ಗುಡ್ಡೆಯಂಗಡಿ ಹಾಲು ಉತ್ಪಾದಕಾರ ಸಹಕಾರ ಸಂಘ ನಿ, ಗುಡ್ಡೆಯಂಗಡಿ, ಬಂಟ್ವಾಳ ತಾಲೂಕು ಇದರ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸತತವಾಗಿ ನಾಲ್ಕನೇ ಬಾರಿಗೆ ಅವಿರೋಧವಾಗಿ ಬಂಟ್ವಾಳ ತಾಲೂಕು ಬಡಗಬೆಳ್ಳೂರು ಗ್ರಾಮದ ಅಂಬೋಡಿಮಾರ್ ನಂದಪ್ಪ ರೈ ಆಯ್ಕೆ..!

2 years ago

ಸದಸ್ಯರಾಗಿ ಸಾಮಾನ್ಯ ಸ್ಥಾನಕ್ಕೆ ಬಂಟ್ವಾಳ ತಾಲೂಕು ಅರಳ ಗ್ರಾಮದ ಬಂಗೇರ ಬೆಟ್ಟು ವಿನ ವೇದಾನಂದ, ಬಂಟ್ವಾಳ ತಾಲೂಕು ಬಡಗಬೆಳ್ಳೂರು ಗ್ರಾಮದ ಕುಕ್ಕಾಜೆಯ ಸುಬ್ರಹ್ಮಣ್ಯ ಮಯ್ಯ, ಬಂಟ್ವಾಳ ತಾಲೂಕು…

ಕುಕ್ಕೆ ಸುಬ್ರಮಣ್ಯಕ್ಕೆ ನಟ ಯಶ್ ಭೇಟಿ

2 years ago

ದಕ್ಷಿಣ ಭಾರತದ ಹೆಸರಾಂತ ನಾಗ ಕ್ಷೇತ್ರ ಕುಕ್ಕೆ ಸುಬ್ರಮಣ್ಯಕ್ಕೆ ಚಿತ್ರನಟ ರಾಕಿಂಗ್ ಸ್ಟಾರ್ ಯಶ್ ಭೇಟಿ ನೀಡಿದ್ದಾರೆ. ಯಶ್ ಜೊತೆಗೆ ಪತ್ನಿ ರಾಧಿಕಾ ಪಂಡಿತ್ ಹಾಗೂ ಕುಟುಂಬ…

ಭತ್ತ ಬೆಳೆಯುವ ಕಾಯಕಕ್ಕೆ ಶ್ರಮ ಅಗತ್ಯ; ಪುತ್ತೂರು ಶಾಸಕ ಅಶೋಕ್ ರೈ

2 years ago

 ಕೇವಲ ಕಾಟಾಚಾರ ಮತ್ತು ಪ್ರಚಾರಕ್ಕಾಗಿ ಹಡೀಲುಗದ್ದೆ ಬೇಸಾಯ ಎಂದು ಬಿಂಬಿಸುವ ಕೆಲಸ ಆಗಬಾರದು. ಇದರಿಂದ ಅನ್ನೊಂದಷ್ಟು ಮಂದಿ ಭತ್ತದ ಬೇಸಾಯದತ್ತ ದೃಷ್ಟಿ ಹರಿಸುವಂತಾಗಬೇಕು. ಹಾಗಾಗಿ ವ್ಯವಸ್ಥಿತ ರೀತಿಯಲ್ಲಿ…

ಗೋಕಾಕ: ಪ್ರವಾಹ‌ಪೀಡಿತ ಸ್ಥಳಗಳಿಗೆ ಸಿಎಂ ಭೇಟಿ

2 years ago

  ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ  : ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ…

ಉಡುಪಿ: ಹಿರಿಯ ಪತ್ರಕರ್ತ ಜಯಕರ್ ಸುವರ್ಣ ಇನ್ನಿಲ್ಲ

2 years ago

ಉಡುಪಿ: ದೂರದರ್ಶನ ಉಡುಪಿ ಜಿಲ್ಲಾ ವರದಿಗಾರ, ಕಲ್ಮಾಡಿ ನಿವಾಸಿ ಜಯಕರ್ ಸುವರ್ಣ ಅವರು ಹೃದಯಾಘಾತದಿಂದ ಸೋಮವಾರ ತಡರಾತ್ರಿ‌ ನಿಧನ ಹೊಂದಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ…

ಉಡುಪಿ: ನಿಂತಿದ್ದ ಬಸ್ ಗೆ ಸ್ಕೂಟರ್ ಡಿಕ್ಕಿ; ಇಬ್ಬರು ಯುವಕರಿಗೆ ಗಂಭೀರ ಗಾಯ

2 years ago

ಉಡುಪಿ: ನಿಂತಿದ್ದ ಬಸ್ ಗೆ ದಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ‌ ಕಿನ್ನಿಮುಲ್ಕಿಯ ಮಂಜುನಾಥ್ ಪೆಟ್ರೋಲ್ ಬಂಕ್ ಬಳಿ…

ಆಟೋರಿಕ್ಷಾ ಚಾಲಕ ಮಾಲಕರ ಸಂಘದ 2024 -25 ನೇ ಸಾಲಿನ ನೂತನ ಅಧ್ಯಕ್ಷರಾಗಿ ದೇವರಾಜ್ ಕೊಲಕಾಡಿ ಆಯ್ಕೆ

2 years ago

ನೂತನ ಕಾರ್ಯಕಾರಿ ಸಮಿತಿಯ ಗೌರವಾಧ್ಯಕ್ಷರಾಗಿ ವಕೀಲರಾದ ಭಾಸ್ಕರ ಹೆಗ್ಡೆ, ಬಿಪಿನ್ ಪ್ರಸಾದ್, ಉಪಾಧ್ಯಕ್ಷರಾಗಿ ಸತೀಶ್ ಕೋಟ್ಯಾನ್ ಎಸ್ವಿಟಿ ಮಾನಂಪಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಗುಡ್ಡೆಯಂಗಡಿ ಪಂಜಿನಡ್ಕ, ಜೊತೆ…

ಪ್ರವಾಹಪೀಡಿತ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ

2 years ago

ಬಂಟ್ವಾಳ ತಾಲೂಕಿನ ನಾವೂರು, ದೇವಸ್ಯಪಡೂರು, ಸರಪಾಡಿ ಗ್ರಾಮದಲ್ಲಿ ಮಳೆಹಾನಿ, ಪ್ರಾಕೃತಿಕ ವಿಕೋಪ, ಪ್ರವಾಹಪೀಡಿತ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಪರಿಶೀಲನೆ…

ಹಳೆಯಂಗಡಿ: ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಶಾಖೆಗಳಲ್ಲಿ ಇನ್ಸೂರೆನ್ಸ್ ಸೇವೆ ಉದ್ಘಾಟನೆ

2 years ago

ಮುಲ್ಕಿ: ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಆಶ್ರಯದಲ್ಲಿ ಸೊಸೈಟಿಯ ಎಲ್ಲಾ ಶಾಖೆಗಳಲ್ಲಿ ತೆರೆಯಲಿರುವ ಇನ್ಸೂರೆನ್ಸ್ ಸೇವೆಗಳ ವ್ಯವಸ್ಥೆಯ ಆರಂಭಿಸುವಿಕೆ ಹಾಗೂ ಕಾರ್ಯಗಾರ ಸಂಘದ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮಕ್ಕೆ…

ಬಸ್ ನಲ್ಲಿ ಅಸ್ವಸ್ಥಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ಬಸ್ ನಲ್ಲೇ ಕರೆದುಕೊಂಡ ಬಂದ ಸಿಬ್ಬಂದಿ

2 years ago

ಬಸ್ ನಲ್ಲಿ ಸಂಚರಿಸುತ್ತಿರುವ ವೇಳೆ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಯುವತಿಯೊಬ್ಬಳನ್ನು ಚಾಲಕ ಬಸ್ ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋದ ಘಟನೆ ಉಡುಪಿಯಲ್ಲಿ ನಡೆದಿದೆ. ಕರಾವಳಿಯಲ್ಲಿ ಖಾಸಗಿ ಬಸ್ ಸಿಬ್ಬಂದಿಯ…