ್ರಹ್ಮಾವರ: ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ

11 months ago

ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ನೀಡಲು 20 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಬ್ರಹ್ಮಾವರ ಮೆಸ್ಕಾಂ ಅಸಿಸ್ಟೆಂಟ್ ಇಂಜಿನಿಯರ್ ಅಶೋಕ್ ಪೂಜಾರಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ…

ಉಡುಪಿ: ಡಿವೈಡರ್ ಮೇಲೇರಿದ ಎಕ್ಸ್ಯುವಿ ಕಾರು; ಮೂವರಿಗೆ ಗಾಯ

11 months ago

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಮೇಲೇರಿ ಕ್ರಾಶ್ ಗಾರ್ಡ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಪ್ರಯಾಣಿಕರು ಗಾಯಗೊಂಡ ಘಟನೆ ರಾ.ಹೆ. 66ರ ಉದ್ಯಾವರದ ಕಿಯಾ ಶೋರೂಮ್…

ಮಣಿಪಾಲ: ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ಗೆ ಪೊಲೀಸರ ದಾಳಿ..!

11 months ago

ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಣಿಪಾಲ ದಶರಥನಗರದ ಡಿ.ಕ್ಲಾಸಿಕೋ ಲಾಡ್ಜ್ ಮೇಲೆ ದಾಳಿ ನಡೆಸಿದ ಪೊಲೀಸರು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಚುಮಾನ್‌ರಾಮ್ ಎಂದು ಗುರುತಿಸಲಾಗಿದೆ. ಡಿ.ಕ್ಲಾಸಿಕೋ…

ಬಂಟ್ವಾಳ: 62 ವರ್ಷಗಳ ಬಳಿಕ ಊರಿಗೆ ಬಂದ ಸಂಜೀವ ಪೂಜಾರಿ

11 months ago

ಸುಮಾರು 62 ವರ್ಷಗಳ ಹಿಂದೆ ಮುಂಬಾಯಿ ನಗರಕ್ಕೆ ಕೆಲಸವನ್ನು ಹುಡುಕಿಕೊಂಡು ಹೋಗಿದ್ದ ವ್ಯಕ್ತಿಯೊಬ್ಬರು ಇದೀಗ ಊರಿನತ್ತ ಹಿಂತಿರುಗಿದ ಆಶ್ಚರ್ಯಕರ ಘಟನೆಯೊಂದು ಬಂಟ್ವಾಳ ತಾಲೂಕಿನ ನರಿಕೊಂಬುವಿನಲ್ಲಿ ನಡೆದಿದೆ. ಬಂಟ್ವಾಳ…

ಕುಂದಾಪುರ: ಎಂಡಿಎಂಎ ಮಾದಕ ವಸ್ತು ಮಾರಾಟ; ಇಬ್ಬರು ಆರೋಪಿಗಳ ಬಂಧನ

11 months ago

ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಕಟಪಾಡಿ ಸಮೀಪದ ಸುಭಾಷ್ ನಗರ ನಿವಾಸಿ ಮುದಾಸ್ಸಿರ್ (23) ಹಾಗೂ ಉಡುಪಿ ತಾಲೂಕಿನ…

ಪುತ್ತೂರು: ಭರತ್ ಕುಮ್ಡೇಲುಗೆ ಹೈಕೋರ್ಟ್ ಬಿಗ್ ರಿಲೀಫ್

11 months ago

ಪ್ರಚೋದನಕಾರಿ ಭಾಷಣ ಕೇಸ್‌ನಲ್ಲಿ ಭಜರಂಗದಳ ಮುಖಂಡ ಭರತ್ ಕುಮ್ಡೇಲುಗೆ ಹೈಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ. ಭಜರಂಗದಳ ಪುತ್ತೂರು ಸಂಚಾಲಕ ಭರತ್ ಕುಮ್ಡೇಲು ವಿರುದ್ದ ಬಂಧನ ಸಹಿತ ಯಾವುದೇ…

ಮಂಗಳೂರು: ಸಾಂಸ್ಕೃತಿಕ ಅಭಿವೃದ್ಧಿಗೆ ಕೊಡುಗೆ ನೀಡಿದ್ದ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ

11 months ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆ ಪ್ರಗತಿಯನ್ನು ಬಲಪಡಿಸುವ ಉದ್ದೇಶದಿಂದ ಕೆಪಿಸಿಸಿ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಈಗಾಗಲೆ ಧಾರ್ಮಿಕ ಮುಖಂಡರು, ವ್ಯಾಪಾರಿಗಳು, ನ್ಯಾಯವಾದಿಗಳು, ಬರಹಗಾರರು, ಸಾಮಾನ್ಯರು ಮುಂತಾದವರ…

ದೇರಳಕಟ್ಟೆ: ನಿಟ್ಟೆ ಆಸ್ಪತ್ರೆಯ ಗ್ಲಾಸ್ ಹೌಸ್‌ನಲ್ಲಿ ನಿಟ್ಟೆ ವಿಶ್ವವಿದ್ಯಾಲಯದ ವೃಕ್ಷ ನಕ್ಷೆ ಅನಾವರಣ

11 months ago

ದೇರಳೆಕಟ್ಟೆ ನಿಟ್ಟೆ ದಿ ಸಸ್ಟೆನೇಬಲ್ ಡೆವಲಪ್ ಮೆಂಟ್ ಗೋಲ್ ಸೆಲ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ 2025 ಅಂಗವಾಗಿ ನಿಟ್ಟೆ ವಿಶ್ವವಿದ್ಯಾಲಯದ…