ಉಡುಪಿ: ಮಗುವಿನ ಮೇಲೆ ಅಮಾನುಷ ಹಲ್ಲೆ: ತಾಯಿ ಹಾಗೂ ಪ್ರಿಯಕರನಿಗೆ ನ್ಯಾಯಾಂಗ ಬಂಧನ..!

1 year ago

ಉಡುಪಿ: ಕೆಲವು ಸಮಯದ ಹಿಂದೆ ಮೂರೂವರೆ ವರ್ಷದ ಮಗುವಿನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ತಾಯಿ ಹಾಗೂ ಆಕೆಯ ಪ್ರಿಯಕರನಿಗೆ ನ್ಯಾಯಾಂಗ ಬಂಧನ…

ನ.5ರಂದು ಕುಡುಬಿ ಸಮಾಜ ಬಾಂಧವರಿ0ದ ಹಕ್ಕೊತ್ತಾಯ ಜಾಥಾ..!1

1 year ago

ಸ0ವಿಧಾನದ ಅನುಚ್ಚೇದ 341(1)ರಂತೆ ಇದ್ದ ಸಾಂವಿಧಾನಿಕ ಹಕ್ಕನ್ನು ಮರಳಿ ನೀಡಲು ಒತ್ತಾಯಿಸಿ, ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕುಡುಬಿ ಸಮಾಜ ಸೇವಾ ಸಂಘ (ರಿ.) ಕೊಂಪದವು ಹಕ್ಕೊತ್ತಾಯ…

“ಯಕ್ಷಗಾನ ಮಕ್ಕಳ ಸ್ಮರಣಶಕ್ತಿಯ ಜೊತೆ ಜ್ಞಾನವನ್ನು ಹೆಚ್ಚಿಸುತ್ತದೆ“ -ಗಿರೀಶ್ ಎಂ. ಶೆಟ್ಟಿ ಕಟೀಲು

1 year ago

ಸುರತ್ಕಲ್: ಯಕ್ಷಗಾನ ತರಬೇತಿ ಕೇಂದ್ರ “ಯಕ್ಷಸಿರಿ“ ಇದರ ದ್ವಿತೀಯ ವಾರ್ಷಿಕೋತ್ಸವ ಕಾರ್ಯಕ್ರಮ ಶುಕ್ರವಾರ ಸಂಜೆ ಇಲ್ಲಿನ ಬಂಟರ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಮಾಜಿ ಅಧ್ಯಕ್ಷ ಉಲ್ಲಾಸ್…

ಕರ್ನಾಟಕ ಸುವರ್ಣ ಮಹೋತ್ಸವ ಪ್ರಶಸ್ತಿ ಪಡೆದ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಭಿನಂದನೆ

1 year ago

ಹೇರಂಭ ಇಂಡಸ್ಟ್ರೀಸ್ ಲಿಮಿಟೆಡ್ ಇದರ ಕಾರ್ಯಾಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿ ಮತ್ತು ಬಂಟರ ಸಂಘ ಮುಂಬಯಿಯ ವಿಶ್ವಸ್ಥರಾದ ಕೂಳೂರು ಕನ್ಯಾನ…

ಉದ್ಯಮಿ ಅಭಿಮತ ಟಿವಿಯ ಮುಖ್ಯ ಪ್ರವರ್ತಕರಾದ ಕನ್ಯಾನ ಸದಾಶಿವ ಶೆಟ್ಟಿಯವರಿಗೆ “ಸುವರ್ಣ ಮಹೋತ್ಸವ ಪ್ರಶಸ್ತಿ”

1 year ago

  ಕರ್ನಾಟಕ ಸಂಭ್ರಮ 50ರ ಅಭಿಯಾನದ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸಿ ನೀಡುವ "ಸುವರ್ಣ ಮಹೋತ್ಸವ ಪ್ರಶಸ್ತಿ"ಯನ್ನು ಮರಳುಗಾಡಿನಲ್ಲಿ…

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ-2024ರ ಪುರಸ್ಕೃತರಿಗೆ ಗೌರವಾರ್ಪಣೆ

1 year ago

ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ-2024ರ ಪುರಸ್ಕೃತರಾದ ಇರುವೈಲ್ ಪಾಣಿಲ ಸತೀಶ್ಚಂದ್ರ ಸಾಲ್ಯಾನ್, ಕೃಷಿ ಕ್ಷೇತ್ರದ ಸಾಧಕ ಫರ್ನಾಂಡಿಸ್, ಬಿಲ್ಲವ ಸೇವಾ ಸಂಘ ಉರ್ವ ಅಶೋಕನಗರ, ಬಿಲ್ಲವ ಸೇವಾ…

ಆಡಂಕುದ್ರು : ಟೆಂಪೋ ಲಾರಿ ಢಿಕ್ಕಿ..!: ಪಾದಚಾರಿ ಸಾವು

1 year ago

ತೊಕ್ಕೊಟ್ಟು : ಟೆಂಪೋ ಲಾರಿ ಢಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ರಾಷ್ಟಿçÃಯ ಹೆದ್ದಾರಿ 66ರ ತೊಕ್ಕೊಟ್ಟು ಆಡಂಕುದ್ರು ಸಮೀಪ ಇಂದು ಮಧ್ಯಾಹ್ನ ವೇಳೆ ಸಂಭವಿಸಿದೆ. ಅಪಘಾತದಿಂದ…

ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿಯವರಿಗೆ “ರಂಗಮಿತ್ರ ಪತ್ರಕರ್ತ ಪ್ರಶಸ್ತಿಯ ಗೌರವ

1 year ago

ಮಂಗಳೂರು: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸ್ನೇಹಮಿಲನ-ಸಿನಿರಂಗ ಪುರಸ್ಕಾರದಲ್ಲಿ ಹಿರಿಯ ಪತ್ರಕರ್ತ, ರಂಗಚಾವಡಿ ಸಂಸ್ಥೆಯ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಅವರನ್ನು "ರಂಗಮಿತ್ರ ಪತ್ರಕರ್ತ" ಪ್ರಶಸ್ತಿ ನೀಡಿ…

ಜಾನಪದ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಲೋಕಯ್ಯ ಸೇರಾ ಅವರಿಗೆ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ..!

2 years ago

ಜಾನಪದ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಸೇರಾ ನಿವಾಸಿ ಲೋಕಯ್ಯ ಸೇರಾ ಅವರಿಗೆ ಈ ಬಾರಿ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.…

ನರಿಮೊಗ್ರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಟೈಲರಿಂಗ್ ತರಬೇತಿ ಕಾರ್ಯಗಾರದ ಸಮಾರೋಪ ಸಮಾರಂಭ

2 years ago

ದಿನಾಂಕ. 29.10.2024ರಂದು ನರಿಮೊಗರು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ ) ಮಂಗಳೂರು.(ಬ್ಯಾಂಕ್ ಆಫ್ ಬರೋಡ ಸಂಯೋಜಿತ ಸಂಸ್ಥೆ) . ಭಾರತೀಯ…