ಶಾಲಾ ವಾಹನ ಹರಿದು 8 ವರ್ಷದ ಬಾಲಕಿ ಸಾವನ್ನಪ್ಪಿದ ದುರಂತ ಘಟನೆ ಬೀದರ್‌ನ ಜನವಾಡಾ ಗ್ರಾಮದ ಪೊಲೀಸ್ ಕ್ವಾರ್ಟರ್ಸ್ ಬಳಿ ಸಂಭವಿಸಿದೆ. ಬೀದರ್ ತಾಲೂಕಿನ ಜನವಾಡ ಗ್ರಾಮದ…
ಕಲ್ಲು, ಡಾಂಬರ್, ಸಿಮೆಂಟ್ ಗೆ ಬೆಲೆಯಿದೆ ಆದರೆ ಆರೋಗ್ಯಕ್ಕೆ ಬೆಲೆ ಇಲ್ಲವೇ ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ವಿವಿಧ ಆರೋಗ್ಯ…
ಗ್ಯಾಸ್ ಗೀಸರ್ ಸೋರಿಕೆಯಿಂದ ನವ ವಿವಾಹಿತೆ ಸಾ*ವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ನಡೆದಿದೆ. 24 ವರ್ಷದ ಭೂಮಿಕಾ ಮೃ*ತ ದುರ್ದೈವಿ. ಭೂಮಿಕಾ ಹಾಸನ…
ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಲೋಕಾಯುಕ್ತ ಇನ್‌ಸ್ಪೆಕ್ಟರ್ ಸಜೀವ ದಹನವಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಹಾವೇರಿ ಲೋಕಾಯುಕ್ತ ಇನ್‌ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ದುರಂತದಲ್ಲಿ ಮೃತಪಟ್ಟ ಪೊಲೀಸ್…
ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನದ ಆರೋಪಿಯನ್ನು ಗುರುವಾರ ಬಂಧಿಸಿರುವ ಕದ್ರಿ ಪೊಲೀಸರು ನಾಲ್ಕು ದ್ವಿಚಕ್ರ ವಾಹನ ಮತ್ತು ಎರಡು ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ. ಕೇರಳದ ತಿರುವನಂತಪುರಂನ…
ಕಂಬಳ ಕರೆಯ ಅಡ್ಡಹಲಗೆ ವಿಭಾಗದ ಚಾಂಪಿಯನ್, ಸುಮಾರು 150ಕ್ಕೂ ಅಧಿಕ ಪದಕ ಪಡೆದ ಬೋಳಾರ ಕುಟ್ಟಿ ಕೋಣ ಶುಕ್ರವಾರ ರಾತ್ರಿ ನಿಧನ ಹೊಂದಿದೆ. ಮಿಂಚಿನ ಓಟದೊಂದಿಗೆ ಕಂಬಳದಲ್ಲಿ…
ಕೊಕ್ಕರ್ಣೆ ಪೇಟೆಯಲ್ಲಿರುವ ತೆಂಗಿನ ಎಣ್ಣೆ ಮಿಲ್ ಒಂದಕ್ಕೆ ಬೆಂಕಿ ತಗಲಿ ಅಪಾರ ನಷ್ಟ ಉಂಟಾದ ಘಟನೆ ನಡೆದಿದ್ದು ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ…
ಸಾನಿಧ್ಯ.. ಐಷಾರಾಮಿ ಬಂಗಲೆ.. ಇದರಲ್ಲಿ ಇದ್ದೋರು ಹಣವಂತರು.. ಅಧಿಕಾರವಂತರು. ಆದ್ರೆ, ಇವರ ಹಣೆಬರಹದಲ್ಲಿ ಸಾವು ಹೀಗೆ ಬರುತ್ತೆ ಅಂತ ಊಹಿಸಿರಲಿಲ್ಲವೇನೋ? ತಮ್ಮ ಕೈಯ್ಯಾರೆ ತಾವೇ ಪ್ರಾಣ ತೆಗೆದುಕೊಂಡಿದ್ದಾರೆ.…
ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ, ಖಾಸಗಿ ಪದವಿ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ…
ಕಲ್ಲಡ್ಕ ವಿಟ್ಲ ರಸ್ತೆಯ ಕೆಲಿಂಜದಲ್ಲಿ ರಸ್ತೆ ದಾಟುತ್ತಿದ್ದ ಹಸುವಿಗೆ ಓಮ್ನಿ ಕಾರು ಡಿಕ್ಕಿಯಾಗಿ ಪಕ್ಕದಲ್ಲಿ ನಿಂತಿದ್ದ ಕಾರಿಗೆ ಮತ್ತೊಮ್ಮೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ…