ಹಿಂದೂ ಧಾರ್ಮಿಕ ಸೇವಾ ಸಮಿತಿ ಬಿ.ಸಿ.ರೋಡು ಇದರ ಅಧ್ಯಕ್ಷರಾಗಿ ಸತೀಶ್ ಭಂಡಾರಿ ಕುಳತ್ತಬೆಟ್ಟು ಅವರ ತಂಡ ಮತ್ತೆ ಮುಂದಿನ ಅವಧಿಗೆ ಸರ್ವಾನುಮತದಿಂದ ಪುನರಾಯ್ಕೆ

2 years ago

ಬಂಟ್ವಾಳ: ಹಿಂದೂ ಧಾರ್ಮಿಕ ಸೇವಾ ಸಮಿತಿ ಬಿ.ಸಿ.ರೋಡು ಇದರ ಅಧ್ಯಕ್ಷರಾಗಿ ಸತೀಶ್ ಭಂಡಾರಿ ಕುಳತ್ತಬೆಟ್ಟು ಅವರು ಮತ್ತು ಅವರ ತಂಡ ಮತ್ತೆ ಮುಂದಿನ ಅವಧಿಗೆ ಸರ್ವಾನುಮತದಿಂದ ಪುನರಾಯ್ಕೆಯಾಗಿದೆ.…

ದೂರದರ್ಶನ ಕಲಾವಿದೆಯಾಗಿ ಅಯನಾ. ವಿ. ರಮಣ್ ಆಯ್ಕೆ

2 years ago

ಬಹುಮುಖ ಪ್ರತಿಭೆಯ ಹೆಸರಾಂತ ಕಲಾವಿದೆ ಅಯನಾ. ವಿ. ರಮಣ್ ಮೂಡುಬಿದಿರೆ, ದೂರದರ್ಶನ ಕಲಾವಿದೆಯಾಗಿ ಆಯ್ಕೆಯಾಗಿದ್ದಾರೆ . ಮಂಗಳೂರಿನ ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾ ಮಣಿ…

ರಾ.ಶಿರೂರು ಅವರಿಗೆ ಶ್ರೀ ಸಿದ್ದರಾಮೇಶ್ವರ ಪ್ರಶಸ್ತಿ ಗೌರವ: ಡಾ. ರವೀಶ್

2 years ago

  ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಇವರನ್ನು ಶ್ರೀ ಸಿದ್ದರಾಮೇಶ್ವರ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ವಿಶ್ವಕನ್ನಡ ಕಲಾ…

ಪುತ್ತೂರು ತಾಲ್ಲೂಕು ಬನ್ನೂರು ಕರ್ಮಲದಲ್ಲಿ ನಿರಾಶ್ರಿತ ಗೋವುಗಳೆರಡಕ್ಕೆ ತಾತ್ಕಾಲಿಕ ನೆಲೆ ಕಲ್ಪಿಸಿದ ವಿಹಿಂಪ, ಬಿಜೆಪಿ ನಾಯಕರು

2 years ago

ಬನ್ನೂರು ಕರ್ಮಲದಲ್ಲಿ ನಿರಾಶ್ರಿತ ಗೋವುಗಳೆರಡು ಕಳೆದೆರಡು ದಿನಗಳಿಂದಿರುವುದನ್ನು ಗಮನಿಸಿದ ಸ್ಥಳೀಯರ ಮಾಹಿತಿ ಮೇರೆಗೆ ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಮತ್ತು ವಿಶ್ವಹಿಂದೂ ಪರಿಷತ್‌ ಜಿಲ್ಲಾಧ್ಯಕ್ಷ…

ಬಂಟ್ವಾಳ: ಪಾಕೃತಿಕ ವಿಕೋಪ; ಲಕ್ಷಾಂತರ ರೂ. ನಷ್ಟ

2 years ago

ಬಂಟ್ವಾಳ: ಮಳೆಗಾಲ ಆರಂಭವಾದ ಬಳಿಕ ನಿತ್ಯ ತಾಲೂಕಿನಲ್ಲಿ ಪಾಕೃತಿಕ ವಿಕೋಪಕ್ಕೆ ತುತ್ತಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸುತ್ತಿದ್ದು, ಜುಲೈ 26 ರ ಶುಕ್ರವಾರ ಅನೇಕ ಮನೆಗಳಿಗೆ ಹಾನಿಯಾಗಿದೆ.…

ಮದ್ಯದ ಅಂಗಡಿ ಸ್ಥಾಪನೆಗೆ ವಿರೋಧ : ಡಿಸಿ ಕಚೇರಿ ಎದುರು ಕಲ್ಯಾಡಿ ಗ್ರಾಂ.ಪ ವ್ಯಾಪ್ತಿಯ ಗ್ರಾಮಸ್ಥರಿಂದ ಪ್ರತಿಭಟನೆ

2 years ago

ಹಾಸನ: ಅರಸೀಕೆರೆ ತಾಲೂಕು ಜಾವಗಲ್ ಹೋಬಳಿ ಕಲ್ಯಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಗೇರುಮರ ಗ್ರಾಮದಲ್ಲಿ ಅಕ್ರಮವಾಗಿ ಆರಂಭಿಸಲು ಮುಂದಾಗಿರುವ ಮದ್ಯದ ಅಂಗಡಿಗೆ ನಿಲ್ಲಿಸಬೇಕು ಎಂದು ಆಗ್ರಹಿಸಿ…

ಯುವತಿಯೋರ್ವಳನ್ನು ಗರ್ಭವತಿಯನ್ನಾಗಿ ಮಾಡಿದ ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ…!

2 years ago

ಬಂಟ್ವಾಳ: ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡು ಯುವತಿಯೋರ್ವಳನ್ನು ಗರ್ಭವತಿಯನ್ನಾಗಿ ಮಾಡಿದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 14 ದಿನಗಳ ಕಾಲ ನ್ಯಾಯಾಂಗ…

ತೊಕ್ಕೊಟ್ಟು ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ವತಿಯಿಂದ ಕಾರ್ಗಿಲ್ ವಿಜಯೋತ್ಸವ ರಜತ ಸಂಭ್ರಮ ಆಚರಣೆ

2 years ago

ಉಳ್ಳಾಲ;ತೊಕ್ಕೊಟ್ಟು ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ವತಿಯಿಂದ ಕಾರ್ಗಿಲ್ ವಿಜಯೋತ್ಸವ ರಜತ ಸಂಭ್ರಮ ಆಚರಣೆ ಕಾರ್ಯಕ್ರಮ ಉಳ್ಳಾಲದ ಅಬ್ಬಕ್ಕ ವೃತ್ತದ ಬಳಿ ನಡೆಯಿತು.   ಕಾರ್ಗಿಲ್ ವಿಜಯೋತ್ಸವ…

ಭಾರೀ ಸುಂಟರಗಾಳಿ; ಕೃಷ್ಣಮಠದ ಬೃಂದಾವನ ಕಟ್ಟಡಕ್ಕೆ ಹಾನಿ ; ಹಾರಿಹೋದ ಹೋಟೆಲ್ ನ ಮೇಲ್ಚಾವಣಿ

2 years ago

ಉಡುಪಿ: ಭಾರೀ ಸುಂಟರಗಾಳಿಗೆ ಉಡುಪಿ ಶ್ರೀ ಕೃಷ್ಣಮಠ ಅಶ್ವತ್ಥಕಟ್ಟೆಯ ಬೃಂದಾವನ ಕಟ್ಟಡದ ಮಾಡಿನ ಶೀಟುಗಳು ಹಾರಿ ಹೋಗಿವೆ. ಅಲ್ಲದೆ, ರಾಜಾಂಗಣದ ಬಳಿಯ ಹೋಟೆಲ್ ವೊಂದರ ಮೇಲ್ಚಾವಣಿ ಕೂಡ…

ಕೆಪಿಟಿಯ ಕದ್ರಿ ಬಳಿ ಇರುವ ವೀರ ಯೋಧರ ಸ್ಮಾರಕ ಭವನದಲ್ಲಿ ಕಾರ್ಗಿಲ್ ವಿಜಯೋತ್ಸವ

2 years ago

ಮಂಗಳೂರು ;ಇಂದು ನಗರದ ಕೆಪಿಟಿಯ ಕದ್ರಿ ಬಳಿ ಇರುವ ವೀರ ಯೋಧರ ಸ್ಮಾರಕ ಭವನದಲ್ಲಿ ನಮ್ಮ ತುಳುನಾಡ್ ಟ್ರಸ್ಟ್ (ರಿ) ಇದರ ವತಿಯಿಂದ ಇಂದು ಭಾರತ ದೇಶದ…