ಭಾರತ ಇಂದು ಗೆದ್ದರೆ ಟಿ-20 ಟ್ರೋಫಿ; ಆಸ್ಟ್ರೇಲಿಯಾಗೆ ಪ್ರತಿಷ್ಠೆಯ ಹೋರಾಟ..!

2 years ago

ಇಂಡಿಯಾ-ಆಸ್ಟ್ರೇಲಿಯಾ ಮೂರನೇ ಟಿ-20 ಪಂದ್ಯಕ್ಕೆ ಗುವಾಹಟಿ ಮೈದಾನ ಅಣಿಯಾಗಿದೆ. ಇಂದು ಸಂಜೆ 7 ಗಂಟೆಯಿಂದ ಪಂದ್ಯ ಆರಂಭವಾಗಲಿದ್ದು, ಇವತ್ತು ಗೆದ್ದರೆ ದ್ವಿಪಕ್ಷೀಯ ಟಿ-20 ಟ್ರೋಫಿ ಭಾರತಕ್ಕೆ ದಕ್ಕಲಿದೆ.…

ನಾಡದೇವತೆ ಚಾಮುಂಡೇಶ್ವರಿಗೂ ‘ಗೃಹಲಕ್ಷ್ಮೀ’ ಭಾಗ್ಯ..!!

2 years ago

ರಾಜ್ಯದ ಮಹತ್ವದ ಗೃಹಲಕ್ಷ್ಮಿ ಯೋಜನೆ ಪ್ರತಿ ಮನೆಯ ಗೃಹಿಣಿಗಳಿಗೆ ತಲುಪುತ್ತಿದೆ. ಅದರಂತೆಯೇ ಇದೀಗ ನಾಡದೇವತೆ ತಾಯಿ ಚಾಮುಂಡೇಶ್ವರಿಗೂ ಈ ಭಾಗ್ಯವನ್ನು ಸರ್ಕಾರ ಒದಗಿಸಬೇಕು ಎಂಬ ಒತ್ತಾಯ ಕೇಳಿಬಂದಿತ್ತು.…

ಸ್ವಚ್ಚತೆಯ ಮೂಲಕ ಗ್ರಾಮ ಪಂಚಾಯತ್ ಕಣ್ಣು ತೆರೆಸಿದ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ಶೌಯ೯ ವಿಪತ್ತು ತಂಡ

2 years ago

ಕಲ್ಲಡ್ಕ ; ಕಾಂಕ್ರೀಟ್ ರಸ್ತೆಯ ಸುತ್ತಮುತ್ತ ಗಿಡಗಳು ಗಂಟೆಗಳು ಬೆಳೆದು ನಿಂತು ಶಾಲಾ ಮಕ್ಕಳು ನಡೆದು ಕೊಂಡು ಹೋಗಲು ಭಯಪಡುತ್ತಿದ್ದ ನೋಡಲು ಕಾಲು ದಾರಿಯಾಗಿ ಕಾಣುತ್ತಿದ್ದ ಬಂಟ್ವಾಳ…

ಕ್ರೀಡಾ ಮನೋಭಾವದ ಮೂಲಕ ಗ್ರಾಮದಲ್ಲಿ ಕೀರ್ತಿವಂತರಾಗಿ-ಸಂತೋಷ್ ಕುಮಾರ್ ಹೆಗ್ಡೆ

2 years ago

ಮುಲ್ಕಿ: ಕಿನ್ನಿಗೋಳಿ ಸಮೀಪದ ಐಕಳದ ಕಾಂತಾ ಬಾರೆ-ಬೂದಾಬಾರೆ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಸಾಮಾಜಿಕ ಸೇವಾ ಚಟುವಟಿಕೆಗಳ ಸಹಾಯಾರ್ಥವಾಗಿ ಗ್ರಾಮೀಣ ಮಟ್ಟದ ವಾಲಿಬಾಲ್ ಪಂದ್ಯಾಟ 2023 ಸಮಾರೋಪ ಕಾರ್ಯಕ್ರಮವು…

ಮುಲ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ

2 years ago

ಮುಲ್ಕಿ: ಶಿಕ್ಷಣ ಕೇವಲ ಶಾಲಾ-ಕಾಲೇಜಿನ ಒಳಗೆ ಸೀಮಿತವಾಗಬಾರದು ಎಂದು ಕೆಮ್ರಾಲ್ ಸರಕಾರಿ ಪ್ರೌಢಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವರಾಜ್ ಹೇಳಿದರು. ಅವರು ಮುಲ್ಕಿ ಸರಕಾರಿ ಪದವಿ ಪೂರ್ವ…

ಮುಲ್ಕಿ: ನೂತನ ಬಿಲ್ಲವ ಭವನದ ಸಭಾಗೃಹದ ಉದ್ಘಾಟನೆ

2 years ago

ಮುಲ್ಕಿ: ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘ ಹಾಗೂ ಕಟ್ಟೋಣ ಸಮಿತಿ ವತಿಯಿಂದ ನಿರ್ಮಾಣಗೊಂಡ ನೂತನ ಬಿಲ್ಲವ ಭವನದ ಸಭಾಗೃಹದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಲೋಕಸಭಾ ಸದಸ್ಯ…

ಕಿನ್ನಿಗೋಳಿ: ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಘಟಕವನ್ನು ಗ್ರಾಮ ಮಟ್ಟದಲ್ಲಿ ಆರಂಭಿಸುವ ನಿಟ್ಟಿನಲ್ಲಿ ಪೂರ್ವಾಭಾವಿ ಸಭೆ

2 years ago

ಕಿನ್ನಿಗೋಳಿ ಸ್ವಾ ಮಿ ವಿವೇಕಾನಂದ ಸೇವಾಸಂಸ್ಥೆಯು ಕಳೆದ 10 ವರ್ಷದಿಂದ ಸಾಂಸ್ಕೃತಿಕ ಸಾಹಿತ್ಯಿಕ, ಅದ್ಯಾತ್ಮಿಕ ಧಾರ್ಮಿಕ , ಕ್ರೀಡಾ ಮತ್ತು ಸೇವಾ ಕಾರ್ಯಕ್ರಮಗಳನ್ನು ಮಾಡುತ್ತ ಬಂದಿದ್ದು ಇದೀಗ…

ಹಳೆಯಂಗಡಿ: ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಷಷ್ಠಿ ಮಹೋತ್ಸವದ ಪೂರ್ವಭಾವಿ ಸಭೆ

2 years ago

ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತೋಕೂರು ,ಹಳೆಯಂಗಡಿ ಶ್ರೀ ಕ್ಷೇತ್ರದ ವಾರ್ಷಿಕ ಷಷ್ಠಿ ಮಹೋತ್ಸವ ಪೂರ್ವಭಾವಿಯಾಗಿ ಆದಿತ್ಯವಾರ ಸಂಜೆ ಗಂಟೆ 4: 00ಕ್ಕೆ ಗ್ರಾಮಸ್ಥರ ಮತ್ತು ಸಂಘ-ಸಂಸ್ಥೆಗಳ ಸಭೆಯು…

ಮುಲ್ಕಿ: ಅರಸು ಕಂಬಳಕ್ಕೆ ಮೈಸೂರು ಸಂಸ್ಥಾನದ ಒಡೆಯರ್

2 years ago

ಮುಲ್ಕಿ: ಡಿಸೆಂಬರ್ 24ರಂದು ನಡೆಯಲಿರುವ ಮುಲ್ಕಿ ಸೀಮೆಯ ಅರಸು ಕಂಬಳಕ್ಕೆ ಮೈಸೂರು ಸಂಸ್ಥಾನದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಆಗಮಿಸಲಿದ್ದಾರೆ ಎಂದು ಮುಲ್ಕಿ ಸೀಮೆಯ ಅರಸರಾದ…

ಕುoಬಡಾಜೆ ಬಂಟರ ಸಂಘದ ವತಿಯಿಂದ ಬಂಟ್ಸ್ ಪ್ರೀಮಿಯರ್ ಲೀಗ್; ಲಾಂಛನ ಬಿಡುಗಡೆ

2 years ago

ಕಾಸರಗೋಡು:ಕುಂಬಡಾಜೆ ಬಂಟರ ಸಂಘದ ವತಿಯಿಂದ ಇದೇ ಬರುವ ಡಿ. 02 ಮತ್ತು ಡಿ 03 ರಂದು ಬದಿಯಡ್ಕದ ಬೋಳುಕಟ್ಟೆಯಲ್ಲಿ ಬಂಟ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಆಯೋಜನೆಗೊಂಡಿದೆ.…